- Tag results for H.Vishwanath
![]() | 'ಮಿಠಾಯಿ ಕಂಡ ಮಗುವಿನಂತಾಗಿರುವ ಸಿದ್ದರಾಮಯ್ಯ, ಕರ್ನಾಟಕದ ಟ್ರಂಪ್'ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ. ಟ್ರಂಪಾಯಣದಂತೆ ಸಿದ್ದರಾಮಾಯಣ ನಡೆಯುತ್ತಿದೆ. |
![]() | 'ಹಳ್ಳಿಹಕ್ಕಿ'ಯ ಸಚಿವ ಕನಸು ನುಚ್ಚು ನೂರು: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರಿಂ, ವಿಶ್ವನಾಥ್ ಮೊದಲ ಪ್ರತಿಕ್ರಿಯೆ!ಸಚಿವ ಸ್ಥಾನಕ್ಕೆ ಅನರ್ಹ ಎಂದು ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಬಿಜೆಪಿ ನಾಯಕ ಎಚ್.ವಿಶ್ವನಾಥ್ ಗೆ ಭಾರಿ ಮುಖಭಂಗವಾಗಿದೆ. |
![]() | ಗಟ್ಟಿಯಾಗಿ ಮಾತನಾಡಿ ಒಬ್ಬಂಟಿಯಾದೆ, ಜೊತೆಗಿದ್ದ ಸ್ನೇಹಿತರೆಲ್ಲರೂ ಕೈಬಿಟ್ಟರು: ಎಚ್.ವಿಶ್ವನಾಥ್ಜೊತೆಗಿದ್ದ ಸ್ನೇಹಿತರೆಲ್ಲರೂ ಬಿಟ್ಟು ಹೋಗಿ ಸಚಿವರಾಗಿದ್ದು, ನಾನು ಗಟ್ಟಿಧ್ವನಿಯಲ್ಲಿ ಮಾತನಾಡಿ ಒಬ್ಬಂಟಿಯಾದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಬೇಸರ ವ್ಯಕ್ತ ಪಡಿಸಿದ್ದಾರೆ. |
![]() | 'ಎಲ್ಲೂ ನಿಯತ್ತಾಗಿ ಇರದ ವಿಶ್ವನಾಥ್ ಕೋಗಿಲೆ ಅಲ್ಲ ಕಾಗೆ; ಅವರಿಗೆ ದೈಹಿಕ, ಮಾನಸಿಕ ಸ್ಟ್ರೋಕ್ ಆಗಿದೆ'ವಿಶ್ವನಾಥ್ ಎಲ್ಲೂ ನಿಯತ್ತಾಗಿ ಇರುವುದಿಲ್ಲ. ವಿಶ್ವನಾಥ್ ಕೋಗಿಲೆ ಅಲ್ಲ ಕಾಗೆ. ಅವರ ವೈಯಕ್ತಿಕ ಇಚ್ಚೆಗಳು ಈಡೇರದೇ ಹೋದರೆ ಎಲ್ಲರಿಗೂ ಬಯ್ಯುತ್ತಾರೆ. ದೈಹಿಕ, ಮಾನಸಿಕ ಸ್ಟ್ರೋಕ್ ಆಗಿರೋದು ವಿಶ್ವನಾಥ್ ಗೆ, ಯಡಿಯೂರಪ್ಪ ಅವರಿಗಲ್ಲ ಎಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ವಾಗ್ದಾಳಿ ನಡೆಸಿದ್ದಾರೆ. |
![]() | ಎಚ್.ವಿಶ್ವನಾಥ್ ಬಾಂಬೆ ಮಿಠಾಯಿ ರುಚಿ ನೋಡಿದ್ದಾರೆ, ತಿರುಕನ ಕನಸು ಕಾಣುತ್ತಿದ್ದಾರೆ: ಸಾ.ರಾ.ಮಹೇಶ್ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಿರುದ್ಧ ಮಾಜಿ ಸಚಿವ, ಜೆಡಿಎಸ್ ನಾಯಕ ಸಾ.ರಾ.ಮಹೇಶ್ ಮತ್ತೊಮ್ಮೆ ಹರಿಹಾಯ್ದಿದಿದ್ದಾರೆ. |
![]() | ವಿಶ್ವನಾಥ್ ಅವರೇ ಬಾಂಬೆಯಲ್ಲಿ ಯಾವ ಮಿಠಾಯಿ ತಿಂದಿರಿ? ಜೆಡಿಎಸ್ ವ್ಯಂಗ್ಯಬಿಜೆಪಿ ಮುಂಬೈನಲ್ಲಿ ನೀಡಿರುವ ಮಿಠಾಯಿ ಯಾವುದು ಎಂಬುದನ್ನು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಬಹಿರಂಗಪಡಿಸಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ವಕ್ತಾರ ಎನ್.ಆರ್.ರವಿಚಂದ್ರೇಗೌಡ ಒತ್ತಾಯಿಸಿದರು. |
![]() | ಯಡಿಯೂರಪ್ಪ ಜೊತೆ ಕುಮಾರಸ್ವಾಮಿ ಸಖ್ಯ: ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ? ವಿಶ್ವನಾಥ್ ಕಿಡಿಇತ್ತೀಚೆಗೆ ಸಿಎಂ ಯಡಿಯೂರಪ್ಪ ಮತ್ತು ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಪದೇ ಪದೇ ಭೇಟಿಯಾಗಿ ಹತ್ತಿರವಾಗುತ್ತಿರುವುದಕ್ಕೆ ಮಾಜಿ ಸಚಿವ ಎಚ್. ವಿಶ್ವನಾಥ್ ಕಿಡಿ ಕಾರಿದ್ದಾರೆ. |
![]() | ಪಕ್ಷ ನೀಡಿದ ದೊಡ್ಡ ಮೊತ್ತ ತಲುಪಿಲ್ಲ: ಎಚ್. ವಿಶ್ವನಾಥ್ ಬಿಜೆಪಿ ಬಗ್ಗೆ ಹೇಳಿದ ಸತ್ಯಕ್ಕೆ ಬದ್ಧರಾಗಿರಬೇಕು - ಉಗ್ರಪ್ಪಬಿಜೆಪಿ ಮೇಲ್ಮನೆ ಸದಸ್ಯ, ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಅವರು ಸಿಪಿ ಯೋಗೇಶ್ವರ್ ಹಾಗೂ ಬಿಜೆಪಿ ಬಗ್ಗೆ ಕಟು ಸತ್ಯ ಹೇಳಿದ್ದು, ನಿಜ ಸಂಗತಿ ಬಹಿರಂಗಪಡಿಸಿದ್ದಕ್ಕಾಗಿ ಅವರನ್ನು ಅಭಿನಂದಿಸುವುದಾಗಿ ಮಾಜಿ ಸಂಸದ, ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ. |
![]() | ಡ್ರಗ್ಸ್ ದಂಧೆಯಲ್ಲಿ ಚಿತ್ರರಂಗದ ಹೆಣ್ಣು ಮಕ್ಕಳನೇ ಫಿಕ್ಸ್ ಮಾಡುತ್ತಿರುವುದಕ್ಕೆ ವಿಷಾಧವಿದೆ: ವಿಶ್ವನಾಥ್ಡ್ರಗ್ಸ್ ದಂಧೆಯಲ್ಲಿ ಬರೀ ಚಿತ್ರರಂಗದವರನ್ನೇ, ಅದರಲ್ಲೂ ಹೆಣ್ಣು ಮಕ್ಕಳನ್ನೇ ಫಿಕ್ಸ್ ಮಾಡಲಾಗುತ್ತಿದೆ. ಈ ಬಗ್ಗೆ ನನಗೆ ವಿಷಾದವಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. |
![]() | ಜಾತಿ, ಧರ್ಮದ ವೈರಸ್ ಅಂಟಿದವರು ಟಿಪ್ಪುವನ್ನು ವಿರೋಧಿಸುತ್ತಾರೆ: ಹೆಚ್.ವಿಶ್ವನಾಥ್ ಹೇಳಿಕೆಗೆ ಸಿ.ಎಂ.ಇಬ್ರಾಹಿಂ ಬೆಂಬಲಹೃದಯ ವೈಶಾಲ್ಯವುಳ್ಳವರಿಗೆ ಟಿಪ್ಪು ಉತ್ತಮನೂ, ಜಾತಿ ಧರ್ಮದ ವೈರಸ್ ಅಂಟಿದವರಿಗೆ ಟಿಪ್ಪು ವಿರೋಧಿಯಾಗಿಯೂ ಕಾಣುತ್ತಾನೆ ಎಂದು ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. |
![]() | ಟಿಪ್ಪು ಸುಲ್ತಾನ್ ಈ ನೆಲದ ಮಗ, ವೀರ ಹೋರಾಟಗಾರ: ಎಚ್.ವಿಶ್ವನಾಥ್ಟಿಪ್ಪು ಸುಲ್ತಾನ್ ಈ ನೆಲದ ಮಗ, ವೀರ ಹೋರಾಟಗಾರ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಹೇಳಿದ್ದಾರೆ. |
![]() | ಸಾಹಿತ್ಯ ಕ್ಷೇತ್ರವನ್ನು ದೇವರೇ ಕಾಪಾಡಬೇಕೆಂದ ಸಾ.ರಾ.ಮಹೇಶ್; ಸಾ.ರಾ.ಮಹೇಶ್ ತಿಪ್ಪೆಗುಂಡಿ ಎಂದ ಹೆಚ್.ವಿಶ್ವನಾಥ್ಇದೀಗ ವಿಧಾನ ಪರಿಷತ್ತಿಗೆ ಹೆಚ್.ವಿಶ್ವನಾಥ್ ಅವರನ್ನು ಸಾಹಿತ್ಯ ಕ್ಷೇತ್ರದಿಂದ ನಾಮನಿರ್ದೇಶನ ಮಾಡಿರುವುದು ಸಾ.ರಾ.ಮಹೇಶ್ ಕಣ್ಣನ್ನು ಕೆಂಪು ಮಾಡಿದ್ದು, ವಿಶ್ವನಾಥ್ ನಾಮನಿರ್ದೇಶನ ಕಾನೂನುಬಾಹಿರ ಎಂದು ಸಾ.ರಾ.ಮಹೇಶ್ ಒತ್ತಿ ಹೇಳಿದ್ದಾರೆ. |
![]() | ರಾಜಸ್ಥಾನದ ರಾಜಕೀಯ ಬೆಳವಣಿಗೆಗೆ ನಾವೇ ಮಾದರಿ, ಇದಕ್ಕಾಗಿ ನಾನು ಹೆಮ್ಮೆ ಪಡುತ್ತೇನೆ: ಎಚ್. ವಿಶ್ವನಾಥ್ರಾಜಸ್ಥಾನದ ಇಂದಿನ ರಾಜಕೀಯ ಬೆಳವಣಿಗೆಗೆ ನಾವೇ ಕಾರಣ. ನಾವು ಹುಟ್ಟಿ ಹಾಕಿದ ಸಂಸ್ಕೃತಿಯಿಂದ ಇಷ್ಟೆಲ್ಲಾ ಬೆಳವಣಿಗೆಗಳು ಆಗುತ್ತಿವೆ, ಇದಕ್ಕಾಗಿ ನಾನು ಹೆಮ್ಮೆ ಪಡುತ್ತೇನೆ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿದ್ದಾರೆ. |