- Tag results for HD Deve Gowda
![]() | ಚಳಿಗಾಲದ ಅಧಿವೇಶನ: ಪ್ರಧಾನಿ ಮೋದಿ-ಮಾಜಿ ಪ್ರಧಾನಿ ದೇವೇಗೌಡ ಮಹತ್ವದ ಭೇಟಿಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ಮಧ್ಯೆ ಇಂದು ಮಾಜಿ ಪ್ರಧಾನಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವು ದೇವೇಗೌಡರ ಕೈ ಹಿಡಿದು ಕರೆತಂದು ಕುರ್ಚಿಯಲ್ಲಿ ಕೂರಿಸಿದ್ದಾರೆ. |