- Tag results for Gujarat Assembly polls
![]() | ವಿಧಾನಸಭೆ ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆ ಆರೋಪ; ಗುಜರಾತ್ ಕಾಂಗ್ರೆಸ್ ನ 38 ಮಂದಿ ಅಮಾನತು!ಗುಜರಾತ್ ವಿಧಾನಸಭೆ ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಪಾಲ್ಗೊಂಡ ಆರೋಪದ ಮೇರೆಗೆ 38 ಮಂದಿ ಸದಸ್ಯರನ್ನು ಕಾಂಗ್ರೆಸ್ ಅಮಾನತು ಮಾಡಿದೆ. |
![]() | ಗುಜರಾತ್ ವಿಧಾನಸಭೆ ಚುನಾವಣೆಯಲ್ಲೂ ವಂಶವಾಹಿ ರಾಜಕೀಯದ್ದೇ ಮೇಲುಗೈ: 20 ಕ್ಷೇತ್ರಗಳಲ್ಲಿ ರಾಜಕಾರಣಿಗಳ ಪುತ್ರರ ಅದೃಷ್ಟ ಪರೀಕ್ಷೆ!ಮುಂದಿನ ತಿಂಗಳು ನಡೆಯುತ್ತಿರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಹಲವು ರಾಜಕೀಯ ಪಕ್ಷಗಳ ನಾಯಕರು ತಮ್ಮ ಮಕ್ಕಳನ್ನು ಕಣಕ್ಕಿಳಿಸುವ ಮೂಲಕ ವಂಶವಾಹಿ ರಾಜಕೀಯ ಮುಂದುವರಿಸಿವೆ. |
![]() | ಬಲಿಷ್ಠ ನಾಯಕತ್ವ ಇಲ್ಲದಿದ್ದರೆ ಅಫ್ತಾಬ್‌ನಂಥವರು ಹುಟ್ಟುತ್ತಲೇ ಇರುತ್ತಾರೆ: ಅಸ್ಸಾಂ ಸಿಎಂ ಹಿಮಾಂತ ಬಿಸ್ವ ಶರ್ಮಾ!ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಶ್ರದ್ಧಾ ವಾಲ್ಕರ್ ಕೊಲೆ ಪ್ರಕರಣ ಇದೀಗ ಗುಜರಾತ್ ಚುನಾವಣೆಯ ವಸ್ತುವಾಗಿದ್ದು, ಇದೇ ಪ್ರಕರಣವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿರುವ ಅಸ್ಸಾಂ ಸಿಎಂ ಹಿಮಾಂತ ಬಿಸ್ವಾ ಶರ್ಮಾ ದೇಶಕ್ಕೆ ಬಲಿಷ್ಠ ನಾಯಕ ಇಲ್ಲದೇ ಹೋದರೆ ಅಫ್ತಾಬ್‌ನಂಥವರು ಪ್ರತೀ ನಗರದಲ್ಲಿ ಹುಟ್ಟುತ್ತಾರೆ ಎಂದು ಹೇಳಿದ್ದಾರೆ. |
![]() | ಗುಜರಾತ್ ಚುನಾವಣೆ: 9 ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆಮುಂದಿನ ತಿಂಗಳು ನಡೆಯಲಿರುವ ಎರಡು ಹಂತದ ಗುಜರಾತ್ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್ ಭಾನುವಾರ ಒಂಬತ್ತು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. |
![]() | ಗುಜರಾತ್ ವಿಧಾನಸಭಾ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸಿಎಂ ಬೊಮ್ಮಾಯಿಗುಜರಾತ್ ವಿಧಾನಸಭಾ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಗುಜರಾತ್ ಚುನಾವಣೆ: ಮತದಾರರನ್ನು ಓಲೈಸಲು ಸರ್ದಾರ್ ಪಟೇಲ್ ಕಾರ್ಡ್ ಬಳಸಿದ ರಾಹುಲ್; 500 ರೂ. ಗೆ ಎಲ್‌ಪಿಜಿ ಭರವಸೆ!ಗುಜರಾತ್‌ನಲ್ಲಿ ತಮ್ಮ ಪಕ್ಷದ ಪ್ರಚಾರಕ್ಕೆ ಸೋಮವಾರ ಚಾಲನೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ರೈತರಿಗೆ ಉಚಿತ ವಿದ್ಯುತ್, 10 ಲಕ್ಷ ಹೊಸ ಉದ್ಯೋಗಗಳು ಮತ್ತು 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. |