- Tag results for Gulamagiri
![]() | ಗುಲಾಮಗಿರಿ ಎಂಬ ಶಬ್ದಕ್ಕೆ ಪರ್ಯಾಯ ಪದವೇ ಕಾಂಗ್ರೆಸ್: ಪಾದಕ್ಕೆ ಎರಗುವ ಪರಿ ಹೇಗೆಂಬುದನ್ನು ಡಿಕೆಶಿ ನೋಡಿ ಕಲಿಯಿರಿ!ರಾಜ್ಯ ಕಾಂಗ್ರೆಸ್ ವಿರುದ್ಧ ಬಿಜೆಪಿ ತನ್ನ ವಾಗ್ದಾಳಿ ಮುಂದುವರಿಸಿದೆ. ರಾಜ್ಯದ ಬಿಜೆಪಿ ಸಂಸದರು ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿರುವುದಕ್ಕೆ ಬಿಜೆಪಿ ತೀಕ್ಷ್ಣವಾಗಿ ತಿರುಗೇಟು ನೀಡಿದೆ |
![]() | 'ಗುಲಾಮಗಿರಿ ಸಂಸ್ಕೃತಿಯ ಬಿಜೆಪಿಯಲ್ಲಿ ಮೋದಿ- ಶಾ ಜೋಡಿಯ ಬೂಟು ನೆಕ್ಕುವ ನಿಯಮ ಕಡ್ಡಾಯ'ಬಿಜೆಪಿ ದೇಶಭಕ್ತಿ ಹೊಂದಿರುವ ಪಕ್ಷ, ಕಾಂಗ್ರೆಸ್ ಗುಲಾಮಗಿರಿ ಪಾರ್ಟಿ ಎಂದು ಮುಖ್ಯಮಂತ್ರಿ ಬಸವರಾಜಜ ಬೊಮ್ಮಾಯಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ. |