- Tag results for Gujarat Poll
![]() | ಗುಜರಾತ್ ಚುನಾವಣೆ: 45 ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್, ಆ ಪೈಕಿ 43 ಜನ ಗೆಲುವುಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಿರುವ ಆಡಳಿತರೂಢ ಬಿಜೆಪಿ, ಹಾಲಿ ಶಾಸಕರನ್ನು ಕೈಬಿಟ್ಟು 45 ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆ ಪೈಕಿ ಇಬ್ಬರನ್ನು ಹೊರತುಪಡಿಸಿ ಉಳಿದವರೆಲ್ಲ ಜಯಭೇರಿ ಬಾರಿಸಿದ್ದಾರೆ. |
![]() | ಗುಜರಾತ್ ಮಾಡೆಲ್‌ಗೆ ಸಂದ ಜಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗುಜರಾತ್ ಮಾಡಲೆ'ಗೆ ಸಿಕ್ಕಿರುವ ಜಯವಿದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಗುರುವಾರ ಹೇಳಿದ್ದಾರೆ. |
![]() | ಗುಜರಾತ್ ಚುನಾವಣೆ ಫಲಿತಾಂಶ: ರವೀಂದ್ರ ಜಡೇಜಾ ಪತ್ನಿ ರಿವಾಬ ಮುನ್ನಡೆಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಆರಂಭಿಕ ಹಂತದಲ್ಲಿ ಹಿನ್ನೆಡೆಯಲ್ಲಿದ್ದ ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬ ಇದೀಗ ಮುನ್ನಡೆ ಕಾಯ್ದುಕೊಂಡಿದ್ದಾರೆ. |
![]() | ಗುಜರಾತ್ ಚುನಾವಣೆ ಮತ ಎಣಿಕೆ: ಮೋರ್ಬಿ ಸೇತುವೆ ದುರಂತ ವೇಳೆ ನದಿಗೆ ಹಾರಿದ್ದ ಬಿಜೆಪಿ ಮುಖಂಡ ಮುನ್ನಡೆಗುಜರಾತ್ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊರ್ಬಿ ಸೇತುವೆ ದುರಂತ ವೇಳೆಯಲ್ಲಿ ಜನರನ್ನು ರಕ್ಷಿಸಲು ಮಚ್ಚು ನದಿಗೆ ಹಾರಿ ಪ್ರಮುಖ ಸುದ್ದಿಯಾಗಿದ್ದ ಬಿಜೆಪಿ ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ 10, 156 ಮತಗಳ ಮುನ್ನಡೆ ಸಾಧಿಸಿದ್ದಾರೆ. |
![]() | ಗುಜರಾತ್ ಚುನಾವಣೆ 2ನೇ ಹಂತ: ಈವರೆಗೂ ಶೇ.34.74ರಷ್ಟು ಮತದಾನ, ಮತದಾರರಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆಯ 2ನೇ ಹಾಗೂ ಕೊನೆಯ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ವರೆಗೂ ಶೇ.34.74ರಷ್ಟು ಮತದಾನವಾಗಿದೆ. |
![]() | ಗುಜರಾತ್ ಚುನಾವಣೆ: 2ನೇ ಹಂತದ ಬಹಿರಂಗ ಪ್ರಚಾರಕ್ಕೆ ತೆರೆ, ಡಿಸೆಂಬರ್ 5ಕ್ಕೆ ಮತದಾನಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ಶನಿವಾರ ಸಂಜೆ 5 ಗಂಟೆಗೆ ತೆರೆ ಬಿದ್ದಿದೆ. |
![]() | ಗುಜರಾತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಮೇಲೆ ದುಷ್ಕರ್ಮಿಗಳಿಂದ ದಾಳಿಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ನಡುವಲ್ಲೇ ಬಿಜೆಪಿ ಅಭ್ಯರ್ಥಿಯೊಬ್ಬರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. |
![]() | ಗುಜರಾತ್ ನಲ್ಲಿ ಆಪ್ ಖಾತೆ ತೆರೆಯಲ್ಲ; ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಲಿದೆ: ಅಮಿತ್ ಶಾಗುಜರಾತ್ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಎಎಪಿ ಖಾತೆ ತೆರೆಯದಿರಬಹುದು ಆದರೆ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. |
![]() | ಎಎಪಿಗೆ ಹಿನ್ನಡೆ: ಗುಜರಾತ್ ಚುನಾವಣಾ ಕಣ ತೊರೆದು ಬಿಜೆಪಿ ಸೇರಿದ ಮತ್ತೊಬ್ಬ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ!ಗುಜರಾತ್ ನಲ್ಲಿ ಎಎಪಿಗೆ ಮತ್ತೊಂದು ಹಿನ್ನಡೆಯಾಗಿದ್ದು ವಿಧಾನಸಭೆ ಚುನಾವಣೆಯ ಟಿಕೆಟ್ ನೀಡಿದ್ದರೂ ಆಮ್ ಆದ್ಮಿ ಪಕ್ಷ(ಎಎಪಿ) ಅಭ್ಯರ್ಥಿಯೊಬ್ಬ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ. |
![]() | ಗುಜರಾತ್ ಚುನಾವಣೆ: ನಾಳೆ ನಾಲ್ಕು ಕಡೆ ಪ್ರಧಾನಿ ನರೇಂದ್ರ ಮೋದಿ ರ್‍ಯಾಲಿ ಸಾಧ್ಯತೆಗುಜರಾತ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ ನಾಲ್ಕು ಕಡೆ ಪ್ರಚಾರದ ರ್‍ಯಾಲಿ ನಡೆಸುವ ಸಾಧ್ಯತೆಯಿದೆ. ಕಚ್ ನ ಅಂಜರ್, ಜಾಮ್‌ನಗರದ ಗೋರ್ಧನ್‌ಪುರ, ಭಾವ ನಗರದ ಪಾಲಿಟಾನಾ, ಮತ್ತು ಸೋಮವಾರ ರಾಜ್‌ಕೋಟ್ ನಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ. |
![]() | ಗುಜರಾತ್: ಚುನಾವಣೆ ಕರ್ತವ್ಯದಲ್ಲಿದ್ದ 2 ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ ಅರೆಸೇನಾಪಡೆ ಯೊಧಇಬ್ಬರು ಅರೆಸೇನಾ ಪಡೆ ಯೋಧರು ತಮ್ಮ ಸಹೋದ್ಯೋಗಿಯ ಗುಂಡೇಟಿಗೆ ಬಲಿಯಾಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. |
![]() | ಗುಜರಾತ್ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿ ಹಲವು ಭರವಸೆಗುಜರಾತ್ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಶನಿವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ಸಮಾಜ ವಿರೋಧಿ ನಿಗ್ರಹ ದಳ ಸ್ಥಾಪನೆ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ. |
![]() | ಚುನಾವಣಾ ಪ್ರಚಾರದಲ್ಲಿ ಮಕ್ಕಳ ದುರ್ಬಳಕೆ ಆರೋಪ: ಪ್ರಧಾನಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರುಗುಜರಾತ್ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರನ್ನೊಳಗೊಂಡ ನಿಯೋಗ ಶುಕ್ರವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ವಿಚಾರ ಗಂಭೀರವಾಗಿದ್ದು, ಕೃತ್ಯಕ್ಕೆ ಕಾರಣರಾದವರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ನಿಯೋಗ ಒತ್ತಾಯಿಸಿದೆ. |
![]() | ಗುಜರಾತ್ ವಿಧಾನಸಭೆ ಚುನಾವಣೆ: ಅಖಾಡದಲ್ಲಿ 7 ಮಂದಿ ಸೋಲಿಲ್ಲದ ಸರದಾರರು!ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಕನಿಷ್ಠ ಏಳು ಶಾಸಕರು ಮುಂದಿನ ತಿಂಗಳು ನಡೆಯಲಿರುವ ರಾಜ್ಯ ಚುನಾವಣೆಯಲ್ಲಿ ಮತ್ತೊಮ್ಮೆ ಅಧಿಕಾರಕ್ಕಾಗಿ ಪ್ರಯತ್ನಿಸುತ್ತಿದ್ದಾರೆ. |
![]() | ಗುಜರಾತ್ ಚುನಾವಣೆ: ಆರು ಬಾರಿಯ ಶಾಸಕ ಸೇರಿದಂತೆ ಬಿಜೆಪಿಯ 12 ಬಂಡಾಯ ನಾಯಕರು ಅಮಾನತುಗುಜರಾತ್ನ ಆಡಳಿತಾರೂಢ ಪಕ್ಷ ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ ಸ್ವತಂತ್ರ ಅಭ್ಯರ್ಥಿಗಳಾಗಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ 6 ಬಾರಿಯ ಶಾಸಕ ಮಧು ಶ್ರೀವಾಸ್ತವ್, ಇಬ್ಬರು ಮಾಜಿ ಶಾಸಕರು ಸೇರಿದಂತೆ ಪಕ್ಷದ 12 ಬಂಡಾಯ ನಾಯಕರನ್ನು ಅಮಾನತುಗೊಳಿಸಿದೆ . |