• Tag results for HD Deve Gowda

ಕರ್ನಾಟಕದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ: ಎಚ್.ಡಿ. ದೇವೇಗೌಡ

ರಾಜ್ಯಾದ್ಯಂತ ಕೊರೋನಾ ಸೋಂಕು ಮಿತಿ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ ಎಂದು ಮಾಜಿ ಪಿಎಂ ಎಚ್.ಡಿ ದೇವೇಗೌಡ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.

published on : 22nd April 2021

ಮಾಜಿ ಪ್ರಧಾನಿ ದೇವೇಗೌಡ, ಪತ್ನಿಯ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೋನಾ ಸೋಂಕು ದೃಢವಾಗಿದ್ದು ಪ್ರಧಾನಿ ನರೇಂದ್ರ ಮೋದಿ ದೇವೇಗೌಡ ದಂಪತಿಗಳ ಆರೋಗ್ಯ ವಿಚಾರಿಸಿದ್ದಾರೆ.  

published on : 31st March 2021

ಪಕ್ಷ ಯಾರೊಬ್ಬರನ್ನೂ ನೆಚ್ಚಿಕೊಂಡಿಲ್ಲ, ನನ್ನ ನಂತರವೂ ಜೆಡಿಎಸ್ ಉಳಿಯಲಿದೆ: ದೇವೇಗೌಡ

ರಾಜಕಾರಣದಲ್ಲಿ ಸೋಲು - ಗೆಲುವು ಸಾಮಾನ್ಯ. ಹಾಗೆಂದು ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಯಾರು ಏನೇ ಮಾಡಿದರೂ ಜೆಡಿಎಸ್ ಪಕ್ಷವನ್ನು ಅಲುಗಾಡಿಸಲು ಸಾಧ್ಯವಿಲ್ಲ.

published on : 26th December 2020

ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿಗೆ ಪ್ರಶ್ನೆ ಜೊತೆ ಸಲಹೆಯನ್ನೂ ನೀಡಿದ ದೇವೇಗೌಡ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಕೊರೋನಾ ಲಸಿಕೆ ಕುರಿತು ಪ್ರಧಾನಿಗೆ ಪ್ರಶ್ನೆಗಳ ಜೊತೆಗೆ ಸಲಹೆಯನ್ನೂ ನೀಡಿದ್ದಾರೆ.

published on : 4th December 2020

ಹೀಗೆ ಬಂದು ಹಾಗೆ ಹೋಗಿರುವವರನ್ನು ನೋಡಿದ್ದೇನೆ, ಹೊರಗಿನವರಿಗೆ ಟಿಕೆಟ್ ಕೊಟ್ಟು ಸಾಕಾಗಿದೆ: ಎಚ್.ಡಿ. ದೇವೇಗೌಡ

ಹೊರಗಿನವರಿಗೆ ಟಿಕೆಟ್ ಕೊಟ್ಟು ಸಾಕಾಗಿ ಹೋಗಿದೆ.ಅವರು ಹೀಗೆ ಬಂದು ಹಾಗೆ ಪಕ್ಷವನ್ನು ತೊರೆದು ಹೋಗಿರುವುದನ್ನು ನೋಡಿದ್ದೇನೆ.ಅದೊಂದು ರೀತಿಯ ಹಿಂಸೆಯಾಗಿದೆ.ನಮಗೆ ಆಯಾ ರಾಮ್ ಗಯಾ ರಾಮ್ ರೀತಿಯ ನಾಯಕರು ಬೇಕಾಗಿ ಲ್ಲವೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 11th October 2020

ಸಾವು ಯಾರಿಗೆ,ಹೇಗೆ,ಯಾವಾಗ ಬರುತ್ತದೆ ಗೊತ್ತಿಲ್ಲ-ಕೊರೋನಾಗೆ ಹೆದರಿ ಮನೆಯಲ್ಲಿರುವ ಜಾಯಮಾನ ನನ್ನದಲ್ಲ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಈ ಪಕ್ಷ ಹುಟ್ಟಿರೋದೆ ರೈತರ ಪರವಾಗಿ ಹೋರಾಟ ಮಾಡೋಕೆ,ನನ್ನ ಅರವತ್ತು ವರ್ಷದ ರಾಜಕೀಯ ಜೀವನದಲ್ಲಿ ಹೋರಾಟ ಮಾಡಿಕೊಂಡೆ ಬಂದಿದ್ದೀನಿ,ರಾಜ್ಯದಲ್ಲಿ ಜನ ವಿರೋಧಿ ಕಾನೂ ನುಗಳಿಂದ ಆಗುವ ಪರಿಣಾಮದ ಬಗ್ಗೆ ಚರ್ಚೆ ಮಾಡಬೇಕಿದೆ.ಇಂದು ಆಕಸ್ಮಿಕವಾಗಿ ರಾಜ್ಯಸಭೆಗೆ ಸದಸ್ಯನಾಗಿ ದ್ದೇನೆ.ಎಷ್ಟು ಸಾಧ್ಯವೊ ಅಷ್ಟು ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ

published on : 14th August 2020

ರಾಜ್ಯದಲ್ಲಿ ಅತಿವೃಷ್ಟಿ: ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಕಟಿಸುವಂತೆ ಕೇಂದ್ರಕ್ಕೆ ಎಚ್‌.ಡಿ.ದೇವೇಗೌಡ ಒತ್ತಾಯa

 ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ ಆಗಬೇಕಾಗಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

published on : 7th August 2020

ರಾಜ್ಯ, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಡಿ, ಜೆಡಿಎಸ್ ಸಂಘಟಿಸಿ: ಕಾರ್ಯಕರ್ತರಿಗೆ ಎಚ್.ಡಿ. ದೇವೇಗೌಡ ಕರೆ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವೈಫಲ್ಯತೆಗಳ ವಿರುದ್ಧ ಜನಜಾಗೃತಿ ಮೂಡಿಸಿ ಪಕ್ಷ ಸಂಘಟನೆಯತ್ತ ಕಾರ್ಯಕರ್ತರು ಮುಂದಾಗುವಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಕರೆ ನೀಡಿದ್ದಾರೆ.

published on : 16th July 2020