- Tag results for HAL
![]() | ಕುಂದಾಪುರ: ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದೊಳಗೆ ವ್ಯಕ್ತಿ ನೇಣಿಗೆ ಶರಣುಕುಂದಾಪುರ ತಾಲೂಕಿನ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದೊಳಗೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. |
![]() | ರಾಸಲೀಲೆ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೂರು ಹಿಂಪಡೆಯಲು ದಿನೇಶ್ ಕಲ್ಲಹಳ್ಳಿ ನಿರ್ಧಾರಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ ರಾಸಲೀಲೆ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ರಮೇಶ್ ಜಾರಕಿಹೋಳಿ ಅವರ ವಿರುದ್ಧ ದೂರು ಹಿಂಪಡೆಯಲು ನಿರ್ಧರಿಸಿದ್ದಾರೆ. |
![]() | 66 ವರ್ಷ ವಯಸ್ಸಾಗಿದೆ, ನನ್ನ ಕೊನೆಯ ಚುನಾವಣೆಗೆ ಟಿಕೆಟ್ ನೀಡಿ: ಪ್ರಮೋದ್ ಮುತಾಲಿಕ್ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. ಟಿಕೆಟ್ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದೇನೆ. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ |
![]() | ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿಯಲ್ಲಿರುವ ಮಹಿಳೆ ಪತ್ತೆ ಹಚ್ಚಲು ಪೊಲೀಸರಿಗೆ ಆಸಕ್ತಿಯಿಲ್ಲ: ದಿನೇಶ್ ಕಲ್ಲಹಳ್ಳಿಮಾಜಿ ಸಚಿವ ರಮೇಶ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿಕೊಂಡಿರುವ ಮಹಿಳೆ ಯಾರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರಿಗೆ ಆಸಕ್ತಿಯಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ. |
![]() | ಕೊರೋನಾ ಸಾಂಕ್ರಾಮಿಕ ಸೋಲಿಸಲು ಲಸಿಕೆ ಪಡೆಯಿರಿ: ಕೋವಿಡ್ ಲಸಿಕೆ ಪಡೆದ ದಲೈಲಾಮಇಡೀ ಪ್ರಪಂಚವನ್ನು ಕಾಡುತ್ತಿರುವ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ಕೋವಿಡ್ ಲಸಿಕೆ ಪಡೆಯಬೇಕು ಎಂದು ಖ್ಯಾತ ಬೌದ್ಧ ಧರ್ಮಗುರು ದಲೈಲಾಮಾ ಹೇಳಿದ್ದಾರೆ. |
![]() | ಜಾರಕಿಹೊಳಿ ಸಿಡಿ ಪ್ರಕರಣ: 4 ಗಂಟೆಗಳ ಕಾಲ ದಿನೇಶ್ ಕಲ್ಲಹಳ್ಳಿ ವಿಚಾರಣೆ, ಯುವತಿ ಸಂಪರ್ಕದಲ್ಲಿಲ್ಲ ಎಂದ ದೂರುದಾರಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಒಳಗೊಂಡಿರುವ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು ಶುಕ್ರವಾರ ದೂರುದಾರ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ... |
![]() | ಪಾಕ್ ಸೂಪರ್ ಲೀಗ್: ಕಳಪೆ ಉಪಹಾರ ಕುರಿತಂತೆ ಕಿಡಿಕಾರಿದ ಅಲೆಕ್ಸ್ ಹೇಲ್ಸ್, ನೆಟ್ಟಿಗರು ಗರಂ!ಪಾಕಿಸ್ತಾನ ಸೂಪರ್ ಲೀಗ್(ಪಿಸಿಬಿ)ನಲ್ಲಿ ಭಾಗವಹಿಸಿದ್ದ ಇಂಗ್ಲೆಂಡ್ ಕ್ರಿಕೆಟಿಗ ಅಲೆಕ್ಸ್ ಹೇಲ್ಸ್ ಇದೀಗ ಆಯೋಜಕರ ವಿರುದ್ಧ ಕಿಡಿಕಾರಿದ್ದಾರೆ. |
![]() | ದಿನೇಶ್ ಕಲ್ಲಹಳ್ಳಿಗೆ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ದೊರೆತಿದ್ದು ಲಾಡ್ಜ್ ನಲ್ಲಿ!ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಒಳಗೊಂಡಿದೆ ಎನ್ನಲಾದ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. |
![]() | ಸಿಹಿ ಸುದ್ದಿ ಹಂಚಿಕೊಂಡ ಮಧುರ ಕಂಠದ ಗಾಯಕಿ ಶ್ರೇಯಾ ಘೋಷಾಲ್ಮಧುರ ಕಂಠದ ಗಾಯಕಿ ಶ್ರೇಯಾ ಘೋಷಾಲ್ ಅವರು ತಾಯಿಯಾಗುತ್ತಿದ್ದಾರೆ. ಈ ಸಿಹಿ ಸುದ್ದಿಯನ್ನು ಖ್ಯಾತ ಗಾಯಕಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. |
![]() | ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ: ವಿಚಾರಣೆಗೆ ದೂರುದಾರ ದಿನೇಶ್ ಕಲ್ಲಹಳ್ಳಿ ಗೈರುಸಚಿವರಾಗಿದ್ದ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ಕಿರುಕುಳದ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ತಮಗೆ ಸೂಕ್ತ ಭದ್ರತೆ ಇಲ್ಲ ಎಂದು ಕಾರಣಕೊಟ್ಟು ಇಂದು ವಿಚಾರಣೆಗೆ ಗೈರು ಹಾಜರಾಗಿದ್ದಾರೆ. |
![]() | ಬೆಂಗಳೂರಿನ ಮತ್ತೊಂದು ಕೆರೆ ಅಳಿವಿನಂಚಿನಲ್ಲಿ: ರಕ್ಷಿಸಲು ಮುಂದಾಗಬೇಕಿದೆ ಇಲಾಖೆನೀರಿಲ್ಲದೇ ಒಣಗಿರುವ ಕೆರೆ ಸದ್ಯ ಕಸದ ತೊಟ್ಟಿಯಾಗಿ ಮಾರ್ಪಾಡಾಗುತ್ತಿದೆ. ಸರ್ಜಾಪುರ ರಸ್ತೆಯಲ್ಲಿ 78.97 ಎಕರೆ ವ್ಯಾಪ್ತಿಯಲ್ಲಿರುವ ಹಾಲನಾಯಕನಹಳ್ಳಿ ಕೆರೆ ಅಳಿವಿನಂಚಿನಲ್ಲಿದೆ. |
![]() | ಭಾರತೀಯ ಮಿಲಿಟರಿ ಹಲವು ರೀತಿಯ ರಕ್ಷಣಾ ಸವಾಲುಗಳನ್ನು ಎದುರಿಸುತ್ತಿದೆ: ಜನರಲ್ ಬಿಪಿನ್ ರಾವತ್ಭಾರತ ಸಂಕೀರ್ಣ ಭದ್ರತೆ ಮತ್ತು ಸವಾಲುಗಳ ಪರಿಸ್ಥಿತಿಯನ್ನು ಎದುರಿಸುತ್ತಿದೆ. ರಾಷ್ಟ್ರೀಯ ಭದ್ರತೆ ಕಾರ್ಯತಂತ್ರ, ಉನ್ನತ ರಕ್ಷಣಾ ಕಾರ್ಯತಂತ್ರ ಮಾರ್ಗಸೂಚಿ, ರಚನಾತ್ಮಕ ಸುಧಾರಣೆಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಕ್ಷಣಾ ಪಡೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ. |
![]() | ತಾಜ್ ಮಹಲ್ ಗೆ ಬಾಂಬ್ ಬೆದರಿಕೆ ಕರೆ: ಪ್ರವಾಸಿಗರ ತೆರವು, ತೀವ್ರಗೊಂಡ ತಪಾಸಣೆಪ್ರೇಮಸೌಧ ತಾಜ್ ಮಹಲ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ಕರೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. |
![]() | ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಗೆ ಜೀವ ಬೆದರಿಕೆ, ಭದ್ರತೆರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಕನಕಪುರ ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ಇರುವ ಅವರ ನಿವಾಸಕ್ಕೆ ಪೊಲೀಸರು ಬುಧವಾರ ಭದ್ರತೆ ಒದಗಿಸಿದ್ದಾರೆ. |
![]() | ಸೆಕ್ಸ್ ಸಿಡಿ ರಿಲೀಸ್ ರಾಜಕೀಯ ಷಡ್ಯಂತ್ರ: ದೂರುದಾರ ದಿನೇಶ್ ಕಲ್ಲಹಳ್ಳಿ ವಿರುದ್ಧವೇ ದೂರುರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದೆ. ಅಲ್ಲದೆ ಇದರಿಂದ ಸಾಹುಕಾರ್ ತಲೆದಂಡವಾಗಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ. |