• Tag results for HD Kumara Swamy

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ವಿಚಾರ: ಕುಮಾರಸ್ವಾಮಿ 'ನಾಜಿ' ಆರೋಪದಲ್ಲಿ ಹುರುಳಿಲ್ಲ- ಪೇಜಾವರ ಶ್ರೀ

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರ ಮನೆಗಳನ್ನು ಮಾರ್ಕಿಂಗ್ ಮಾಡಲಾಗುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

published on : 17th February 2021

ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಕ್ಲರ್ಕ್; ಮೋದಿ, ಅಮಿತ್ ಶಾ ಇರುವವರೆಗೂ ನನ್ನನ್ನು ಯಾರೂ ಏನೂ ಮಾಡಲಾರರು: ಸಿಎಂ

ಸವಾಲುಗಳನ್ನು ಎದುರಿಸಲು ತಮಗೆ ಎಲ್ಲಿಲ್ಲದ ಉತ್ಸಾಹ. ಸವಾಲುಗಳು ತಮ್ಮನ್ನು ಮತ್ತಷ್ಟು ಗಟ್ಟಿಗೊಳಿಸುತ್ತಾ ಹೋಗುತ್ತಿದೆ. ನನ್ನ ರಾಜಕೀಯ ಬದುಕಿನ 5 ದಶಕಗಳಲ್ಲಿ ಹತ್ತು-ಹಲವು ರೀತಿಯ ಸವಾಲುಗಳನ್ನು ಎದುರಿಸಿದ್ದೇನೆ.

published on : 5th February 2021

ಮೇಲ್ಮನೆಯಲ್ಲಿ ನಡೆದ ಘಟನೆಯೇ ಧರ್ಮೇಗೌಡ ಸಾವಿಗೆ ಕಾರಣ: ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಇಂದಿನ ರಾಜಕೀಯದ ಘಟನೆಯೇ ಉಪಸಭಾಪತಿ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣ‌. ಇವರ ಸಾವು ರಾಜಕೀಯದ ಘಟನೆಗಳಿಂದಾದ ಕೊಲೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

published on : 29th December 2020