• Tag results for H.D Devegowda

ಡಿಕೆಶಿ ಭೇಟಿಗೆ ಸಿಗದ ಅವಕಾಶ, ಡಿ.ಕೆ.ಶಿವಕುಮಾರ್ ಇಂದು ಬಿಡುಗಡೆ: ದೇವೇಗೌಡ ವಿಶ್ವಾಸ

ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು. ಬಿಜೆಪಿಯನ್ನು ವಿರೋಧಿಸುವವರ ವಿರುದ್ಧ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಆರೋಪಿಸಿದ್ದಾರೆ.

published on : 25th September 2019

ಕಾಂಗ್ರೆಸ್ ಶಾಸಕ ರಾಜಿನಾಮೆ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮೊದಲ ಪ್ರತಿಕ್ರಿಯೆ

ಬಳ್ಳಾರಿ ವಿಜಯನಗರ ಶಾಸಕ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿ ಎರಡು ದಿನಗಳು ಕಳೆದಿವೆ, ಇದೇ ವೇಳೆ ಮೊಟ್ಟ ಮೊದಲ ಬಾರಿಗೆ ಮಾಜಿ .,..

published on : 3rd July 2019

ಮಧ್ಯಂತರ ಚುನಾವಣೆಗೆ ತಾಲೀಮು: ದಲಿತ ಶಾಸಕ ಎಚ್.ಕೆ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ?

ಎಚ್.ವಿಶ್ವನಾಥ್ ರಾಜಿನಾಮೆಯಿಂದ ತೆರವಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನವನ್ನು ಶಾಸಕ ಹೆಚ್.ಕೆ.ಕುಮಾರಸ್ವಾಮಿಗೆ ನೀಡಲಾಗುತ್ತದೆ ಎಂಬ ಮಾತು ಕೇಳಿ ...

published on : 28th June 2019

ಗೌಡರ ಮಧ್ಯಂತರ ಚುನಾವಣೆ ಹೇಳಿಕೆಯಿಂದ ಮೈತ್ರಿ ಪಕ್ಷಗಳಲ್ಲಿ ಆತಂಕ: ಪ್ಯಾಚ್ ಆಪ್ ಗಾಗಿ ಎಚ್ ಡಿಕೆ ಹರಸಾಹಸ

ಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ ದೇವೇಗೌಡರ ಮಧ್ಯಂತರ ಚುನಾವಣೆ ಹೇಳಿಕೆಯಿಂದಾಗಿ ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷಗಳಾದ ಕಾಂಗ್ರೆಸ್ ಮತ್ತು ...

published on : 23rd June 2019

ಮಧ್ಯಂತರ ಚುನಾವಣೆ ನಿಶ್ಚಿತ, ಕಾಂಗ್ರೆಸ್ ಹೈ ಕಮಾಂಡ್ ಶಕ್ತಿ ಕಳೆದುಕೊಂಡಿದೆ: ದೇವೇಗೌಡರ ಹೊಸ ಬಾಂಬ್

ರಾಜ್ಯ ಸಮ್ಮಿಶ್ರ ಸರ್ಕರದ ಬಗ್ಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.

published on : 21st June 2019

ಮೈತ್ರಿ ಸರ್ಕಾರ ಬೇಡ ಎಂದಿದ್ದೆ: ಸಮ್ಮಿಶ್ರ ಸರ್ಕಾರ ರಚನೆಯ ರಹಸ್ಯ ಬಹಿರಂಗಗೊಳಿಸಿದ ದೇವೇಗೌಡ

ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ಮಾಡುವುದು ಬೇಡ ಎಂದು ನಾನು ಹೇಳಿದ್ದೆ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಒತ್ತಾಯದ ಮೇರೆಗೆ ಮೈತ್ರಿ ...

published on : 20th June 2019

ಅಧಿಕಾರಿಗಳ ವರ್ಗಾವಣೆ: ಆಯಕಟ್ಟಿನ ಜಾಗಗಳಿಗೆ ಜೆಡಿಎಸ್ ಕುಟುಂಬದ ಆಪ್ತರು!

ಇತ್ತೀಚೆಗೆ ನಡೆದ ರಾಜ್ಯ ಸರ್ಕಾರದ ಹಲವು ವಿಭಾಗಗಳ ಅಧಿಕಾರಿಗಳ ವರ್ಗಾವಣೆಯಿಂದಾಗಿ ಮತ್ತೆ ಮೈತ್ರಿ ಪಕ್ಷಗಳಲ್ಲಿ ಅಸಮಾಧಾನದ ಹೊಗೆಯಾಡುತ್ತಿದೆ,...

published on : 19th June 2019

ರಾಹುಲ್ ಗಾಂಧಿ ಭೇಟಿ ಮಾಡಿದ ದೇವೇಗೌಡ: ಸಿದ್ದು ವಿರುದ್ಧ ದೂರುಗಳ ಸುರಿಮಳೆ?

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿದ್ದು ಕುತೂಹಲ ಸೃಷ್ಟಿಸಿದೆ....

published on : 11th June 2019

ನಮ್ಮಿಂದಲೇ ನಿಮಗೆ ಹೀಗಾಯಿತು: ದೇವೇಗೌಡರ ಎದುರು ಭವಾನಿ ರೇವಣ್ಣ ಗಳಗಳ ಕಣ್ಣೀರು!

ನಮ್ಮಿಂದಲೇ ನಿಮಗೆ ಸೋಲಾಯಿತು, ನಮ್ಮನ್ನು ಕ್ಷಮಿಸಿಬಿಡಿ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮುಂದೆ ಸೊಸೆ ಭವಾನಿ ರೇವಣ್ಣ ಗಳಗಳನೆ ಅತ್ತಿರುವ ...

published on : 24th May 2019

ಲೋಕಸಭೆ ಚುನಾವಣೆ ಫಲಿತಾಂಶದ ನಂತರವೂ ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ ನೀಡಲಿದೆ: ದೇವೇಗೌಡ

ಮೇ 23ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ ಮುಂದುವರಿಯಲಿದೆ ಎಂದು ಜೆಡಿಎಸ್ ...

published on : 18th May 2019

ದೇವೇಗೌಡರಿಗೆ 86ನೇ ಹುಟ್ಟುಹಬ್ಬ: ಮೋದಿ,ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರ ಶುಭಾಶಯ

ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್​ ವರಿಷ್ಠ ಎಚ್.ಡಿ ದೇವೇಗೌಡ ಅವರು ಇಂದು 86ನೇ ಹುಟ್ಟಹಬ್ಬ ಆಚರಿಸಿಕೊಳ್ಳುತ್ತಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ....

published on : 18th May 2019

ಮೋದಿ ಮತ್ತೆ ಪ್ರಧಾನಿಯಾಗಲ್ಲ, 'ರಾಗಾ ಫಾರ್ ಪಿಎಂ' ಮಿಷನ್ ಗೆ ದೇವೇಗೌಡರ ಮುಂದಾಳತ್ವ: ಕುಮಾರಸ್ವಾಮಿ

23 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತಿತರರು ಒಟ್ಟಾಗಿ ಎಐಸಿಸಿ ...

published on : 16th May 2019

ದೇವೇಗೌಡರನ್ನು ಗೆಲ್ಲಿಸಲು ಪರಮೇಶ್ವರ್ ಪ್ರಯತ್ನವನ್ನೇ ಮಾಡಿಲ್ಲ: ಸುರೇಶ್ ಗೌಡ

ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ದೇವೇಗೌಡರನ್ನು ಗೆಲ್ಲಿಸಲು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಪ್ರಯತ್ನ ಮಾಡಿಯೇ ಇಲ್ಲ ಎಂದು ....

published on : 7th May 2019

ಕುಮಾರಸ್ವಾಮಿ ದೇವೇಗೌಡರನ್ನು ಮನೆಯಿಂದ ಹೊರಹಾಕಿದ್ದರು, ಉಗ್ರಪ್ಪ ಬೆನ್ನು ಉಜ್ಜುತ್ತಿದ್ದರು: ಶಾಸಕ ಮಾಧುಸ್ವಾಮಿ

ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ತಮ್ಮ ತಂದೆ ಮಾಜಿ ಪ್ರಧಾನಿ ದೇವೇಗೌಡರನ್ನೇ ಮನೆಯಿಂದ ಹೊರಹಾಕಿದ್ದರು ಎಂದು ಚಿಕ್ಕನಾಯಕನಹಳ್ಳಿ...

published on : 15th April 2019

ಲೋಕಸಭೆ ಚುನಾವಣೆ ಚಾಪರ್ ರಾಜಕೀಯ: ಹೆಲಿಕಾಪ್ಚರ್ ಸಿಗದಿದ್ದಕ್ಕೆ ಜೆಡಿಎಸ್ ನಾಯಕರ ಅಳಲು

: ಲೋಕಸಭೆ ಚುನಾವಣಾ ಪ್ರಚಾರ ಭರಾಟೆಯಿಂದ ಸಾಗುತ್ತಿದೆ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಬಿಜೆಪಿ ವಿರುದ್ಧ ಹರಿಹಾಯುತ್ತಿದ್ದಾರೆ. ಕೇಸರಿ ಪಕ್ಷ ಮತ್ತು ಮೈತ್ರಿ ...

published on : 8th April 2019
1 2 >