- Tag results for Gruhalakshmi scheme
![]() | ಗೃಹಲಕ್ಷ್ಮಿ ಯೋಜನೆ: ನಾಡದೇವತೆ ಚಾಮುಂಡೇಶ್ವರಿಗೆ 59 ತಿಂಗಳ ಹಣ ಸಂದಾಯ ಮಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಕುಟುಂಬದ ಯಜಮಾನಿ ಖಾತೆಗೆ ನೀಡುವ ತಿಂಗಳಿಗೆ 2 ಸಾವಿರ ರೂಪಾಯಿಗಳ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಯಶಸ್ಸಿಗೆ ಈ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನಾಡಿನ ಅಧಿದೇವತೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ಒಪ್ಪಿಸಿದ್ದರು. |
![]() | ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಹಲವರಿಗೆ ಹಣ ಜಮೆಯಾಗಿಲ್ಲ ಏಕೆ?: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿ ಮನೆಯ ಒಡತಿಗೆ ಪ್ರತಿ ತಿಂಗಳು 2,000ರೂಪಾಯಿಗಳ ಆರ್ಥಿಕ ನೆರವನ್ನು ನೀಡುವುದಾಗಿದೆ. ಆದರೆ ಫಲಾನುಭವಿಗಳಲ್ಲಿ ಅನೇಕರಿಗೆ ಇನ್ನೂ ಹಣ ಜಮೆಯಾಗಿಲ್ಲ. |
![]() | 'ಗೃಹಲಕ್ಷ್ಮಿ'ಯೋಜನೆಗೆ ಕೌಂಟರ್ ಕೊಡಲು ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ: ಡಿ ಕೆ ಶಿವಕುಮಾರ್ ಟೀಕೆಕರ್ನಾಟಕದಲ್ಲಿ ಸುಮಾರು 1,100 ರೂಪಾಯಿ ಇದ್ದ ಗೃಹೋಪಯೋಗಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ನಿನ್ನೆ ಮಂಗಳವಾರ ಕೇಂದ್ರ ಸರ್ಕಾರ ಮೊದಲಿನಂತೆ ಸಬ್ಸಿಡಿ ಮೊತ್ತ ನೀಡಿ 900 ರೂಪಾಯಿಗೆ ಇಳಿಸಿದೆ. |
![]() | ಅರಮನೆ ನಗರಿ ಮೈಸೂರಿನಲ್ಲಿ 'ಗೃಹಲಕ್ಷ್ಮಿ'ಯೋಜನೆ ಚಾಲನೆಗೆ ಕ್ಷಣಗಣನೆ: ರಾರಾಜಿಸುತ್ತಿವೆ ಕಾಂಗ್ರೆಸ್ ನಾಯಕರ ಕಟೌಟ್, ಬ್ಯಾನರ್ಕಾಂಗ್ರೆಸ್ ಸರ್ಕಾರವು ರಾಜ್ಯದ 1.10 ಕೋಟಿ ಮಹಿಳೆಯರಿಗೆ ಮಾಸಿಕ ತಲಾ 2,000 ರೂಪಾಯಿ ಸಹಾಯಧನ ನೀಡುವ ‘ಗೃಹ ಲಕ್ಷ್ಮಿ’ ಯೋಜನೆಗೆ ಇಂದು ಬುಧವಾರ ಮೈಸೂರಿನಲ್ಲಿ ಚಾಲನೆ ನೀಡಲಿದೆ. ಮೇ ತಿಂಗಳಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಘೋಷಿಸಿದ ಐದು ಭರವಸೆಗಳಲ್ಲಿ ‘ಗೃಹ ಲಕ್ಷ್ಮಿ’ ಅತ್ಯಂತ ಮುಖ್ಯವಾದದ್ದು. |
![]() | ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ, ರಾಜ್ಯದಲ್ಲಿ ಬಿಜೆಪಿ ಎಲ್ಲಿದೆ?: ಸಿಎಂ ಸಿದ್ದರಾಮಯ್ಯಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಂದರೆ ಪರೋಕ್ಷವಾಗಿ ಸಿಎಂ ಅವರೇ ಆಪರೇಷನ್ ಹಸ್ತದ ಸುಳಿವು ನೀಡಿದ್ದಾರೆಯೇ ಎಂಬ ಮಾತುಗಳು ಕೇಳಿಬರುತ್ತಿದೆ. |
![]() | ಗೃಹಲಕ್ಷ್ಮಿ ಯೋಜನೆ ಯಶಸ್ಸಿಗೆ ಸರ್ಕಾರದ ಭರ್ಜರಿ ಸಿದ್ಧತೆ: ಸಿಎಂ ಸಿದ್ದರಾಮಯ್ಯ ಸಹಿತ ಸರ್ಕಾರದ ಹಲವು ಸಚಿವರು ಮೈಸೂರಿನಲ್ಲಿ ಮೊಕ್ಕಾಂರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಮುಖ್ಯವಾದ ಮನೆಯ ಯಜಮಾನಿಯ ಖಾತೆಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ನಾಡಿದ್ದು ಆಗಸ್ಟ್ 30ರಂದು ಉದ್ಘಾಟನೆಗೊಳ್ಳುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಹಿತ ಅರ್ಧ ಡಜನ್ ಸಚಿವರು ಮೈಸೂರಿನಲ್ಲಿ ಮೊಕ್ಕಾಂ ಹೂಡಲಿದ್ದಾರೆ. |
![]() | ಸರ್ವರ್' ಸಮಸ್ಯೆ ಸರಿಪಡಿಸಿ ಶೀಘ್ರದಲ್ಲೇ 'ಗೃಹಲಕ್ಷ್ಮಿ' ಯೋಜನೆಗೆ ನೋಂದಣಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಸರ್ವರ್ ಸಮಸ್ಯೆಯನ್ನು ಸರಿಪಡಿಸಿ ಶೀಘ್ರದಲ್ಲೇ 'ಗೃಹಲಕ್ಷ್ಮಿ' ಯೋಜನೆಗೆ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುರುವಾರ ಹೇಳಿದ್ದಾರೆ. |
![]() | ಸರ್ಕಾರದ ಶಕ್ತಿ ಯೋಜನೆ ಜೂನ್ 11ಕ್ಕೆ, ಗೃಹಜ್ಯೋತಿ ಆಗಸ್ಟ್ 1, ಗೃಹ ಲಕ್ಷ್ಮಿ ಆಗಸ್ಟ್ 17 ಅಥವಾ 18ರಂದು ಜಾರಿ: ಸಿಎಂ ಸಿದ್ದರಾಮಯ್ಯರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಐದು ಖಾತರಿ ಯೋಜನೆಗಳಲ್ಲಿ ಮೂರನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಅದರಂತೆ ಜೂನ್ 11 ರಂದು ಬೆಂಗಳೂರಿನಲ್ಲಿ ಶಕ್ತಿ ಯೋಜನೆ, ಆಗಸ್ಟ್ 1 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಮತ್ತು ಆಗಸ್ಟ್ 17 ಅಥವಾ 18 ರಂದು ಬೆಳಗಾವಿಯಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. |
![]() | ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಪ್ರಕಟ: 2000 ರೂ. ಪಡೆಯಲು ಅರ್ಹತೆ ಏನು? ಅರ್ಜಿ ಸಲ್ಲಿಸುವುದು ಹೇಗೆ?ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆಗೆ ಬುಧವಾರ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಮನೆಯ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ... |
![]() | 'ಗೃಹ ಲಕ್ಷ್ಮಿ' ಯೋಜನೆ ಉಳ್ಳವರಿಗಿಂತ ಸಮಾಜದ ದುರ್ಬಲ ವರ್ಗದವರನ್ನು ಹೆಚ್ಚು ತಲುಪುವುದು ಸೂಕ್ತ: ತಜ್ಞರ ಅಭಿಮತಉತ್ತಮ ಆರ್ಥಿಕ ಹಿನ್ನೆಲೆ ಹೊಂದಿರುವ ಮಹಿಳೆಯರು ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹೆಚ್ಚಿನ ಲಾಭ ಪಡೆದರೆ ಯೋಜನೆಯ ಉದ್ದೇಶ ವಿಫಲವಾಗುತ್ತದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. |
![]() | 'ಗೃಹಲಕ್ಷ್ಮಿ' ಯೋಜನೆ ಉದ್ಯೋಗ ಸೃಷ್ಟಿ ಪರಿಕಲ್ಪನೆಗೆ ವಿರುದ್ಧವಾಗಿದೆ, ಕಾಂಗ್ರೆಸ್ ನಿಂದ ಬರೀ ಸುಳ್ಳು ಭರವಸೆ: ಬಿಜೆಪಿ ಟೀಕೆವಿಧಾನಸಭೆ ಚುನಾವಣೆಗೆ ದಿನ ಸನ್ನಿಹಿತವಾಗುತ್ತಿದ್ದಂತೆ ವಿವಿಧ ಪಕ್ಷಗಳ ಘೋಷಣೆಗಳು, ಭರವಸೆಗಳು ಒಂದೊಂದೇ ಹೊರಬರುತ್ತಿವೆ. ನಿನ್ನೆ 'ನಾ ನಾಯಕಿ' ಸಮಾವೇಶವನ್ನು ಬೆಂಗಳೂರಿನಲ್ಲಿ ನಡೆಸಿದ್ದ ಕಾಂಗ್ರೆಸ್ ಪಕ್ಷ ಚುನಾವಣಾ ಆಶ್ವಾಸನೆಯಾಗಿ ‘ಗೃಹಲಕ್ಷ್ಮಿ’ ಯೋಜನೆ ಘೋಷಿಸಿದೆ. |