• Tag results for Gyanvapi masjid case

ಜ್ಞಾನವಾಪಿ ಮಸೀದಿ ಕೇಸ್: ನಿರ್ವಹಣೆ ಕುರಿತು ಮೇ 30 ರಂದು ಜಿಲ್ಲಾ ನ್ಯಾಯಾಲಯದಿಂದ ವಿಚಾರಣೆ ಮುಂದುವರಿಕೆ

ಜ್ಞಾನವಾಪಿ-ಶೃಂಗಾರ್ ಗೌರಿ ಸಂಕೀರ್ಣ ನಿರ್ವಹಣೆಗೆ ಸಂಬಂಧಿಸಿದ ಕೇಸ್ ಕುರಿತು ಮುಸ್ಲಿಂ ಪರ ಇಂದು ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯವೊಂದು ಮುಂದಿನ ವಿಚಾರಣೆಯನ್ನು ಮೇ 30ಕ್ಕೆ ನಿಗದಿಪಡಿಸಿದೆ. 

published on : 26th May 2022

ಜ್ಞಾನವಾಪಿ ಮಸೀದಿ ಪ್ರಕರಣ: ನಾಳೆಗೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆ ಶುಕ್ರವಾರಕ್ಕೆ ಮುಂದೂಡಿದೆ. ನಾಳೆ ಅಪರಾಹ್ನ 3 ಗಂಟೆಗೆ ವಾದ ಪ್ರತಿವಾದ ಆಲಿಸಿ ತೀರ್ಪು ನೀಡಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.

published on : 19th May 2022

ರಾಶಿ ಭವಿಷ್ಯ