- Tag results for Grants
![]() | ಅಬಕಾರಿ ನೀತಿ: ಇಬ್ಬರು ಆರೋಪಿಗಳಿಗೆ ಜಾಮೀನು; ಬಿಜೆಪಿ ಕ್ಷಮೆಯಾಚಿಸಲು ಎಎಪಿ ಆಗ್ರಹಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿದ ನಂತರ ಪಕ್ಷದ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸಿರುವ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ಆಮ್ ಆದ್ಮಿ ಪಕ್ಷ ಭಾನುವಾರ ಒತ್ತಾಯಿಸಿದೆ. |
![]() | ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ಮೇಲೆ ಹಲ್ಲೆ: ನಕಲಿ ವಿಡಿಯೋ ಹಂಚಿಕೊಂಡಿದ್ದ ಯೂಟ್ಯೂಬರ್ ಮನೀಶ್ ಕಶ್ಯಪ್ ಪೊಲೀಸರಿಗೆ ಶರಣುಬಿಹಾರದ ವಲಸೆ ಕಾರ್ಮಿಕರನ್ನು ತಮಿಳುನಾಡಿನಲ್ಲಿ ಅಮಾನವೀಯವಾಗಿ ಥಳಿಸುತ್ತಿದ್ದಾರೆ ಎಂದು ನಕಲಿ ವಿಡಿಯೋವನ್ನು ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ಬಿಹಾರ ಮೂಲದ ಖ್ಯಾತ ಯೂಟ್ಯೂಬರ್ ಮನೀಶ್ ಕಶ್ಯಪ್ ಶನಿವಾರ ಪೊಲೀಸರಿಗೆ ಶರಣಾಗಿದ್ದಾನೆ. |
![]() | ತಮಿಳುನಾಡಿನಲ್ಲಿ ವಲಸಿಗರ ಬಗ್ಗೆ ಸುಳ್ಳು ವದಂತಿ, ಬಿಹಾರದ ವ್ಯಕ್ತಿಯ ಬಂಧನಫೇಸ್ಬುಕ್ನಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿ, ವಲಸೆ ಕಾರ್ಮಿಕರ ಬಗ್ಗೆ ವದಂತಿಗಳನ್ನು ಹರಡಿದ್ದಕ್ಕಾಗಿ ಜಾರ್ಖಂಡ್ ನಲ್ಲಿ ನೆಲೆಸಿದ್ದ 32 ವರ್ಷದ ಬಿಹಾರದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ವಲಸಿಗರ ಮೇಲಿನ ದಾಳಿ: ತಮಿಳುನಾಡಿನ ಸರ್ಕಾರದ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದ ಬಿಹಾರ ತಂಡವಲಸಿಗ ಕಾರ್ಮಿಕರ ಮೇಲಿನ ದೌರ್ಜನ್ಯದ ವರದಿಯ ಕುರಿತು ತಮಿಳುನಾಡು ಸರ್ಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಬಿಹಾರದ ಅಧಿಕಾರಿಗಳ ನಿಯೋಗ ನಿಟ್ವೇರ್ ಹಬ್ ತಿರುಪುರ್ ಗೆ ಭೇಟಿ ನೀಡಿದ್ದು ಭದ್ರತೆಯ ಕುರಿತು ಪರಿಶೀಲಿಸಿದ್ದಾರೆ. |
![]() | ತುನಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ನಟ ಶೀಜನ್ ಖಾನ್‌ಗೆ ಜಾಮೀನುಸಹ ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ನಟ ಶೀಜನ್ ಖಾನ್ ಅವರಿಗೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲಾ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ. |
![]() | ಇಟಲಿಯಲ್ಲಿ ದೊಡ್ಡ ದೋಣಿ ದುರಂತ: 28 ಪಾಕಿಗರು ಸೇರಿದಂತೆ 60 ಮಂದಿ ವಲಸಿಗರ ಸಾವು!ಇಟಲಿಯ ದಕ್ಷಿಣ ಕರಾವಳಿಯ ಬಳಿ ದೋಣಿಯೊಂದು ಮುಳುಗಿ ಭಾರೀ ಅವಘಡ ಸಂಭವಿಸಿದ್ದು, 28 ಮಂದಿ ಪಾಕಿಸ್ತಾನದವರು ಸೇರಿದಂತೆ 60 ಮಂದಿ ಮೃತಪಟ್ಟಿದ್ದಾರೆ. |
![]() | ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ: ಸಿಎಂ ಬೊಮ್ಮಾಯಿಶಾಲೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಭರವಸೆ ನೀಡಿದ್ದಾರೆ. |
![]() | ಬಿಬಿಎಂಪಿ ಬಜೆಟ್‌ನಲ್ಲಿ ಮೇಯರ್ ಅನುದಾನ ಸ್ಥಗಿತಕ್ಕೆ ಮಾಜಿ ಮೇಯರ್‌ಗಳು, ಕಾರ್ಪೊರೇಟರ್‌ಗಳ ಆಗ್ರಹಬಿಬಿಎಂಪಿ ಬಜೆಟ್‌ನಲ್ಲಿ ಮೇಯರ್ ಅನುದಾನ ಸ್ಥಗಿತಗೊಳಿಸುವಂತೆ ಮಾಜಿ ಮೇಯರ್‌ಗಳು, ಕಾರ್ಪೊರೇಟರ್‌ಗಳು ಆಗ್ರಹ ವ್ಯಕ್ತಪಡಿಸಿದ್ದಾರೆ. |