- Tag results for HDDevegowda
![]() | ಇನ್ನೂ ಮೂರು ದಿನಗಳ ಉಪ ಚುನಾವಣೆ ಪ್ರಚಾರದಲ್ಲಿ ಹಣದ ಹರಿವು ಸಾಧ್ಯತೆ, ದೇವೇಗೌಡ ಆತಂಕಸಿಂಧಗಿ ವಿಧಾನಸಭಾ ಉಪ ಚುನಾವಣೆ ಪ್ರಚಾರಕ್ಕೆ ಇನ್ನೂ ಮೂರು ದಿನ ಬಾಕಿಯಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಿಂದ ಭಾರೀ ಪ್ರಮಾಣದ ಹಣ ಹರಿದಾಡುವ ಶಂಕೆಯನ್ನು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್ .ಡಿ. ದೇವೇಗೌಡ ವ್ಯಕ್ತಪಡಿಸಿದ್ದಾರೆ. |