- Tag results for Guntur
![]() | ಆಂಧ್ರ ಪ್ರದೇಶ: ಜಿನ್ನಾ ಗೋಪುರ ಹೆಸರು ಬದಲಾವಣೆಗೆ ಬಿಜೆಪಿ ಒತ್ತಾಯ; ಗೋಪುರಕ್ಕೆ ಧ್ವಜದ ಬಣ್ಣ ಬಳಿದ ವೈಎಸ್ಆರ್ ಕಾಂಗ್ರೆಸ್ಜನರ ನಡುವೆ ಕೋಮು ದ್ವೇಷ ಬಿತ್ತುವುದಕ್ಕೆ ಬದಲಾಗಿ ಕೊರೊನಾದಿಂದ ಉಂಟಾಗಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವತ್ತ ಗಮನಹರಿಸಬೇಕಾಗಿ ಬಿಜೆಪಿ ನಾಯಕರಿಗೆ ಗುಂಟೂರು ಮಾಜಿ ಶಾಸಕ ಮೊಹಮದ್ ಮುಸ್ತಾಫಾ ಸಲಹೆ ನೀಡಿದ್ದಾರೆ. |
![]() | ಗುಂಟೂರು: ಗರ್ಭಿಣಿಯಾಗಲು ಹೊಕ್ಕಳು ಬಳ್ಳಿ ಸೇವಿಸಿ ಮಹಿಳೆ ಸಾವುಗರ್ಭಿಣಿಯಾಗಲು ಸಹಾಯ ಮಾಡಬಹುದೆಂಬ ನಿರೀಕ್ಷೆಯಲ್ಲಿ ಹೊಕ್ಕುಳ ಬಳ್ಳಿ ಸೇವಿಸಿದ ನಂತರ 19 ವರ್ಷದ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾದೆಂಡ್ಲದ ತುಬಡು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆ ದಾಚೆಪಲ್ಲಿ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ವಿವಾಹ ಮುಗಿಸಿ ಮನೆಗೆ ತೆರಳುತ್ತಿದ್ದ ದಂಪತಿ ಮೇಲೆ ಹಲ್ಲೆ; ಸಾಮೂಹಿಕ ಅತ್ಯಾಚಾರ, ಚಿನ್ನಾಭರಣ ದರೋಡೆ, 8 ಮಂದಿ ಬಂಧನವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ದಂಪತಿಗಳ ಮೇಲೆ ದರೋಡೆಕೋರರ ಗುಂಪೊಂದು ಹಲ್ಲೆ ಮಾಡಿ, ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಗೈದು ಚಿನ್ನಾಭರಣವನ್ನು ದರೋಡೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ. |
![]() | ಹಾಡಹಗಲೇ ಆರು ಬಾರಿ ಚಾಕು ಇರಿದು ಯುವತಿಯನ್ನು ಕೊಂದ ಕಿರಾತಕ!ಅಂತಿಮ ವರ್ಷದ ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ 20 ವರ್ಷದ ಯುವತಿಗೆ ಹಾಡಹಗಲೇ ಅಪರಿಚಿತರು ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. |
![]() | ಒಂದು ಅಕ್ರಮ ಸಂಬಂಧ, ಇಬ್ಬರು ಆತ್ಮಹತ್ಯೆ, ಇಬ್ಬರು ಆಸ್ಪತ್ರೆವಾಸ: ಆಂಧ್ರಪ್ರದೇಶದಲ್ಲೊಂದು ದುರಂತ ಪ್ರೇಮ್ ಕಹಾನಿಒಂದು ತಪ್ಪಿನಿಂದ ಎರಡು ಜೀವಗಳು ಮಸಣ ಸೇರಿದ್ದರೆ ಇನ್ನೆರಡು ಜೀವಗಳು ಆಸ್ಪತ್ರೆಯಲ್ಲಿ ಸಾವಿನೊಡನೆ ಸೆಣೆಸುವಂತಾಗಿರುವ ದುರಂತ ಘಟನೆ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದಿದೆ. |
![]() | ಗುಂಟೂರು ಜೈಲಿನಲ್ಲಿ ನನ್ನ ಪತಿಯ ಹತ್ಯೆಗೆ ಸಂಚು: ವೈಎಸ್ ಆರ್ ಕಾಂಗ್ರೆಸ್ ಸಂಸದನ ಪತ್ನಿ ಆರೋಪಗುಂಟೂರು ಜೈಲಿನಲ್ಲಿ ನನ್ನ ಪತಿಯನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂದು ವೈಎಸ್ ಆರ್ ಕಾಂಗ್ರೆಸ್ ಬಂಡಾಯ ಸಂಸದ ರಘು ರಾಮ ಕೃಷ್ಣ ರಾಜು ಪತ್ನಿ ರಮಾದೇವಿ ಆರೋಪಿಸಿದ್ದಾರೆ. |
![]() | ರಾಷ್ಟ್ರ ಧ್ವಜ ವಿನ್ಯಾಸಕ್ಕೆ ನೂರು ವರ್ಷ: ತ್ರಿವರ್ಣ ಪತಾಕೆ ಶಿಲ್ಪಿಯ ಪುತ್ರಿಗೆ ಮುಖ್ಯಮಂತ್ರಿ ಜಗನ್ ಸನ್ಮಾನರಾಷ್ಟ್ರ ಧ್ವಜವನ್ನು ವಿನ್ಯಾಸಗೊಳಿಸಿ ನೂರು ವರ್ಷಗಳು ಪೂರ್ಣಗೊಂಡ ಸಂದರ್ಭವಾಗಿ ತ್ರಿವರ್ಣ ಧ್ವಜದ ಶಿಲ್ಪಿ ದಿ. ಪಿಂಗಳಿ ವೆಂಕಯ್ಯ ಅವರ ಕುಟುಂಬ ಸದಸ್ಯರನ್ನು ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶುಕ್ರವಾರ ಭೇಟಿ ಮಾಡಿದ್ದರು. |
![]() | ಗುಂಟೂರು: ಟಿಡಿಪಿ ನಾಯಕನ ಕತ್ತು ಸೀಳಿ ಭೀಕರ ಹತ್ಯೆಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಟಿಡಿಪಿ ನಾಯಕನ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಲಾಗಿದೆ. |