- Tag results for Gupkar alliance
![]() | ಗುಪ್ಕಾರ್ ಮೈತ್ರಿಕೂಟ ನಂತರ, ಈಗ ಪ್ರಧಾನಿ ಮೋದಿ ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುವುದಾಗಿ ಕಾಂಗ್ರೆಸ್ ಘೋಷಣೆಪ್ರಧಾನಿ ನರೇಂದ್ರ ಮೋದಿ ಜೂನ್ 24ರಂದು ಕರೆದಿರುವ ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಘಟಕದ ವಕ್ತಾರ ರವೀಂದರ್ ಶರ್ಮಾ ತಿಳಿಸಿದ್ದಾರೆ. |
![]() | ಕೇಂದ್ರದ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗಲು ಗುಪ್ಕಾರ್ ಮೈತ್ರಿಕೂಟ ನಿರ್ಧಾರ: ಆರ್ಟಿಕಲ್ 370 ಮರುಸ್ಥಾಪನೆಗೆ ಬೇಡಿಕೆಪ್ರಧಾನಿ ನರೇಂದ್ರ ಮೋದಿ ಜೂ.24 ರಂದು ಆಯೋಜಿಸಿರುವ ಜಮ್ಮು-ಕಾಶ್ಮೀರ ಸರ್ವಪಕ್ಷಗಳ ಸಭೆಯಲ್ಲಿ ಭಾಗಿಯಾಗಲು ಜಮ್ಮು-ಕಾಶ್ಮೀರದ ಗುಪ್ಕಾರ್ ಮೈತ್ರಿಕೂಟ ನಿರ್ಧರಿಸಿದೆ. |
![]() | ದೋಸ್ತಿಯಲ್ಲಿ ವಿಶ್ವಾಸದ ಕೊರತೆ: ಗುಪ್ಕರ್ ಮೈತ್ರಿಯಿಂದ ಹೊರ ನಡೆದ ಸಜ್ಜಾದ್ ಲೋನೆಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿ ಮರುಸ್ಥಾಪಿಸುವ ಉದ್ದೇಶದಿಂದ ರಚಿಸಿರುವ ಗುಪ್ಕರ್ ಘೋಷಣೆ ಜನತಾ ಮೈತ್ರಿ(ಪಿಎಜಿಡಿ - ಪೀಪಲ್ಸ್ ಅಲಾಯನ್ಸ್ ಫಾರ್ ಗುಪ್ಕರ್ ಡಿಕ್ಲರೇಷನ್)ಯಲ್ಲಿ ಬಿರುಕು ಕಾಣಿಸಿಕೊಂಡಿದ್ದು,... |