• Tag results for H. Vishwanat

ವಿಶ್ವನಾಥ್ ಗೆ ಸಚಿವ ಸ್ಥಾನ ನೀಡಲು ಕಾನೂನು ತೊಡಕಿದೆ- ಸಚಿವ ಮಾಧುಸ್ವಾಮಿ

ವಿಧಾನಸಭಾ ಉಪ ಚುನಾವಣೆಯಲ್ಲಿ ಸೋತವರಿಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ ಅನ್ನೋ‌ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

published on : 3rd February 2020

ರಕ್ಕಸ, ಜಾತಿ ರಾಜಕೀಯ ಉರುಳಿಸಲು ನಮ್ಮಲ್ಲಿದ್ದ ಎಲ್ಲಾ ಅಸ್ತ್ರಗಳನ್ನು ಬಳಸಿದ್ದೆವು: ಎ.ಹೆಚ್.ವಿಶ್ವನಾಥ್

ರಕ್ಕಸ ಆಡಳಿತ ಹಾಗೂ ಜಾತಿ ರಾಜಕೀಯವನ್ನು ಉರುಳಿಸಲು ನಮ್ಮಲ್ಲಿದ್ದ ಎಲ್ಲಾ ಅಸ್ತ್ರಗಳನ್ನು ಬಳಸಿದ್ದೆವು ಎಂದು ಹುಣಸೂರು ಬಿಜೆಪಿ ಅಭ್ಯರ್ಥಿ ಎ.ಹೆಚ್.ವಿಶ್ವನಾಥ್ ಅವರು ಹೇಳಿದ್ದಾರೆ. 

published on : 16th November 2019

ಶೇಕ್ಸ್ ಪಿಯರ್ ಸರಿ ಸಮನಾದ ಕವಿ ಕಾಳಿದಾಸ : ಎಚ್. ವಿಶ್ವನಾಥ್

ಇಂಗ್ಲೀಷ್‌ನ ಪ್ರಖ್ಯಾತ ಕವಿ ಶೇಕ್ಸ್ ಪಿಯರ್ ಹುಟ್ಟೂರಿನಲ್ಲಿ ನಡೆಯುವ ಉತ್ಸವದಂತೆ ಬೆಂಗಳೂರಿನಲ್ಲೂ ಕವಿ ಕಾಳಿದಾಸ ಅವರ ಹೆಸರಿನಲ್ಲಿ ಉತ್ಸವ ನಡಸಬೇಕು, ಶೇಕ್ಸ್ ಪಿಯರ್‌ನಿಗೆ ಸರಿ ಸಮನಾದ ಕವಿ ಎಂದರೆ ಕಾಳಿದಾಸ ಎಂದು ಮಾಜಿ ಸಚಿವ ಹೆಚ್. ವಿಶ್ವನಾಥ್ ಹೇಳಿದ್ದಾರೆ.

published on : 9th November 2019

ಕುಮಾರಸ್ವಾಮಿ ಸೂಚನೆಯಂತೆ ದೂರವಾಣಿ ಕದ್ದಾಲಿಕೆ: ನನ್ನ ಸ್ವಾತಂತ್ರ್ಯ ಹರಣವಾಗಿದೆ; ಎಚ್.ವಿಶ್ವನಾಥ್ 

ರಾಜ್ಯದಲ್ಲಿನ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಪತ್ರಕರ್ತರು ಸೇರಿ 300ಕ್ಕೂ ಹೆಚ್ಚು ಜನರ ದೂರವಾಣಿ ಕದ್ದಾಲಿಕೆಯನ್ನು ಮುಖ್ಯಮಂತ್ರಿಯಾಗಿದ್ದ ಎಚ್.ಡಿ ಕುಮಾರಸ್ವಾಮಿ ಸರ್ಕಾರ ಮಾಡಿದೆ ಎಂದು ಅನರ್ಹ ಶಾಸಕ ವಿಶ್ವನಾಥ್ ಆರೋಪಿಸಿದ್ದಾರೆ.

published on : 14th August 2019

'ಸಿದ್ದರಾಮಯ್ಯ, ಎಂಬಿ.ಪಾಟೀಲ್ ದಾರಿ ತಪ್ಪಿದ ಮಕ್ಕಳು: ಅತೃಪ್ತ ಶಾಸಕರು ಯಾರನ್ನೂ ಸಂಪರ್ಕಿಸಿಲ್ಲ'

ನಮ್ಮ ಗುಂಪಿನಲ್ಲಿರುವ ಯಾವ ಶಾಸಕರೂ ಸಹ ಯಾರನ್ನೂ ಸಂಪರ್ಕಿಸಿಲ್ಲ, ಮೈತ್ರಿ ನಾಯಕರೂ ಸಹ ನಮ್ಮನ್ನು ಸಂಪರ್ಕಿಸಿಲ್ಲ ಎಂದು ವಿಶ್ವನಾಥ್ ಹೇಳಿದ್ದಾರೆ....

published on : 27th July 2019

ನಾವು ವಾಪಾಸ್ ಬರುವ ಪ್ರಶ್ನೆಯೇ ಇಲ್ಲ- ಅತೃಪ್ತ ಶಾಸಕರು

ನಾವು ಬೆಂಗಳೂರಿಗೆ ವಾಪಾಸ್ ಬರುವ ಪ್ರಶ್ನೆಯೇ ಇಲ್ಲ ಎಂದು ಬಂಡಾಯ ಶಾಸಕರು ತಿಳಿಸಿದ್ದಾರೆ.13 ಶಾಸಕರು ಒಟ್ಟಾಗಿದ್ದು, ನಮ್ಮಲ್ಲಿ ಯಾವುದೇ ಬಿರುಕು ಆಗಿಲ್ಲ ಎಂದು ಅವರು ಹೇಳಿದ್ದಾರೆ.

published on : 21st July 2019

ಮೈತ್ರಿ ಸರ್ಕಾರ ಬೇಡ ಎಂದಿದ್ದೆ: ಸಮ್ಮಿಶ್ರ ಸರ್ಕಾರ ರಚನೆಯ ರಹಸ್ಯ ಬಹಿರಂಗಗೊಳಿಸಿದ ದೇವೇಗೌಡ

ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ಮಾಡುವುದು ಬೇಡ ಎಂದು ನಾನು ಹೇಳಿದ್ದೆ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಒತ್ತಾಯದ ಮೇರೆಗೆ ಮೈತ್ರಿ ...

published on : 20th June 2019

ಇನ್ನೆರಡು ದಿನಗಳಲ್ಲಿ ವಿಶ್ವನಾಥ್ ರಾಜಿನಾಮೆ ವಾಪಸ್: ಪ್ರಜ್ವಲ್ ರೇವಣ್ಣ

ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್‌.ವಿಶ್ವನಾಥ್‌ ಅವರು ಇನ್ನು ಎರಡು ಮೂರು ದಿನಗಳಲ್ಲಿ ಅವರು ರಾಜೀನಾಮೆ ವಾಪಸ್‌ ...

published on : 7th June 2019

ಮೈತ್ರಿ ಸರ್ಕಾರದಿಂದ ಪಕ್ಷಗಳಿಗಿಂತ ಜನರಿಗೆ ಆಗುವ ಲಾಭ ಮುಖ್ಯ: ಎಚ್‌ ವಿಶ್ವನಾಥ್‌

ಪದೇ ಪದೇ ಚುನಾವಣೆಗೆ ಹೋಗಿ ಜನರ ತೆರಿಗೆ ಹಣ ಪೋಲು ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ...

published on : 22nd May 2019

ರೋಷನ್ ಬೇಗ್ ಗೆ ಸತ್ಯ, ಕೊನೆಗೂ ಅರ್ಥವಾಗಿದೆ: ಎಚ್. ವಿಶ್ವನಾಥ್

ರೋಷನ್ ಬೇಗ್ ಅವರಿಗೆ ಈಗ ಸತ್ಯದರಿವಾಗಿದೆ ಎಂದು ಈ ಲೋಕಸಭೆ ಚುನಾವಣೆಯಲ್ಲಿ ಮೈತ್ರಿಗೆ ಹಿನ್ನೆಡೆಯಾದರೆ ಅದಕ್ಕೆ ಸಿದ್ದರಾಮಯ್ಯನವರೇ ಕಾರಣ ಎಂದಿರುವ ರೋಷನ್ ಬೇಗ್ ಬಗೆಗೆ ಜಾತ್ಯಾತೀತ ಜನತಾದಳ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಮೆಚ್ಚುಗೆ ಸೂಚಿಸಿದ್ದಾರೆ.

published on : 21st May 2019

ನೋಟುಗಳ ಜೊತೆ ಮೋದಿ ಅಲೆಯೂ ಕೊಚ್ಚಿ ಹೋಗಿದೆ: ಎಚ್.ವಿಶ್ವನಾಥ್

ನೋಟುಗಳ ಜೊತೆ ಮೋದಿ ಅಲೆಯೂ ಕೊಚ್ಚಿ ಹೋಗಿದೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೋದಿ ಮತ್ತೆ ಗೆಲ್ಲಲು ಸಾಧ್ಯವಿಲ್ಲ ....

published on : 25th January 2019