- Tag results for Gujarat Assembly Election
![]() | ಗುಜರಾತ್ ನಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗೆ ಈ 7 ಅಂಶಗಳು ಕಾರಣ; ವಿರೋಧ ಪಕ್ಷವಾಗಿ ದುರ್ಬಲ ಕಾಂಗ್ರೆಸ್ ಸ್ಥಾನಕ್ಕೆ ಆಪ್!2022ರ ವಿಧಾನಸಭಾ ಚುನಾವಣೆಯ ಫಲಿತಾಂಶವು ಗುಜರಾತ್ ರಾಜಕೀಯದ ದಿಕ್ಕನ್ನು ತೀವ್ರವಾಗಿ ಬದಲಾಯಿಸುವ ಸಾಧ್ಯತೆಯಿದೆ. ಎಲ್ಲಾ ಮೂರು ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಮೇಲೆ ಈ ಚುನಾವಣೆ ಫಲಿತಾಂಶ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮವನ್ನು ಬೀರಿದೆ.ಹಾಗಾದರೆ ಅದು ಹೇಗೆ ಎಂದು ವಿಮರ್ಶಿಸೋಣ ಬನ್ನಿ. |
![]() | ಅಭಿವೃದ್ಧಿ ವಿಚಾರದಲ್ಲಿ ದೇಶದ ಜನರ ಮೊದಲ ಆಯ್ಕೆ ಬಿಜೆಪಿ: ಪ್ರಧಾನಿ ನರೇಂದ್ರ ಮೋದಿತಮ್ಮ ತವರು ರಾಜ್ಯ ಗುಜರಾತ್‌ನಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಸಿಕ್ಕಿದೆ. ಒಟ್ಟು 182 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 156 ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ. ಇಲ್ಲಿ ಮೋದಿ-ಅಮಿತ್ ಶಾ ಮ್ಯಾಜಿಕ್ ವರ್ಕ್ ಆಗಿದೆ. ಸತತ ಏಳನೇ ಬಾರಿ ಕೇಸರಿ ಪಕ್ಷ ಅಧಿಕಾರದ ಗದ್ದುಗೆ ಏರುತ್ತಿದೆ. |
![]() | ಗುಜರಾತ್ ನಲ್ಲಿ ಸತತ ಏಳನೇ ಬಾರಿ ಅಧಿಕಾರ ಗದ್ದುಗೆ ಏರುವ ಹುಮ್ಮಸ್ಸಿನಲ್ಲಿ ಬಿಜೆಪಿ: ಸಂಜೆ ಪ್ರಧಾನಿ ಮೋದಿ ನೇತೃತ್ವದಲ್ಲಿ ದೆಹಲಿಯಲ್ಲಿ ಸಭೆಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದೆ. ಸತತ ಏಳನೇ ಬಾರಿ ಗೆಲುವು ಸಾಧಿಸಿ ಗುಜರಾತ್ ನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ನೋಡುತ್ತಿದೆ. |
![]() | Live: ಗುಜರಾತ್ ನಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿರುವ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ನಿಕಟ ಸ್ಪರ್ಧೆ1995ರಿಂದ ಗುಜರಾತ್‌ನಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷ (BJP), ರಾಜ್ಯದಲ್ಲಿ ಸತತ ಏಳನೇ ಅವಧಿಗೆ ಅಧಿಕಾರದ ಗುರಿ ಹೊಂದುವ ಹುಮ್ಮಸ್ಸಿನಲ್ಲಿದೆ. |
![]() | ಗುಜರಾತ್ ವಿಧಾನಸಭೆಯ 89 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ: ಯಾರೆಲ್ಲಾ ಪ್ರಮುಖ ಅಭ್ಯರ್ಥಿಗಳು ಇಲ್ಲಿದೆ ಮಾಹಿತಿಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಗುರುವಾರ ಆರಂಭವಾಗಿದೆ. ಇಂದು ಮೊದಲ ಹಂತದ ಮತದಾನದಲ್ಲಿ ಸೌರಾಷ್ಟ್ರ-ಕಚ್ ಮತ್ತು ರಾಜ್ಯದ ದಕ್ಷಿಣ ಭಾಗದ 19 ಜಿಲ್ಲೆಗಳ 89 ಕ್ಷೇತ್ರಗಳಲ್ಲಿ 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ. |
![]() | ಗುಜರಾತ್ ವಿಧಾನಸಭಾ ಚುನಾವಣೆ 2022: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮೊದಲ ಹಂತದ ಮತದಾನಗುಜರಾತ್ ವಿಧಾನಸಬಾ ಚುನಾವಣೆ 2022ರ ಬಹಿರಂಗ ಪ್ರಚಾರ ಮಂಗಳವಾರಕ್ಕೆ ಮುಕ್ತಾಯಗೊಂಡಿದ್ದು, ಡಿಸೆಂಬರ್ 1 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. |
![]() | ಖರ್ಗೆ ಹೇಳಿಕೆ 'ಮಣ್ಣಿನ ಮಗ' ಮೋದಿಗೆ ಮಾಡಿದ ಅವಮಾನ; ಗುಜರಾತಿಗರು ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸಿ: ಬಿಜೆಪಿ ನಾಯಕರ ಕರೆಪ್ರಧಾನಿ ನರೇಂದ್ರ ಮೋದಿ ಅವರನ್ನು ‘ರಾವಣ‘ ಎಂದು ಸಂಬೋಧಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತ ಪಡಿಸಿದೆ, ಖರ್ಗೆಯವರು ಗುಜರಾತ್‌ನ ಪುತ್ರನನ್ನು ಪದೇ ಪದೇ ಅವಮಾನಿಸುತ್ತಿದ್ದಾರೆ‘ ಎಂದು ಬಿಜೆಪಿ ಕಿಡಿಕಾರಿದೆ. |
![]() | ಚುನಾವಣೆ ಹೊಸ್ತಿಲಿನಲ್ಲಿರುವ ಗುಜರಾತ್ ನಲ್ಲಿ ಬಿಜೆಪಿಗೆ ಆಪ್ ಪೈಪೋಟಿ: ಪ್ರಧಾನಿ ಮೋದಿ ರೋಡ್ ಶೋನಲ್ಲಿ ಕೇಜ್ರಿವಾಲ್ ಗೆ ಜೈಕಾರ!ಗುಜರಾತ್ ರಾಜ್ಯದಲ್ಲೀಗ ಚುನಾವಣೆಯ ಸಮಯ. ಮೊನ್ನೆ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ಸೂರತ್‌ನ ಮೋಟಾ ವರಾಚಾ ಪ್ರದೇಶದ ಬೀದಿಗಳಲ್ಲಿ ಸಂಚರಿಸುತ್ತಿದ್ದಾಗ ಕೇಳಿಬಂದ ಘೋಷಣೆಗಳು ಸ್ವತಃ ಬಿಜೆಯ ರಾಜ್ಯ ನಾಯಕರಿಗೆ ಸ್ವಲ್ಪ ಮಟ್ಟಿಗೆ ಆತಂಕ, ಅತೃಪ್ತಿ ಉಂಟುಮಾಡಿರಬಹುದು. |
![]() | ಗುಜರಾತ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹಣದ ಕೊರತೆ: ಚುನಾವಣೆ ಖರ್ಚಿಗೆ ಹೈಕಮಾಂಡ್ ಕಳುಹಿಸಿದ ಮೊತ್ತಕ್ಕಿಂತ ಕಡಿಮೆ ಹಣ ಹಂಚಿಕೆ!ಗುಜರಾತ್ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪಕ್ಷಗಳ ಪ್ರಚಾರ ಅಬ್ಬರ ಜೋರಾಗಿದೆ. ಈ ಮಧ್ಯೆ, ಚುನಾವಣೆ ಪ್ರಚಾರ ಮತ್ತು ಇತರ ಖರ್ಚುವೆಚ್ಚಗಳಿಗೆ ಹಣದ ಕೊರತೆಯನ್ನು ಎದುರಿಸುತ್ತಿರುವ ಕಾಂಗ್ರೆಸ್ ತನ್ನ ನಾಯಕರಿಂದ ಹಣದ ಕೊರತೆ ಆರೋಪವನ್ನು ಎದುರಿಸುತ್ತಿದೆ. |
![]() | ಗುಜರಾತ್ ವಿಧಾನಸಭೆ ಚುನಾವಣೆ: ಅಖಾಡದಲ್ಲಿ 7 ಮಂದಿ ಸೋಲಿಲ್ಲದ ಸರದಾರರು!ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಕನಿಷ್ಠ ಏಳು ಶಾಸಕರು ಮುಂದಿನ ತಿಂಗಳು ನಡೆಯಲಿರುವ ರಾಜ್ಯ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕಾಗಿ ಪ್ರಯತ್ನಿಸುತ್ತಿದ್ದಾರೆ. |
![]() | ನವೆಂಬರ್ 26 ರಿಂದ ಗುಜರಾತ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚುನಾವಣೆ ಪ್ರಚಾರಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ 26 ರಿಂದ 28 ರವರೆಗೆ ಗುಜರಾತ್‌ನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಇಲ್ಲಿ ತಿಳಿಸಿವೆ. |
![]() | ಅಧಿಕಾರದಿಂದ ಕೆಳಗಿಳಿದವರು ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ; ರಾಹುಲ್ ವಿರುದ್ಧ ಪ್ರಧಾನಿ ಮೋದಿಅಧಿಕಾರದಿಂದ ಹೊರಹಾಕಲ್ಪಟ್ಟವರು ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯನ್ನು ಟೀಕಿಸಿದ್ದಾರೆ. |
![]() | ಗುಜರಾತ್ ವಿಧಾನಸಭೆ ಚುನಾವಣೆ: ಏಳು ಬಂಡಾಯ ನಾಯಕರನ್ನು ಅಮಾನತುಗೊಳಿಸಿದ ಬಿಜೆಪಿವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್‌ನಲ್ಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಸಿಆರ್ ಪಾಟೀಲ್ ಅವರು ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನಿಂದ ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಕ್ಕಾಗಿ ಏಳು ಬಂಡಾಯ ನಾಯಕರನ್ನು ಭಾನುವಾರ ಅಮಾನತುಗೊಳಿಸಿದ್ದಾರೆ. |
![]() | ಗುಜರಾತ್ ಚುನಾವಣೆ: ಪ್ರತಿ ಮತಗಟ್ಟೆಯಲ್ಲೂ ಬಿಜೆಪಿಗೆ ಗೆಲುವು ನೀಡಿ; ಗಿರ್ ಸೋಮನಾಥದ ಜನರಿಗೆ ಪ್ರಧಾನಿ ಮನವಿವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್‌ನ ಗಿರ್ ಸೋಮನಾಥ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಗೆಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತೆಗೆ ಮನವಿ ಮಾಡಿದ್ದಾರೆ. |
![]() | ಸೋಮವಾರ ಗುಜರಾತ್ ನಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ಪ್ರಚಾರ ನಡೆಸಲಿದ್ದಾರೆ. ರಾಜ್ ಕೋಟ್ ಮತ್ತು ಸೂರತ್‌ನಲ್ಲಿ ಚುನಾವಣಾ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷ ಶನಿವಾರ ತಿಳಿಸಿದೆ. |