- Tag results for Greater Noida
![]() | ಯುವಕನಿಂದ ಕಿರುಕುಳ: ಪೊಲೀಸರಿಗೆ ದೂರು ನೀಡಲು ಪೋಷಕರು ತೆರಳಿದ ನಂತರ ಮನೆಯಲ್ಲಿ ಬಾಲಕಿ ಆತ್ಮಹತ್ಯೆ!ತಮ್ಮ ಮಗಳಿಗೆ ಸ್ಥಳೀಯ ಯುವಕನೊಬ್ಬ ಕಿರುಕುಳ ನೀಡುತ್ತಿದ್ದಾನೆ ಎಂದು ಪೋಷಕರು ದೂರು ನೀಡಲು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆ ಮನೆಯಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ... |
![]() | ನೋಯ್ಡಾ: ಲಿಫ್ಟ್ ಕುಸಿದು ನಾಲ್ವರು ಕಾರ್ಮಿಕರು ಸಾವುನಿರ್ಮಾಣ ಹಂತದಲ್ಲಿರುವ ಹೌಸಿಂಗ್ ಸೊಸೈಟಿ ಗುಂಪಿನ ಸರ್ವಿಸ್ ಲಿಫ್ಟ್ ಕುಸಿದು ಬಿದ್ದ ನಂತರ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ವೆಸ್ಟ್ ಗ್ರೇಟರ್ ನೋಯ್ಡಾದಲ್ಲಿ ಶುಕ್ರವಾರ ನಡೆದಿದೆ. |
![]() | ಗ್ರೇಟರ್ ನೋಯ್ಡಾ: ಯಮುನಾ ನದಿಯಲ್ಲಿ ಇಬ್ಬರು ನಾಪತ್ತೆ, ಎನ್‌ಡಿಆರ್‌ಎಫ್ ಹುಡುಕಾಟಕಳೆದ ಕೆಲವು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಯಮುನಾ ನದಿ ಅಪಾಯದ ಹಂತ ಮೀರಿ ಹರಿಯುತ್ತಿದೆ. ಗ್ರೇಟರ್ ನೋಯ್ಡಾದ ಯಮುನಾ ನದಿ ದಡಕ್ಕೆ ಭಾನುವಾರ ಸ್ನಾನಕ್ಕೆ ತೆರಳಿದ್ದ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ನೈಟಿ ಧರಿಸಂಗಿಲ್ಲ- ಲುಂಗಿ ಸುತ್ಕೊಂಡು ಓಡಾಡಂಗಿಲ್ಲ: ವಿಲಕ್ಷಣ ಷರತ್ತು ವಿಧಿಸಿದ ಹೌಸಿಂಗ್ ಸೊಸೈಟಿಈಗ ಹಳ್ಳಿಗಳಿಂದ ಹಿಡಿದು ಮೆಟ್ರೋ ಸಿಟಿಗಳವರೆಗೆ, ಸಾಮಾನ್ಯ ಜನರಿಂದ ಹಿಡಿದು ಶ್ರೀಮಂತರವರೆಗೂ ಹೆಂಗಸರು ನೈಟಿ ಹಾಗೂ ಗಂಡಸರು ಲುಂಗಿ ಹಾಕಿಕೊಳ್ಳುವುದು ಎಲ್ಲಾ ಕಡೆ ಕಾಮನ್ ಆಗಿಬಿಟ್ಟಿದೆ. |
![]() | ಗ್ರೇಟರ್ ನೋಯ್ಡಾ ವಿವಿಯಲ್ಲಿ ಪ್ರೇಯಸಿಯ ಮೇಲೆ ಯುವಕನ ಗುಂಡಿನ ದಾಳಿ, ಆತ್ಮಹತ್ಯೆಪದವಿ ವ್ಯಾಸಂಗ ಮಾಡುತ್ತಿದ್ದ ಗ್ರೇಟರ್ ನೋಯ್ಡಾ ವಿವಿಯ ವಿದ್ಯಾರ್ಥಿಯೊಬ್ಬ ತನ್ನ ಪ್ರೇಯಸಿಯ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡುವುದಷ್ಟೇ ಅಲ್ಲದೇ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. |
![]() | ಗ್ರೇಟರ್ ನೋಯ್ಡಾದಲ್ಲಿ 8ನೇ ಮಹಡಿಯಿಂದ ಬಿದ್ದು ಜಾಂಬಿಯಾ ವಿದ್ಯಾರ್ಥಿ ಸಾವುಶಾರದಾ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬರು ಗ್ರೇಟರ್ ನೋಯ್ಡಾದ ವಸತಿ ಕಟ್ಟಡದ ಎಂಟನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ಗ್ರೇಟರ್ ನೋಯ್ಡಾ: ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ, ಓರ್ವ ಸಾವು, ಮತ್ತೋರ್ವ ಗಂಭೀರಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. |