social_icon
  • Tag results for Gujarat Titans

ಪಾಂಡ್ಯ ನಿರ್ಗಮನ ಬೆನ್ನಲ್ಲೇ ನಾಯಕನಾಗಿ ಶುಭಮನ್ ಗಿಲ್ ಹೆಸರು ಘೋಷಿಸಿದ ಗುಜರಾತ್ ಟೈಟಾನ್ಸ್; ಗಿಲ್ ಹೇಳಿದ್ದೇನು?

ಹಾರ್ದಿಕ್ ಪಾಂಡ್ಯ ನಿರ್ಗಮನ ಬೆನ್ನಲ್ಲೇ ಗುಜರಾತ್ ಟೈಟಾನ್ಸ್(GT) ತನ್ನ ಹೊಸ ನಾಯಕನ ಘೋಷಿಸಿದೆ. ಶುಭಮನ್ ಗಿಲ್ ಈ ಯುವ ಭಾರತೀಯ ಆಟಗಾರ ಐಪಿಎಲ್, ಐಪಿಎಲ್ 2024ರ ಮುಂದಿನ ಋತುವಿನಲ್ಲಿ GTಯನ್ನು ಮುನ್ನಡೆಸಲಿದ್ದಾರೆ.

published on : 28th November 2023

ಗುಜರಾತ್ ಟೈಟಾನ್ಸ್ ಬಿಟ್ಟು ಮುಂಬೈ ಇಂಡಿಯನ್ಸ್ ಗೆ ಮರಳಿದ ಹಾರ್ದಿಕ್ ಪಾಂಡ್ಯ!

ಪ್ರಬಲ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಐಪಿಎಲ್ 2024ಕ್ಕೂ ಮೊದಲು ಮುಂಬೈ ಇಂಡಿಯನ್ಸ್ (MI) ಗೆ ಮರಳಿದ್ದಾರೆ. 

published on : 27th November 2023

ಐಪಿಎಲ್ 2024: ಗುಜರಾತ್ ಟೈಟಾನ್ಸ್ ಗೆ ಹಾರ್ದಿಕ್ ಪಾಂಡ್ಯ ಬೈಬೈ? ಮುಂಬೈ ಇಂಡಿಯನ್ಸ್ ತಂಡಕ್ಕೆ ವಾಪಸ್?

ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ, ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಗುಜರಾತ್ ಟೈಟಾನ್ಸ್ ನಿಂದ ಮುಂಬೈ ಇಂಡಿಯನ್ಸ್ ತಂಡಕ್ಕೆ ಹೋಗುವ ಸಾಧ್ಯತೆ ಇದೆ. 

published on : 25th November 2023

ಬೃಹತ್ ಮೊತ್ತದ ಹೊರತಾಗಿಯೂ ಮುಗ್ಗರಿಸಿದ ಗುಜರಾತ್; ಚೆನ್ನೈ ಸೂಪರ್ ಕಿಂಗ್ಸ್ ಮುಡಿಗೆ ಐಪಿಎಲ್ 2023 ಟ್ರೋಫಿ

ಐಪಿಎಲ್ 2023ರ ಫೈನಲ್ ಪಂದ್ಯದಲ್ಲಿ ಬೃಹತ್ ಮೊತ್ತದ ಹೊರತಾಗಿಯೂ ಗುಜರಾತ್ ಟೈಟನ್ಸ್ ತಂಡ ಮುಗ್ಗರಿಸಿದ್ದು, ಮತ್ತೆ ಐಪಿಎಲ್ ಟ್ರೋಫಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಡಿಗೇರಿಸಿಕೊಂಡಿದೆ.

published on : 30th May 2023

ಐಪಿಎಲ್​ಗೆ ಚೆನ್ನೈ ಸ್ಟಾರ್​ ಪ್ಲೇಯರ್​ ಅಂಬಾಟಿ ರಾಯುಡು ನಿವೃತ್ತಿ ಘೋಷಣೆ!

ಚೆನ್ನೈ ತಂಡದ ಸ್ಟಾರ್ ಆಟಗಾರ ಅಂಬಟಿ ರಾಯುಡು ದೊಡ್ಡ ಘೋಷಣೆ ಮಾಡಿದ್ದು, ಅವರು ಐಪಿಎಲ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. 

published on : 28th May 2023

ಐಪಿಎಲ್ 2023: ಶುಬ್ಮನ್ ಗಿಲ್ ಶತಕ, ಫೈನಲ್ ಗೆ ಗುಜರಾತ್‌ ಟೈಟಾನ್ಸ್‌; ಚೆನ್ನೈ ವಿರುದ್ಧ ಮುಖಾಮುಖಿ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಶುಭಮನ್‌ ಗಿಲ್‌ ಸ್ಫೋಟಕ ಶತಕದ ನೆರವಿನಿಂದ ಗುಜರಾತ್‌ ಟೈಟಾನ್ಸ್‌ ತಂಡ ಮುಂಬೈ ಇಂಡಿಯನ್ಸ್‌ ವಿರುದ್ಧ 62 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

published on : 27th May 2023

ಐಪಿಎಲ್ 2023: ಗುಜರಾತ್ ವಿರುದ್ಧ ಚೆನ್ನೈಗೆ ಭರ್ಜರಿ ಗೆಲುವು, 10ನೇ ಬಾರಿ ಫೈನಲ್​ ಪ್ರವೇಶಿಸಿದ ಸಿಎಸ್ ಕೆ

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 15 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಎಂಎಸ್​...

published on : 24th May 2023

ಐಪಿಎಲ್ ಟೂರ್ನಿಯಿಂದ ಆರ್​ಸಿಬಿ ಹೊರಕ್ಕೆ, ಪ್ಲೇಆಪ್​ಗೆ ಲಗ್ಗೆಯಿಟ್ಟ ಮುಂಬೈ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್ ತಂಡ ಶುಬ್ಮನ್‌ ಗಿಲ್‌ ಅವರ ಶತಕದ ನೆರವಿನಿಂದ ಆರ್ ಸಿಬಿ ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

published on : 22nd May 2023

IPL 2023: ಕೊಹ್ಲಿ ಸ್ಫೋಟಕ ಶತಕ, ಗುಜರಾತ್ ಗೆ 198 ರನ್ ಗುರಿ ನೀಡಿದ RCB

ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಆರ್ ಸಿಬಿ ನಿಗದಿತ ಓವರ್ ನಲ್ಲಿ 197 ರನ್ ಪೇರಿಸಿದೆ. 

published on : 21st May 2023

RCB vs GT: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಕ್ಕೆ ಮಳೆ ಭೀತಿ; ಪಂದ್ಯ ರದ್ದಾದರೆ ಲಾಭ ಯಾರಿಗೆ?

ಉದ್ಯಾನ ನಗರಿ ಬೆಂಗಳೂರಿನಲ್ಲಿ ಶನಿವಾರ ಮಳೆಯ ಸಿಂಚನವಾಗಿದೆ. ವರುಣನ ಆಗಮನದಿಂದ ಸಿಲಿಕಾನ್ ಸಿಟಿ ಮಂದಿ ಖುಷಿಯಾಗಿದ್ದಾರೆ. ಈ ನಡುವೆ ಕ್ರಿಕೆಟ್‌ ಅಭಿಮಾನಿಗಳಿಗೆ ಇಂದು ನಡೆಯಲಿರುವ ಪಂದ್ಯದ ಬಗ್ಗೆ ಚಿಂತೆ ಶುರುವಾಗಿದೆ.

published on : 21st May 2023

ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು 34 ರನ್ ಗಳಿಂದ ಮಣಿಸಿದ ಗುಜರಾತ್ ರೈಟನ್ಸ್ ಪ್ಲೇ ಆಫ್ ಗೆ 

ಅಹ್ಮದಾಬಾದ್ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಹೈದರಾಬಾದ್ ತಂಡದ ವಿರುದ್ಧ 34 ರನ್ ಗಳ ಜಯ ಗಳಿಸುವ ಮೂಲಕ ಗುಜರಾತ್ ಟೈಟನ್ಸ್ ಪ್ಲೇ ಆಫ್ ಗೆ ಪ್ರವೇಶಿಸಿದೆ. 

published on : 16th May 2023

IPL 2023: ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು!

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್ 2023)ನಲ್ಲಿ ಸತತ ಗೆಲುವಿನ ಓಟ ಮುಂದೂವರೆಸಿರುವ ಮುಂಬೈ ಇಂಡಿಯನ್ಸ್ ತಂಡ ಇದೀಗ ಗುಜರಾತ್ ಟೈಟಾನ್ಸ್ ತಂಡವನ್ನು 27 ರನ್ ಗಳಿಂದ ಮಣಿಸಿದೆ. 

published on : 13th May 2023

ಐಪಿಎಲ್ 2023: ಕೆಎಲ್ ರಾಹುಲ್ ಅನುಪಸ್ಥಿತಿ ಲಖನೌಗೆ ಕಂಟಕ; ಗುಜರಾತ್ ಟೈಟಾನ್ಸ್ ವಿರುದ್ಧ 56 ರನ್‌ಗಳಿಂದ ಸೋಲು!

ಇಂಡಿಯನ್ ಪ್ರೀಮಿಯರ್ ಲೀಗ್ 2023ರ 51ನೇ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ 56 ರನ್ ಗಳ ಬೃಹತ್ ಜಯ ದಾಖಲಿದೆ.

published on : 7th May 2023

ಐಪಿಎಲ್ 2023: ರಾಜಸ್ಥಾನ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಗೆ 9 ವಿಕೆಟ್ ಗಳ ಭರ್ಜರಿ ಗೆಲುವು

ರಾಜಸ್ಥಾನ ರಾಯಲ್ಸ್ ಗೆ ತವರಿನಲ್ಲೇ ಮುಖಭಂಗವಾಗಿದೆ. ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 48ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್  9 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. 

published on : 5th May 2023

ಐಪಿಎಲ್ 2023: ಗುಜರಾತ್ ವಿರುದ್ಧದ ಪಂದ್ಯ, ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡ ರಾಜಸ್ಥಾನ

ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ 2023ರ ಆವೃತ್ತಿಯ 48ನೇ ಪಂದ್ಯದಲ್ಲಿ  ಗುಜರಾತ್ ಟೈಟಾನ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. 

published on : 5th May 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9