- Tag results for Gyanvapi mosque
![]() | ಜ್ಞಾನವಾಪಿ ಮಸೀದಿ ವಿವಾದ: ವಾರಣಾಸಿ ಕೋರ್ಟ್ ಆದೇಶ ಎತ್ತಿ ಹಿಡಿದ 'ಸುಪ್ರೀಂ'; ವಿಚಾರಣೆ ಆಕ್ಟೋಬರ್ ಗೆ ಮುಂದೂಡಿಕೆತೀವ್ರ ಕುತೂಹಲ ಕೆರಳಿಸಿರುವ ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾದುನೋಡುವ ನಿರ್ಧಾರಕ್ಕೆ ಮುಂದಾಗಿದ್ದು, ಮಸೀದಿ ಸ್ಥಳ ಸಮೀಕ್ಷೆಗೆ ಕೋರ್ಟ್ ಕಮಿಷನರ್ ನೇಮಕ ಮಾಡಿದ ವಾರಾಣಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಎತ್ತಿ ಹಿಡಿದಿದೆ. |
![]() | ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕೋ ಅಗತ್ಯ ಇಲ್ಲ: ಆರ್ ಎಸ್ ಎಸ್ ಕಾರ್ಯಕರ್ತರಿಗೆ ಮೋಹನ್ ಭಾಗವತ್ ಕಿವಿಮಾತು!ಪ್ರತಿ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕುವ ಮತ್ತು ಪ್ರತಿದಿನ ಹೊಸ ವಿವಾದವನ್ನು ಪ್ರಾರಂಭಿಸುವ ಅಗತ್ಯವಿಲ್ಲ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ. |
![]() | ಜ್ಞಾನವಾಪಿ ಪ್ರಕರಣ: ನಿರ್ವಹಣೆ ಕುರಿತು ಮೇ 26ಕ್ಕೆ ವಿಚಾರಣೆ ನಿಗದಿಪಡಿಸಿದ ವಾರಾಣಸಿ ನ್ಯಾಯಾಲಯ!ಜ್ಞಾನವಾಪಿ ಶೃಂಗಾರ ಗೌರಿ ಸಂಕೀರ್ಣ ಪ್ರಕರಣದ ನಿರ್ವಹಣೆಯ ಸಂಬಂಧ ಜಿಲ್ಲಾ ನ್ಯಾಯಾಲಯವು ಮೇ 26 ರಂದು ವಿಚಾರಣೆಯನ್ನು ನಿಗದಿಪಡಿಸಿದೆ. |
![]() | 2024ರ ಲೋಕಸಭೆಗೆ ಗಿಮಿಕ್: ಜ್ಞಾನವಾಪಿ ಮಸೀದಿಯೊಳಗೆ ಯಾವುದೇ ಶಿವಲಿಂಗವಿಲ್ಲ - ಸಮಾಜವಾದಿ ಪಕ್ಷದ ಸಂಸದವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ 'ಶಿವಲಿಂಗ' ಇರಲಿಲ್ಲ. ಆದರೆ ಮುಂಬರುವ 2024ರ ಸಂಸತ್ ಚುನಾವಣೆ ಹಿನ್ನೆಲೆ ಭಾವನೆಗಳನ್ನು ಹುಟ್ಟುಹಾಕಲು ಅದರ ಬಗ್ಗೆ ಸುಳ್ಳು ಸುದ್ದಿ ಹರಡಲಾಗಿದೆ ಎಂದು ಸಮಾಜವಾದಿ ಪಕ್ಷದ ಸಂಸದ ಶಫೀಕರ್ ರಹಮಾನ್ ಬಾರ್ಕ್ ಹೇಳಿದ್ದಾರೆ. |
![]() | ಗ್ಯಾನ್ ವಾಪಿ ಮಸೀದಿ ವಿವಾದ ಪ್ರಕರಣ: ಸಿವಿಲ್ ಕೋರ್ಟ್ ನಿಂದ ಜಿಲ್ಲಾ ಕೋರ್ಟ್ ನ್ಯಾಯಾಧೀಶರಿಗೆ ವರ್ಗಾವಣೆ ಮಾಡಿದ ಸುಪ್ರೀಂ ಕೋರ್ಟ್ಗ್ಯಾನ್ ವಾಪಿ ಮಸೀದಿ ವಿವಾದದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಾರಣಾಸಿ ಸಿವಿಲ್ ಕೋರ್ಟ್ ನಿಂದ ಜಿಲ್ಲಾ ಕೋರ್ಟ್ ನ್ಯಾಯಾಧೀಶರಿಗೆ ವರ್ಗಾವಣೆ ಮಾಡಿದೆ. |
![]() | ಜ್ಞಾನವಾಪಿ ಮಸೀದಿ ವಿವಾದ: ಸತ್ಯ ಮುಚ್ಚಿಡಲು ಸಾಧ್ಯವಿಲ್ಲ- ಆರ್.ಎಸ್.ಎಸ್ ಹೇಳಿಕೆಜ್ಞಾನವಾಪಿ ಮಸೀದಿ ವಿವಾದದ ನಡುವೆ ಐತಿಹಾಸಿಕ ಸತ್ಯಗಳನ್ನು ಸಮಾಜದ ಮುಂದೆ ಸರಿಯಾದ ದೃಷ್ಟಿಕೋನದಲ್ಲಿ ಇಡುವ ಸಮಯ ಬಂದಿದೆ ಎಂದು ಆರ್ಎಸ್ಎಸ್ ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್ ಹೇಳಿದ್ದಾರೆ. |
![]() | ಜ್ಞಾನವಾಪಿ ಮಸೀದಿ: ವಾರಣಾಸಿ ಕೋರ್ಟ್ ಆದೇಶದಿಂದ ಅನ್ಯಾಯವಾಗಿದೆ; ನಾನು ಯಾವ ಮೋದಿ, ಯೋಗಿಗೆ ಹೆದರೊಲ್ಲ: ಒವೈಸಿತೀವ್ರ ಚರ್ಚೆಗೆ ಗ್ರಾಸವಾಗಿರುವ ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶದಿಂದ ಅನ್ಯಾಯವಾಗಿದ್ದು, ತಾವು ಯಾವುದೇ ಮೋದಿ, ಯೋಗಿಗೆ ಹೆದರೊಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. |
![]() | ಜ್ಞಾನವಾಪಿ ಮಸೀದಿ ಪ್ರಕರಣ: ಅಡ್ವೊಕೇಟ್ ಕಮಿಷನರ್ ಅಜಯ್ ಮಿಶ್ರಾ ವಜಾ ಮಾಡಿದ ವಾರಣಾಸಿ ಕೋರ್ಟ್, ವರದಿ ಸಲ್ಲಿಕೆಗೆ 2 ದಿನ ಕಾಲಾವಕಾಶ!!ಬಾಬರಿ ಮಸೀದಿ ಪ್ರಕರಣದ ಬಳಿಕ ಅಷ್ಟೇ ಕುತೂಹಲ ಕೆರಳಿಸಿರುವ ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ಕೋರ್ಟ್ ಅಡ್ವೊಕೇಟ್ ಕಮಿಷನರ್ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಿದೆ. |
![]() | ಜ್ಞಾನವಾಪಿ ಮಸೀದಿ; ಮೇ 17ರೊಳಗೆ ಸಮೀಕ್ಷೆ ಪೂರ್ಣಗೊಳಿಸಿ: ನ್ಯಾಯಾಲಯವಾರಣಾಸಿ ಕಾಶಿ ವಿಶ್ವನಾಥ ದೇಗುಲ ಸನಿಹದಲ್ಲಿರುವ ಜ್ಞಾನವಾಪಿ ಮಸೀದಿ ಒಳಗಿನ ಸಮೀಕ್ಷೆಯನ್ನು ಮೇ 17ರೊಳಗೆ ಪೂರ್ಣಗೊಳಿಸಿ ಎಂದು ಉತ್ತರ ಪ್ರದೇಶ ನ್ಯಾಯಾಲಯ ಸೂಚನೆ ನೀಡಿದೆ. |
![]() | ಕಾಶಿ ವಿಶ್ವನಾಥ ದೇಗುಲ ಆವರಣದಲ್ಲಿನ ಮಸೀದಿ ಸರ್ವೆಕಾರ್ಯ ಆರಂಭ: ಪ್ರತಿಭಟನೆ, ಬಿಗಿ ಪೊಲೀಸ್ ಬಂದೋಬಸ್ತ್!!ಕಾಶಿ ವಿಶ್ವನಾಥ ದೇವಸ್ಥಾನ ಬಳಿ ಇರುವ ಜ್ಞಾನವಾಪಿ ಮಸೀದಿ (Mosque) ಸಂಕೀರ್ಣದ ಸಮೀಕ್ಷಾ ಕಾರ್ಯ ವ್ಯಾಪಕ ಪ್ರತಿಭಟನೆ ನಡುವೆಯೇ ಆರಂಭವಾಗಿದೆ. |
![]() | ಕಾಶಿ ವಿಶ್ವನಾಥ ದೇವಾಲಯ, ಜ್ಞಾನವಾಪಿ ಮಸೀದಿ ಎಎಸ್ಐ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಒಪ್ಪಿಗೆಪ್ರಸಿದ್ಧ ಯಾತ್ರಾಸ್ಥಳ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ವಾರಣಾಸಿ ನ್ಯಾಯಾಲಯವು ಗುರುವಾರ (ಏಪ್ರಿಲ್ 8) ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿಗೆ (ಎಎಸ್ಐ) ಅನುಮತಿ ನೀಡಿತು. |