- Tag results for Greece
![]() | ಪ್ರಧಾನಿ ಮೋದಿಗೆ ಗ್ರೀಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರಧಾನಪ್ರಧಾನಿ ಮೋದಿಯವರಿಗೆ ಗ್ರೀಸ್ ತನ್ನ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿದೆ. ಅಥೆನ್ಸ್‌ನಲ್ಲಿ ಗ್ರೀಸ್ ಅಧ್ಯಕ್ಷೆ ಕಟರೀನಾ ಎನ್. ಸಕೆಲ್ಲರೊಪೌಲೌ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್ ಪ್ರಶಸ್ತಿ ಪ್ರಧಾನ ಮಾಡಿದರು. |
![]() | ದಕ್ಷಿಣ ಆಫ್ರಿಕಾ ಪ್ರವಾಸ ಮುಗಿಸಿ ಗ್ರೀಸ್ ರಾಜಧಾನಿ ಅಥೆನ್ಸ್ ಗೆ ಬಂದಿಳಿದ ಪ್ರಧಾನಿ ಮೋದಿ: 40 ವರ್ಷಗಳ ಬಳಿಕ ಗ್ರೀಸ್‌ಗೆ ಭಾರತದ ಪ್ರಧಾನಿ ಭೇಟಿದಕ್ಷಿಣ ಆಫ್ರಿಕಾದಲ್ಲಿ ಬ್ರಿಕ್ಸ್ ಶೃಂಗಸಭೆಯನ್ನು ಮುಕ್ತಾಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುವಾರ ತಮ್ಮ ಗ್ರೀಕ್ ರಾಜಧಾನಿ ಅಥೆನ್ಸ್ ಗೆ ಆಗಮಿಸಿದರು, ಅಲ್ಲಿ ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೋಟಾಕಿಸ್ ಹಾಗೂ ಸರ್ಕಾರದ ಪ್ರತಿನಿಧಿಗಳು ಗೌರವಪೂರ್ವ ಸ್ವಾಗತ ನೀಡಿದರು. |
![]() | 15ನೇ ಬ್ರಿಕ್ಸ್ ಶೃಂಗಸಭೆ: ದಕ್ಷಿಣ ಆಫ್ರಿಕಾಗೆ ಪ್ರಧಾನಿ ಮೋದಿ ಪ್ರಯಾಣದಕ್ಷಿಣ ಆಫ್ರಿಕಾದ ಅಧ್ಯಕ್ಷ ಮಟಮೇಲಾ ಸಿರಿಲ್ ರಾಮಫೋಸಾ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮಂಗಳವಾರ ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದಾರೆ. |
![]() | ಗ್ರೀಸ್ ಬೋಟ್ ದುರಂತ: 300 ಪಾಕಿಸ್ತಾನೀಯರ ಸಾವು, 10 ಮಾನವ ಕಳ್ಳಸಾಗಣೆದಾರರ ಬಂಧನಗ್ರೀಸ್ ನಲ್ಲಿ ಸಂಭವಿಸಿದ ಭೀಕರ ಬೋಟ್ ದುರಂತದಲ್ಲಿ 300 ಪಾಕಿಸ್ತಾನೀಯರು ಸಾವನ್ನಪ್ಪಿದ ಬೆನ್ನಲ್ಲೇ ಈ ಕುರಿತು ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಸರ್ಕಾರ 10 ಮಾನವಕಳ್ಳಸಾಗಣೆದಾರರ ಬಂಧಿಸಿದೆ. |
![]() | ಗ್ರೀಸ್ ನಲ್ಲಿ ಭೀಕರ ರೈಲು ಅಪಘಾತ: ಕನಿಷ್ಠ 43 ಮಂದಿ ಸಾವು, ಸಚಿವರ ರಾಜೀನಾಮೆಉತ್ತರ ಗ್ರೀಸ್‌ನಲ್ಲಿ ಅನೇಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಜನರನ್ನು ಹೊತ್ತೊಯ್ಯುತ್ತಿದ್ದ ಪ್ಯಾಸೆಂಜರ್ ರೈಲು ವೇಗವಾಗಿ ಬರುತ್ತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 43ಕ್ಕೇರಿದೆ. 70 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. |
![]() | ಗ್ರೀಸ್ ನಲ್ಲಿ ಎರಡು ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ: 32 ಮಂದಿ ಸಾವು, 85ಕ್ಕೂ ಹೆಚ್ಚು ಮಂದಿಗೆ ಗಾಯಗ್ರೀಸ್ನಲ್ಲಿ ಕಳೆದ ರಾತ್ರಿ ಎರಡು ರೈಲುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 32 ಮಂದಿ ಮೃತಪಟ್ಟಿದ್ದು, 85ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. |
![]() | ಟರ್ಕಿ ಭೂಕಂಪನ: 26ಕ್ಕೇರಿದ ಸಾವಿನ ಸಂಖ್ಯೆ, 700 ಮಂದಿಗೆ ಗಾಯ, ಗ್ರೀಸ್ ನಲ್ಲಿ ಸುನಾಮಿ ಸ್ಥಿತಿಟರ್ಕಿಯ ಕರಾವಳಿ ಮತ್ತು ಗ್ರೀಕ್‌ನ ಸಾಮೋಸ್ ದ್ವೀಪಗಳ ನಡುವಿನ ಏಜಿಯನ್ ಸಮುದ್ರದ ನಡುವೆ ಶುಕ್ರವಾರ ಸಂಭವಿಸಿದ ಭಾರಿ ಭೂಕಂಪದಿಂದ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಅಂತೆಯೇ ಗ್ರೀಸ್ ನಲ್ಲಿ ಸುನಾಮಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವೆಡೆ ಪ್ರವಾಹ ಉಂಟಾಗಿದೆ. |