• Tag results for Gujrat

ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ: ತೀಸ್ತಾ ಸೆತಲ್ವಾಡ್ ಪರ ಧ್ವನಿ ಎತ್ತಿದ ವಿಶ್ವಸಂಸ್ಥೆ ಅಧಿಕಾರಿ!

ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರು ಕಾರ್ಯಕರ್ತೆ ತೀಸ್ತಾ ಸೆತಲ್ವಾಡ್ ಬಂಧನವನ್ನು ಖಂಡಿಸಿದ್ದು, ಮಾನವ ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ ಎಂದು ಹೇಳಿದ್ದಾರೆ.

published on : 26th June 2022

ಬಿಜೆಪಿಯಲ್ಲಿ ಕೆಲ ಒಳ್ಳೆಯ ವಿಷಯಗಳಿವೆ: ಕಾಂಗ್ರೆಸ್ ಗೆ ಶಾಕ್ ಕೊಟ್ಟ ಹಾರ್ದಿಕ್ ಪಟೇಲ್!

ಕೆಲ ದಿನಗಳಿಂದ ಸ್ವಪಕ್ಷ ಕಾಂಗ್ರೆಸ್ ವಿರುದ್ಧವೇ ತಿರುಗಿಬೀಳ್ತಿರೋ ಗುಜರಾತ್ ಕಾಂಗ್ರೆಸ್ ಶಾಸಕ, ಪಾಟೀದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಇದೀಗ ಬಿಜೆಪಿಯನ್ನ ಹೊಗಳುತ್ತಿದ್ದಾರೆ.

published on : 22nd April 2022

ಜನರ ಸಂಪರ್ಕ ಕಡಿದುಕೊಳ್ಳದಿರಿ: ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಕಿವಿಮಾತು

ರಾಹುಲ್ ಗಾಂಧಿ ಇದೇ ವೇಳೆ ದ್ವಾರಕಾಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. 

published on : 27th February 2022

ಬೆನ್ನಿಗೆ ರಾಜಕೀಯ ಕುಟುಂಬವಿಲ್ಲ, ಜಾತಿಯ ಬೆಂಬಲದ ಹಂಗಿಲ್ಲ, ಜನಾಶೀರ್ವಾದದಿಂದಲೇ ನನಗೆ ಜನಸೇವೆಯ ಅವಕಾಶ: ಮೋದಿ

ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭ ಭಾಯಿ ಪಟೇಲ್ ತೋರಿಸಿದ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಮೋದಿ ಸೂಚಿಸಿದರು. ಜಾತಿ, ಧರ್ಮಗಳು, ನಂಬಿಕೆಗಳು ನಮಗೆ ಅಡ್ಡಿಯಾಗಬಾರದು ಎಂದು ಸರ್ದಾರ್ ಪಟೇಲ್ ಹೇಳುತ್ತಿದ್ದರು ಎಂದು ಪ್ರಧಾನಿ ಮೋದಿ ನೆನಪಿಸಿದರು.

published on : 15th October 2021

ಚೆಸ್ ವಿಶ್ವಕಪ್ ಗೆ ಅರ್ಹತೆ ಪಡೆದ ವಿದಿತ್ ಗುಜರಾತಿ

ಭಾರತದ ಚೆಸ್ ಗ್ರ್ಯಾಂಡ್‌ಮಾಸ್ಟರ್ ವಿದಿತ್ ಗುಜರಾತಿ ರೇಟಿಂಗ್ ಆಧಾರದ ಮೇಲೆ ಜುಲೈ 10ರಿಂದ ರಷ್ಯಾದ ಸೋಚಿಯಲ್ಲಿ ನಡೆಯಲಿರುವ ಫಿಡ್ ಚೆಸ್ ವಿಶ್ವಕಪ್ 2021ಗೆ ಅರ್ಹತೆ ಪಡೆದಿದ್ದಾರೆ.

published on : 4th June 2021

19 ವರ್ಷಗಳ ಬಳಿಕ ಗೋಧ್ರಾ ಹತ್ಯಾಕಾಂಡದ ಪ್ರಮುಖ ಆರೋಪಿ ಸೆರೆ

ಗುಜರಾತಿನ ಗೋಧ್ರಾ ರೈಲು ಹತ್ಯಾಕಾಂಡ ಪ್ರಕರಣದ ಪ್ರಮುಖ ಆರೋಪಿ ರಫೀಕ್ ಹುಸೇನ್ ಭಾತುಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

published on : 16th February 2021

ರಾಶಿ ಭವಿಷ್ಯ