- Tag results for Gujarat assembly election 2022
![]() | ಗುಜರಾತ್ ವಿಧಾನಸಭೆಯ 89 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ: ಯಾರೆಲ್ಲಾ ಪ್ರಮುಖ ಅಭ್ಯರ್ಥಿಗಳು ಇಲ್ಲಿದೆ ಮಾಹಿತಿಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಗುರುವಾರ ಆರಂಭವಾಗಿದೆ. ಇಂದು ಮೊದಲ ಹಂತದ ಮತದಾನದಲ್ಲಿ ಸೌರಾಷ್ಟ್ರ-ಕಚ್ ಮತ್ತು ರಾಜ್ಯದ ದಕ್ಷಿಣ ಭಾಗದ 19 ಜಿಲ್ಲೆಗಳ 89 ಕ್ಷೇತ್ರಗಳಲ್ಲಿ 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ. |
![]() | ಚುನಾವಣೆ ಹೊಸ್ತಿಲಿನಲ್ಲಿರುವ ಗುಜರಾತ್ ನಲ್ಲಿ ಬಿಜೆಪಿಗೆ ಆಪ್ ಪೈಪೋಟಿ: ಪ್ರಧಾನಿ ಮೋದಿ ರೋಡ್ ಶೋನಲ್ಲಿ ಕೇಜ್ರಿವಾಲ್ ಗೆ ಜೈಕಾರ!ಗುಜರಾತ್ ರಾಜ್ಯದಲ್ಲೀಗ ಚುನಾವಣೆಯ ಸಮಯ. ಮೊನ್ನೆ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರು ಸೂರತ್‌ನ ಮೋಟಾ ವರಾಚಾ ಪ್ರದೇಶದ ಬೀದಿಗಳಲ್ಲಿ ಸಂಚರಿಸುತ್ತಿದ್ದಾಗ ಕೇಳಿಬಂದ ಘೋಷಣೆಗಳು ಸ್ವತಃ ಬಿಜೆಯ ರಾಜ್ಯ ನಾಯಕರಿಗೆ ಸ್ವಲ್ಪ ಮಟ್ಟಿಗೆ ಆತಂಕ, ಅತೃಪ್ತಿ ಉಂಟುಮಾಡಿರಬಹುದು. |
![]() | ಗುಜರಾತ್ ಚುನಾವಣೆ: ಟಿಕೆಟ್ ನಿರಾಕರಿಸಿದ್ದರಿಂದ ಪಕ್ಷಕ್ಕೆ ಎನ್‌ಸಿಪಿ ಶಾಸಕ ಕಂಧಲ್ ಜಡೇಜಾ ರಾಜೀನಾಮೆನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಏಕೈಕ ಗುಜರಾತ್ ಶಾಸಕ ಕಂಧಲ್ ಜಡೇಜಾ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಟಿಕೆಟ್ ನಿರಾಕರಿಸಿದ ನಂತರ ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | ಗುಜರಾತ್ ಚುನಾವಣೆ: 5, 6ನೇ ಪಟ್ಟಿಯಲ್ಲಿ 39 ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್; ವಡ್ಗಾಂನಿಂದ ಜಿಗ್ನೇಶ್ ಮೇವಾನಿ ಸ್ಪರ್ಧೆಗುಜರಾತ್ ವಿಧಾನಸಭೆ ಚುನಾವಣೆಗೆ 39 ಅಭ್ಯರ್ಥಿಗಳ ಎರಡು ಪಟ್ಟಿಯನ್ನು ಕಾಂಗ್ರೆಸ್ ಭಾನುವಾರ ಬಿಡುಗಡೆ ಮಾಡಿದ್ದು, ವಡ್ಗಾಮ್ ಕ್ಷೇತ್ರದಿಂದ ಜಿಗ್ನೇಶ್ ಮೇವಾನಿ ಅವರನ್ನು ಕಣಕ್ಕಿಳಿಸಿದೆ. |