- Tag results for Gyaneshwar Singh
![]() | ಸಮೀರ್ ವಾಂಖೆಡೆ ನಂತರ ವಿಜಿಲೆನ್ಸ್ ಮುಖ್ಯಸ್ಥರ ವಿರುದ್ಧ ಆರೋಪ; ಜ್ಞಾನೇಶ್ವರ ಸಿಂಗ್ ವಿರುದ್ಧ ಹರಿಹಾಯ್ದ ಎನ್ ಸಿಪಿಎನ್ ಸಿಬಿ ಅಧಿಕಾರಿಗಳ ವಿರುದ್ಧ ಕೇಳಿಬರುತ್ತಿರುವ ಭ್ರಷ್ಟಾಚಾರ ಆರೋಪದ ತನಿಖೆ ನಡೆಸುತ್ತಿರುವ ಜಾಗೃತ ದಳ ಅಧಿಕಾರಿ ಜ್ಞಾನೇಶ್ವರ್ ಸಿಂಗ್ ವಿರುದ್ಧ ಎನ್ ಸಿಪಿ ಇದೀಗ ಹರಿಹಾಯ್ದಿದೆ. ಇಷ್ಟು ದಿನ ಎನ್ ಸಿಪಿ ನಾಯಕ ನವಾಬ್ ಮಲಿಕ್ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿಕೊಂಡು ಬಂದಿದ್ದರು. |