- Tag results for Gujarat Elections-2022
![]() | ಗುಜರಾತ್ ವಿಧಾನಸಭಾ ಚುನಾವಣೆ: "ದೇಶಕ್ಕಾಗಿ ಬಹಳ ಶ್ರಮಿಸಿದ್ದೀಯ, ಸ್ವಲ್ಪ ವಿಶ್ರಾಂತಿ ಪಡೆಯಬೇಕು"; ಮೋದಿಗೆ ಭಾವುಕ ಅಣ್ಣನ ಸಲಹೆಗುಜರಾತ್ ವಿಧಾನಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಪ್ರಧಾನಿ ಮೋದಿ ಅವರ ಹಿರಿಯ ಸಹೋದರ ಸೋಮಭಾಯ್ ಮೋದಿ ಅಹ್ಮದಾಬಾದ್ ನಲ್ಲಿ ಮತ ಚಲಾವಣೆ ಮಾಡಿದ್ದಾರೆ. |
![]() | 50 ಕಿ.ಮೀ, 16 ಕ್ಷೇತ್ರಗಳು: ಗುಜರಾತ್ ನಲ್ಲಿ ಅತಿ ದೊಡ್ಡ ರೋಡ್ ಶೋ ನಡೆಸಿದ ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಗುಜರಾತ್ ನ 2 ನೇ ಹಂತದ ಮತದಾನಕ್ಕೆ ಡಿ.01 ರಂದು ಅತ್ಯಂತ ದೀರ್ಘವಾದ ರೋಡ್ ಶೋ ನಡೆಸಿದ್ದಾರೆ. |
![]() | ಗುಜರಾತ್ ನಲ್ಲಿ 750 ಕೋಟಿ ರೂಪಾಯಿ ಮೌಲ್ಯದ ನಗದು, ಡ್ರಗ್ಸ್ ವಶಚುನಾವಣಾ ಕಣವಾಗಿರುವ ಗುಜರಾತ್ ನಲ್ಲಿ 750 ಕೋಟಿ ರೂಪಾಯಿ ಮೌಲ್ಯದ ನಗದು, ಡ್ರಗ್ಸ್ ನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. |
![]() | ಭಯೋತ್ಪಾದನೆ ಟಾರ್ಗೆಟ್ ಮಾಡಿ ಅಂದ್ರೆ ಅವರು ನನ್ನನ್ನು ಟಾರ್ಗೆಟ್ ಮಾಡಿದ್ರು: ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿಗುಜರಾತ್ ನ ವಿಧಾನಸಭಾ ಚುನಾವಣೆಗೆ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಗುಜರಾತ್ ನ 18 ಗ್ರಾಮಗಳಲ್ಲಿ ವಿಧಾನಸಭಾ ಚುನಾವಣೆಗೆ ಬಹಿಷ್ಕಾರ!ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಗುಜರಾತ್ ನಲ್ಲಿ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸಿದ್ದರೆ, ನವ್ಸಾರಿಯ ಅಂಚೆಲಿ ಹಾಗೂ 17 ಇನ್ನಿತರ ಗ್ರಾಮಗಳು ಚುನಾವಣೆಯನ್ನು ಬಹಿಷ್ಕರಿಸಿವೆ. |
![]() | ಗುಜರಾತ್ ವಿಧಾನಸಭಾ ಚುನಾವಣೆ: 2ನೇ ಪಟ್ಟಿ ಘೋಷಣೆ ಬಳಿಕ ಬಿಜೆಪಿಯಲ್ಲಿ ಭುಗಿಲೆದ್ದ ಆಂತರಿಕ ಕಲಹಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ 2ನೇ ಪಟ್ಟಿ ಘೋಷಣೆ ಮಾಡಿದ ಬಳಿಕ ಆಂತರಿಕ ಕಲಹ ಭುಗಿಲೆದ್ದಿದೆ. |