• Tag results for Greetings

ಎಲ್ಲೆಡೆ ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಆಚರಣೆ: ನಗರದ ಕೆಲವೆಡೆ ವಾಹನ ಸಂಚಾರ ಮಾರ್ಗ ಬದಲಾವಣೆ

ರಾಜ್ಯಾದ್ಯಂತ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಫಿತ್ರ್ (ರಂಜಾನ್) ಹಬ್ಬವನ್ನು ಮಂಗಳವಾರ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಮುಸ್ಲಿಂ ಬಾಂಧವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಭಾಶಯಗಳನ್ನು ಕೋರಿದ್ದಾರೆ.

published on : 3rd May 2022

ಬಸವಣ್ಣನವರ ವಚನಗಳ ತತ್ವ, ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳೋಣ: ಬಸವ ಜಯಂತಿ ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ

12ನೇ ಶತಮಾನದಲ್ಲಿನ ಕ್ರಾಂತಿಕಾರಿ ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ಜನ್ಮದಿನ ಇಂದು. ಈ ಹಿನ್ನೆಲೆಯಲ್ಲಿ ನಾಡಿನೆಲ್ಲೆಡೆ ಬಸವ ಜಯಂತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಶುಭಾಶಯಗಳನ್ನು ಕೋರಿದ್ದಾರೆ.

published on : 3rd May 2022

ದೇಶದಾದ್ಯಂತ ಹನುಮ ಜಯಂತಿ ಸಂಭ್ರಮ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿ ಗಣ್ಯರಿಂದ ಶುಭಾಶಯ

ದೇಶದಾದ್ಯಂತ ಹನುಮ ಜಯಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಜನರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

published on : 16th April 2022

ಹೋಳಿ ಪರಿಸರ ಸ್ನೇಹಿಯಾಗಿರಲಿ: ಶುಭಾಶಯ ಕೋರಿದ ಸಿಎಂ ಬೊಮ್ಮಾಯಿ

ರಾಜ್ಯದಾದ್ಯಂತ ಸಡಗರ ಹಾಗೂ ಸಂಭ್ರಮದಿಂದ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಹೇಳಿದ್ದಾರೆ.

published on : 18th March 2022

ದೇಶದ ಜನತೆಗೆ ಬಣ್ಣಗಳ ಹಬ್ಬ ಹೋಳಿ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ದೇಶದ ಜನತೆಗೆ ಬಣ್ಣಗಳ ಹಬ್ಬ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.

published on : 18th March 2022

ಕ್ರಿಸ್'ಮಸ್ ಆಚರಣೆ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್, ರಾಜ್ಯಪಾಲ ಗೆಹ್ಲೋಟ್ ಶುಭಾಶಯ

ವಿಶ್ವದಾದ್ಯಂತ ಸಂಭ್ರಮದ ಕ್ರಿಸ್'ಮಸ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

published on : 25th December 2021

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ದೇಶಾದ್ಯಂತ ಶುಕ್ರವಾರ ಗಣೇಶ ಚತುರ್ಥಿಯ ಸಂಭ್ರಮ. ಹಬ್ಬದ ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಜನತೆಗೆ ಶುಭ ಕೋರಿದ್ದಾರೆ. 

published on : 10th September 2021

ಗುರು ಪೂರ್ಣಿಮಾ: ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ

ದೇಶದಾದ್ಯಂತ ಗುರು ಪೂರ್ಣಮಾ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ. 

published on : 24th July 2021

ಈದ್ ಉಲ್ ಫಿತರ್: ಮುಸ್ಲಿಂ ಬಾಂಧವರಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಶುಭಾಶಯ

ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭಾಶಯಗಳನ್ನು ಕೋರಿದ್ದಾರೆ.

published on : 14th May 2021

ರಾಶಿ ಭವಿಷ್ಯ