- Tag results for Group Captain Varun Singh
![]() | ಹೆಲಿಕಾಪ್ಟರ್ ದುರಂತ: ರಕ್ಷಣೆ ಮಾಡಲು ಬಂದವರ ಬಳಿ ವರುಣ್ ಸಿಂಗ್ ಉಳಿದವರನ್ನು ರಕ್ಷಿಸಲು, ಪತ್ನಿಗೆ ಕರೆ ಮಾಡಲು ಕೇಳಿದ್ದರುತಮಿಳುನಾಡಿನ ಕೂನೂರು ಬಳಿ ಜರಲ್ ಬಿಪಿನ್ ರಾವತ್ ಸೇರಿ 12 ಮಂದಿಯನ್ನು ಬಲಿಪಡೆದಿದ್ದ ಹೆಲಿಕಾಫ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ ವರುಣ್ ಸಿಂಗ್ ಹೆಲಿಕಾಫ್ಟರ್ ಪತನಗೊಂಡ ನಂತರವೂ ಪ್ರಜ್ಞಾವಸ್ಥೆಯಲ್ಲಿಯೇ ಇದ್ದರು ಎಂಬ ಮಾಹಿತಿ ಬಹಿರಂಗಗೊಂಡಿದೆ. |
![]() | ಬೆಂಗಳೂರು: ಯಲಹಂಕ ವಾಯುನೆಲೆ ತಲುಪಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥಿವ ಶರೀರಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದ ವಾಯುಪಡೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಯಲಹಂಕ ವಾಯುನೆಲೆ ತಲುಪಿತು. ವಾಯಪಡೆಯ ಸೇನಾ ಅಧಿಕಾರಿಗಳು ಅಂತಿಮ ಗೌರವ ಸಲ್ಲಿಸಿದರು. |
![]() | ಸೇನಾ ಹೆಲಿಕಾಪ್ಟರ್ ದುರಂತ: ಬದುಕುಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ; ಪ್ರಧಾನಿ ಸೇರಿ ಹಲವರು ಸಂತಾಪತಮಿಳು ನಾಡಿನ ಕೂನ್ನೂರು ಬಳಿ ಕಳೆದ ಡಿಸೆಂಬರ್ 8ರಂದು ಸೇನಾ ಹೆಲಿಕಾಪ್ಟರ್ ದುರಂತದಲ್ಲಿ (TamilNadu military helicopter crash) ಗಂಭೀರವಾಗಿ ಗಾಯಗೊಂಡು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ವಿಧಿವಶರಾಗಿದ್ದಾರೆ. |
![]() | ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಜೀವ ಉಳಿಸಲು ವೈದ್ಯರ ತೀವ್ರ ಪ್ರಯತ್ನ: ಪ್ರಧಾನಿ ಮೋದಿತಮಿಳುನಾಡಿನ ಹೆಲಿಕಾಪ್ಟರ್ ದುರಂತದಲ್ಲಿ ಸುಟ್ಟ ಗಾಯಗಳಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪ್ರಾಣ ಉಳಿಸಲು ವೈದ್ಯರು ತೀವ್ರ ಪ್ರಯತ್ನ ನಡೆಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರು ಆಸ್ಪತ್ರೆಗೆ ಸ್ಥಳಾಂತರತಮಿಳುನಾಡಿನ ಕೂನೂರ್ ನಲ್ಲಿ ನಿನ್ನೆ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್, ಅವರನ್ನು ವೆಲ್ಲಿಂಗ್ಟನ್ ನ ಸೇನಾ ಆಸ್ಪತ್ರೆಯಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗುವುದು ಎಂದು ಅವರ ತಂದೆ ಗುರುವಾರ ಹೇಳಿದ್ದಾರೆ |