- Tag results for Guidelines
![]() | ಸಿಆರ್ ಪಿಎಫ್ ಸಿಬ್ಬಂದಿ ಸಾಮಾಜಿಕ ಜಾಲತಾಣಗಳಲ್ಲಿ ಏನು ಮಾಡಬೇಕು, ಮಾಡಬಾರದು: ಮಾರ್ಗಸೂಚಿ ಬಿಡುಗಡೆದೇಶದ ಅತಿದೊಡ್ಡ ಅರೆಸೇನಾ ಪಡೆ ಸಿಆರ್ಪಿಎಫ್ ತನ್ನ ಸಿಬ್ಬಂದಿ ಸಾಮಾಜಿಕ ಮಾಧ್ಯಮಗಳಲ್ಲಿ ಏನು ಮಾಡಬೇಕು, ಮಾಡಬಾರದು ಎಂಬುದರ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ವಿವಾದಾತ್ಮಕ ಅಥವಾ ರಾಜಕೀಯ ವಿಷಯಗಳ ಬಗ್ಗೆ ಪ್ರತಿಕ್ರಿಯಿಸದಂತೆ ಕೇಳಿಕೊಂಡಿದೆ. |
![]() | ಕೋವಿಡ್ ಆತಂಕ: ಚೀನಾ ಸೇರಿ 5 ದೇಶಗಳಿಂದ ಬರುವ ಪ್ರಯಾಣಿಕರಿಗೆ ಇಂದಿನಿಂದ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯ!ಕೋವಿಡ್-19 ವಿಶ್ವದಾದ್ಯಂತ ವ್ಯಾಪಕವಾಗಿ ಹೆಚ್ಚುತ್ತಿರುವುದರಿಂದ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್, ಥೈಲ್ಯಾಂಡ್ ಮತ್ತು ಸಿಂಗಾಪುರದಿಂದ ಆಗಮಿಸುವ ಪ್ರಯಾಣಿಕರಿಗೆ ಭಾನುವಾರದಿಂದ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. |
![]() | ರಾಜ್ಯದಲ್ಲೂ ಹೆಚ್ಚಿದ ಕೋವಿಡ್ ಆತಂಕ: ಹಿಂದಿನ ಮಾರ್ಗಸೂಚಿ ಅನುಸರಿಸಲು ಶಿಕ್ಷಣ ಇಲಾಖೆ ಮುಂದು!ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ಆರ್ಭಟಿಸುತ್ತಿದ್ದು, ಈ ಬೆಳವಣಿಗೆ ಕುರಿತು ಇದೀಗ ರಾಜ್ಯದಲ್ಲಿ ಆತಂಕ ಶುರುವಾಗಿದೆ. ಕ್ರಿಸ್'ಮಸ್ ರಜೆ ಬಳಿಕ ರಾಜ್ಯದಲ್ಲಿ ಬಹುತೇಕ ಶಾಲೆಗಳು ಪುನರಾರಂಭಗೊಳ್ಳುತ್ತಿದ್ದು, ಸೋಂಕು ಹೆಚ್ಚಾಗುವ ಭೀತಿ ಹಿನ್ನೆಲೆಯಲ್ಲಿ ಈ ಹಿಂದಿನ ಮಾರ್ಗಸೂಚಿಯನ್ನೇ ಅನುಸರಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ. |
![]() | ಇಂದು ಅಥವಾ ನಾಳೆಯೊಳಗೆ ಮುಖ್ಯಮಂತ್ರಿಗಳಿಂದ ಹೊಸ ಕೋವಿಡ್ ಮಾರ್ಗಸೂಚಿ: ಸಚಿವ ಆರ್ ಅಶೋಕ್ಕೋವಿಡ್-19 ವೈರಸ್ ನ ಉಪತಳಿ ಬಿಎಫ್.7 ಭಾರತಕ್ಕೆ ಕಾಲಿಡುತ್ತಿದ್ದಂತೆ ಜನತೆಯಲ್ಲಿ ಆತಂಕ ಮನೆಮಾಡಿದೆ. ಮತ್ತೆ 2020-21ರ ಪರಿಸ್ಥಿತಿ ಉಂಟಾಗುತ್ತದೆಯೇ, ಕೊರೋನಾ ಬರುತ್ತದೆಯೇ, ಲಾಕ್ ಡೌನ್ ಆಗುತ್ತದೆಯೇ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. |
![]() | ವೈಜ್ಞಾನಿಕ ರೀತಿಯಲ್ಲಿ ಹಾವುಗಳ ರಕ್ಷಿಸಲು ಮಾರ್ಗಸೂಚಿ ಬಿಡುಗಡೆಗೊಳಿಸಿದ ಸರ್ಕಾರ!ಹೆಚ್ಚುತ್ತಿರುವ ಮಾನವ-ಹಾವು ಸಂಘರ್ಷದ ಘಟನೆಗಳನ್ನು ನಿಭಾಯಿಸಲು ಮತ್ತು ನಿಗದಿತ ವೈಜ್ಞಾನಿಕ ರೀತಿಯಲ್ಲಿ ಹಾವುಗಳನ್ನು ರಕ್ಷಿಸುವುದನ್ನು ಖಚಿತಪಡಿಸಿಕೊಳ್ಳಲು, ಕರ್ನಾಟಕ ಅರಣ್ಯ ಇಲಾಖೆಯು ಹಾವು ರಕ್ಷಕರಿಗಾಗಿ ಇದೇ ಮೊದಲ ಬಾರಿಗೆ ಕಾರ್ಯಾಚರಣಾ ಕೈಪಿಡಿಯೊಂದನ್ನು ಬಿಡುಗಡೆಗೊಳಿಸಿದೆ. |
![]() | ತಾಯಿ, ಶಿಶುಗಳ ಸಾವು ಪ್ರಕರಣ: ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣದ ನಂತರ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ, ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. |
![]() | ಮಂಕಿಪಾಕ್ಸ್ ನಿರ್ವಹಣೆಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆದೇಶದ ಮೊದಲ ಮಂಕಿಪಾಕ್ಸ್ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಂಕಿಪಾಕ್ಸ್ ನಿರ್ವಹಣೆಗೆ ಸಂಬಂಧಿಸಿದಂತೆ ಶುಕ್ರವಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. |
![]() | ಸೋಂಕು ಕಂಡು ಬಂದರೆ ಶಾಲಾ, ಕಾಲೇಜು ಮುಚ್ಚುವ ಅಗತ್ಯವಿಲ್ಲ: ಆರೋಗ್ಯ ಇಲಾಖೆಯಿಂದ ಪರಿಷೃತ ಮಾರ್ಗಸೂಚಿ ಪ್ರಕಟಕೊರೋನಾ ಸೋಂಕು ಲಕ್ಷಣಗಳಿರುವವರನ್ನು ಶಾಲೆ, ಕಾಲೇಜು ಮತ್ತು ಕಚೇರಿಗೆ ಹಾಜರಾಗದಂತೆ ಸೂಚಿಸಬೇಕು ಎಂಬುದು ಸೇರಿದಂತೆ ಹಲವು ಅಂಶಗಳನ್ನೊಳಗೊಂಡ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಹೊರಡಿಸಿದೆ. |
![]() | ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ. ಸಹಾಯಧನ: ಮಾರ್ಗಸೂಚಿ ಬಿಡುಗಡೆಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ... |
![]() | ರಾಜ್ಯದಲ್ಲಿ ಕೊರೋನಾ ಹೆಚ್ಚಳ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. |
![]() | ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ. |
![]() | ರೌಡಿ ಹಿಸ್ಟರಿ ಶೀಟಿಂಗ್ ನಿರ್ವಹಣೆಗಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈಕೋರ್ಟ್ರೌಡಿ ಶೀಟಿಂಗ್ ಮತ್ತು ರೌಡಿ ಹಿಸ್ಟರಿ ಶೀಟಿಂಗ್ ಬಗ್ಗೆ ಸಮಗ್ರ ಕಾನೂನಿನ ಅಗತ್ಯವಿದೆ ಎಂದಿರುವ ಹೈಕೋರ್ಟ್, ಪೊಲೀಸರಿಂದ ಎರಡು ವರ್ಷಗಳಿಗೊಮ್ಮೆ ರೌಡಿ ರಿಜಿಸ್ಟರ್ ನಲ್ಲಿ ಎಂಟ್ರಿ ಪರಿಶೀಲನೆ ಸೇರಿದಂತೆ ಸಮಗ್ರ ಕಾನೂನು ರಚಿಸುವವರೆಗೆ ಒಂಬತ್ತು ಮಾರ್ಗಸೂಚಿಗಳನ್ನು ಹೊರಡಿಸಿದೆ. |
![]() | 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ; ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಮಾ.16 ರಿಂದ ಪ್ರಾರಂಭವಾಗಲಿರುವ 12-14 ವರ್ಷದ ಮಕ್ಕಳಿಗೆ ಕೋವಿಡ್-19 ಲಸಿಕೆ ಅಭಿಯಾನಕ್ಕಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. |
![]() | ಉಕ್ರೇನ್ ವಾಪಾಸಾತಿಗಳಿಗೆ ಕೊರೊನಾ ಮಾರ್ಗಸೂಚಿ ಸಡಿಲಿಕೆ: ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧಾರಕೊರೊನಾ ನಿಯಮಾವಳಿಯನ್ನು ಯುದ್ಧಗ್ರಸ್ಥ ಉಕ್ರೇನ್ ನಿಂದ ವಾಪಸಾಗುತ್ತಿರುವ ಭಾರತೀಯರಿಗಾಗಿ ತಿದ್ದುಪಡಿ ಮಾಡಲಾಗಿದೆ. |
![]() | ಸಂಸದ್ ಟಿವಿ ಖಾತೆಯನ್ನು ರದ್ದುಗೊಳಿಸಿ, ಮರುಸ್ಥಾಪಿಸಿದ ಯೂಟ್ಯೂಬ್ರಾಜ್ಯಸಭೆ, ಲೋಕಸಭೆಗಳ ಕಲಾಪಗಳ ನೇರ ಪ್ರಸಾರ ನೀಡುವ ಸಂಸದ್ ಟಿವಿಯ ಯೂಟ್ಯೂಬ್ ಚಾನಲ್ ನ್ನು ಯೂಟ್ಯೂಬ್ ತೆಗೆದುಹಾಕಿತ್ತು. |