- Tag results for Gultoo
![]() | ಮತ್ತೆ ಒಂದಾದ 'ಗುಳ್ಟು' ಜೋಡಿ : ಹೊಸ ಸಿನಿಮಾದಲ್ಲಿ ನವೀನ್ ಶಂಕರ್- ಜನಾರ್ದನ್ ಚಿಕ್ಕಣ್ಣ ಮೋಡಿ!'ಗುಳ್ಟು' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಹೀರೋ ಆಗಿ ಗುರುತಿಸಿಕೊಂಡವರು ನವೀನ್ ಶಂಕರ್. ಈಚೆಗೆ ತೆರೆಕಂಡ ಅವರ 'ಧರಣಿ ಮಂಡಲ ಮಧ್ಯದೊಳಗೆ' ಸಿನಿಮಾಕ್ಕೂ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. |
![]() | ಇದು ಸಾಮಾನ್ಯ ವಿಲನ್ ಪಾತ್ರವಲ್ಲ, ಸಾಕಷ್ಟು ಆಳವನ್ನು ಹೊಂದಿದೆ: ಗುರುದೇವ ಹೊಯ್ಸಳ ಚಿತ್ರದಲ್ಲಿ ನವೀನ್ ಶಂಕರ್ಒಬ್ಬ ನಟನು ವೈವಿಧ್ಯಮಯ ಪಾತ್ರಗಳನ್ನು ಪ್ರಯೋಗಿಸಲು ಆಗಾಗ್ಗೆ ಆಗುವುದಿಲ್ಲ ಮತ್ತು ನವೀನ್‌ಗೆ ಗುರುದೇವ ಹೊಯ್ಸಳ ಚಿತ್ರದಲ್ಲಿ ಅಂತಹ ಒಂದು ಅವಕಾಶ ಸಿಕ್ಕಿದೆ. ತನ್ನ ಮೊದಲ ಚಿತ್ರ ಗುಳ್ಟುನಲ್ಲಿನ ಅಭಿನಯಕ್ಕಾಗಿ ಗಮನಸೆಳೆದ ನಟ, ಇದೀಗ ಗುರುದೇವ ಹೊಯ್ಸಳ ಚಿತ್ರದಲ್ಲಿ ಅವರು ಮೊದಲ ಬಾರಿಗೆ ನೆಗೆಟಿವ್ ರೋಲ್ ಅನ್ನು ನಿರ್ವಹಿಸಿದ್ದಾರೆ. |