• Tag results for HDKumaraswamy

ನವೆಂಬರ್ 1 ರಿಂದ ಜೆಡಿಎಸ್ ಜನತಾ ಪಂಚರತ್ನ ಯಾತ್ರೆ ಆರಂಭ, ಕೃಷಿ ಪಂಪುಸೆಟ್ಟುಗಳಿಗೆ ಉಚಿತ ವಿದ್ಯುತ್: ಕುಮಾರಸ್ವಾಮಿ

ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷೆಯ ಜನತಾ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಘೋಷಿಸಿದರು.

published on : 6th October 2022

ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ ಕೇಳಿಬಂದಿದ್ದು, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

published on : 28th June 2022

ಸಿಲಿಕಾನ್‌ ಸಿಟಿಯನ್ನು ಸ್ವಿಮ್ಮಿಂಗ್‌ ಫೂಲ್ ಮಾಡಿದ ಹೆಗ್ಗಳಿಕೆ ಬಿಜೆಪಿ ಸರ್ಕಾರಕ್ಕೆ ಸಲ್ಲಬೇಕು- ಎಚ್ ಡಿಕೆ

ಸಿಲಿಕಾನ್‌ ಸಿಟಿಯನ್ನು ಸ್ವಿಮ್ಮಿಂಗ್‌ ಫೂಲ್ ಮಾಡಿದ ಹೆಗ್ಗಳಿಕೆ ಬಿಜೆಪಿ ಸರ್ಕಾರಕ್ಕೆ ಸಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

published on : 22nd May 2022

ಸರ್ಕಾರಿ ಕೆಲಸಗಳ 'ಕಾಸ್ ಗೀಕರಣ' ಶುರು, ಸರ್ಕಾರಕ್ಕೆ ಸಾಚಾತನದ ಕೊರತೆ- ಕುಮಾರಸ್ವಾಮಿ

ಪಿಎಸ್ ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಾಡಿದ ಆರೋಪಕ್ಕೆ ದಾಖಲೆ ಕೇಳಿದ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

published on : 8th May 2022

ಹೆಸರಿನಲ್ಲಿ 'ರಾಮ', ಉಂಡ ಮನೆಗೆ ಪಂಗನಾಮ: ಅಂತರಂಗದಲ್ಲಿ ಅಡ್ಜಸ್ಟ್‌ಮೆಂಟ್‌ವಾದಿ ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ!

ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ ಬಂದುಬಿಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಜೆಡಿಎಸ್ ಮುಖಂಡ ಎಚ್,ಡಿ ಕುಮಾರಸ್ವಾಮಿ ಹರಿ ಹಾಯ್ದಿದ್ದಾರೆ.

published on : 18th April 2022

ರಾಷ್ಟ್ರ ಧ್ವಜ ವಿಷಯ, ಈಶ್ವರಪ್ಪ ಪರ ನಾನೇನೂ ವಕೀಲಿಕೆ ಮಾಡುತ್ತಿಲ್ಲ: ಎಚ್.ಡಿ.ಕುಮಾರಸ್ವಾಮಿ

ರಾಷ್ಟ್ರ ಧ್ವಜ ವಿಷಯದಲ್ಲಿ ನಾನು ಸಚಿವ ಕೆ.ಎಸ್. ಈಶ್ವರಪ್ಪ ಅವರ ಪರ ವಕೀಲಿಕೆ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. 

published on : 19th February 2022

2023 ಅಸೆಂಬ್ಲಿ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇನ್ನೂ ಆರು ವಾರಗಳಲ್ಲಿ ಪ್ರಕಟ- ಹೆಚ್ ಡಿ ಕುಮಾರಸ್ವಾಮಿ

ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಆರು ವಾರಗಳೊಳಗೆ ಪ್ರಕಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸೋಮವಾರ ಹೇಳಿದರು.

published on : 14th February 2022

ಜೆಡಿಎಸ್ ಜಾತ್ಯಾತೀತ ನಿಲುವು ಶಿಥಿಲ: ಎಚ್ ಡಿಕೆ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ವೈಎಸ್ ವಿ ದತ್ತಾ

 ಜೆಡಿಎಸ್ ಜಾತ್ಯೀತತ ನಿಲುವಿನಲ್ಲಿ ಶಿಥಿಲವಾಗುತ್ತಿದೆ. ಬಿಜೆಪಿ ವಿರುದ್ಧ ಹೆಚ್ಚು ಹೋರಾಟ ಮಾಡುತ್ತಿಲ್ಲ ಎಂಬ ಬೇಸರ ಹೊರ ಹಾಕಿದ ಜೆಡಿಎಸ್ ಮುಖಂಡ ವೈ.ಎಸ್. ವಿ. ದತ್ತಾ ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

published on : 7th February 2022

ರಾತ್ರಿ ಕರ್ಫ್ಯೂ ವಿರುದ್ಧ ಬಿಜೆಪಿಯಲ್ಲೇ ವಿರೋಧ; ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ತಡೆಯಲು ಲಾಕ್ ಡೌನ್ ಮತ್ತು ವಾರಾಂತ್ಯ ಕರ್ಫ್ಯೂ ಜಾರಿ ಮಾಡುವುದಕ್ಕೆ ಬಿಜೆಪಿ ನಾಯಕರಲ್ಲೇ ವಿರೋಧ ವ್ಯಕ್ತವಾಗಿದೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಕೊರೋನಾ ಸೋಂಕು ತಡೆಗೆ ವಾರಾಂತ್ಯ ಕರ್ಫ್ಯೂ ಜಾರಿ ಅಗತ್ಯವಿಲ್ಲ ಎಂದಿದ್ದಾರೆ. 

published on : 18th January 2022

ಕಾಂಗ್ರೆಸ್ ಗೆ ಸೆಡ್ಡು: ಜ.26 ರಿಂದ ಜೆಡಿಎಸ್ ನಿಂದ 'ಜನತಾ ಜಲಧಾರೆ' ಆಂದೋಲನ

ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಇದೇ 9 ರಿಂದ ಆರಂಭಿಸಲಿರುವ 'ಪಾದಯಾತ್ರೆಗೆ' ಸೆಡ್ಡು ಹೊಡೆಯುವ ರೀತಿಯಲ್ಲಿ ಜೆಡಿಎಸ್ ಕೂಡಾ ಜನತಾ ಜಲಧಾರೆ ಆಂದೋಲನವನ್ನು ಆರಂಭಿಸುತ್ತಿದೆ.

published on : 7th January 2022

ರಾಶಿ ಭವಿಷ್ಯ