• Tag results for HD Kumarswamy

ಜೆಡಿಎಸ್ ‘ಪಂಚರತ್ನ ಕಾರ್ಯಕ್ರಮ’ಕ್ಕಾಗಿ ಕುಮಾರಸ್ವಾಮಿಗೆ 123 ಎಲ್ ಇಡಿ ವಾಹನಗಳ ಹಸ್ತಾಂತರ

ಜನತಾ ಜಲಧಾರೆ ಭಾರೀ ಯಶಸ್ಸು ಕಂಡ ನಂತರ ಜೆಡಿಎಸ್ ಪಕ್ಷದ ಮಹತ್ವಾಕಾಂಕ್ಷೆಯ ‘ಪಂಚರತ್ನ ಕಾರ್ಯಕ್ರಮ’ಗಳ ಪ್ರಚಾರಕ್ಕೆ ರಾಜ್ಯಾದ್ಯಂತ 123 ಎಲ್ ಇಡಿ ವಾಹನಗಳು ಸಂಚಾರ ಮಾಡಲಿವೆ.

published on : 18th May 2022

ಜೆಡಿಎಸ್‌ ಪಕ್ಷದಿಂದಲೇ ದಲಿತ ಸಿಎಂ ಆಗುವುದಾದರೆ ನಿಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರು? ಏಕೆಂದರೆ ನೀವು ಅತಂತ್ರದ ಆಕಾಂಕ್ಷಿ!

ಜಿಲ್ಲಾ ಪಂಚಾಯತ್‌, ವಿಧಾನ ಪರಿಷತ್ ಚುನಾವಣೆಗೂ ಕುಟುಂಬಸ್ಥರನ್ನೇ ಆಯ್ಕೆ ಮಾಡುವ ಜೆಡಿಎಸ್‌ ಮುಖ್ಯಮಂತ್ರಿ ಸ್ಥಾನವನ್ನು ಬೇರೆಯವರಿಗೆ ಬಿಟ್ಟುಕೊಡುವ ಮಾತು ಕಾರ್ಯಸಾಧುವೇ? 

published on : 7th April 2022

ಸಮರ್ಪಕ ಬಜೆಟ್ ಮಂಡನೆಗೆ ಅವರ ಹಿಂದೆ ಇರುವವರು ಬಿಡಬೇಕಲ್ಲ: RSS ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ವ್ಯಂಗ್ಯ

ಆರ್ಥಿಕ ಸಚಿವರಾಗಿ ಮೊದಲ ಬಜೆಟ್ ನ್ನ ಬೊಮ್ಮಯಿರವರು ಮಂಡನೆ ಮಾಡುತ್ತಿದ್ದಾರೆ, ಸುದೀರ್ಘ ಆಡಳಿತ ಅನುಭವ ಹೊಂದಿದ್ದಾರೆ. ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

published on : 4th March 2022

ಜೆಡಿಎಸ್ ನಿಂದ ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಉಚ್ಛಾಟನೆ

ದಿವಂಗತ ಜಿ. ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. 

published on : 31st January 2022

ಸೋಲು ಸಹಜ; ಯಾಕ್ ನೀನ್ ಸೋತಿಲ್ವ, ನಿಮ್ಮಪ್ಪ ಸೋತಿಲ್ವ, ನಿನ್ ಮಗ ಸೋತಿಲ್ವ: ಕುಮಾರಸ್ವಾಮಿ ವಿರುದ್ಧ ಸಿದ್ದು ವಾಗ್ದಾಳಿ!

ತಮ್ಮನ್ನು ವಿಷಸರ್ಪಕ್ಕೆ ಹೋಲಿಸಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

published on : 22nd January 2022

ಹರದನಹಳ್ಳಿ ನನ್ನ ಜನ್ಮಸ್ಥಳ, ಬಿಡದಿ ನನ್ನ ಕರ್ಮಸ್ಥಳ: ಡಿಸೈನ್ ವೀರರಿಗೆ ಅಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ: ಎಚ್ ಡಿಕೆ ಟಾಂಗ್!

ರಾಮನಗರ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವಣ ಗಲಾಟೆಯ ಸಮ್ಮುಖದಲ್ಲಿ ಡಿಕೆ ಬ್ರದರ್ಸ್ ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವಿಟರ್ ನಲ್ಲಿ ಕುಟುಕಿದ್ದಾರೆ.

published on : 4th January 2022

ಸಿದ್ದರಾಮಯ್ಯರಿಂದ ಜಾತಿಗೊಂದು ಸಮಾವೇಶ; ನಾನು ಕುರಿಮಂದೆಯಲ್ಲಿ ಮಲಗಿ, ಊಟ ಮಾಡಿದ್ದೇನೆ: ಎಚ್ ಡಿಕೆ

ಜೆಡಿಎಸ್ ಅನ್ನು ಜಾತಿ ಪಕ್ಷ ಎಂದು ಅಪಪ್ರಚಾರ ಮಾಡುವ ಸಿದ್ದರಾಮಯ್ಯ ಸಿಂಧಗಿಯಲ್ಲಿ ಕುಳಿತು, ಚುನಾವಣೆ ಗೆಲುವಿಗಾಗಿ ಜಾತಿಗೊಂದು ಸಮಾವೇಶ ಮಾಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.

published on : 25th October 2021

ನರೇಂದ್ರ ಮೋದಿ ಆರ್‌ಎಸ್‌ಎಸ್‌ ಕೀಲು ಗೊಂಬೆ: ಹೆಚ್ ಡಿ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಆರ್‌ಎಸ್‌ಎಸ್‌ ಕೀಲುಗೊಂಬೆ ಆಗಿದ್ದರೆ, ಸಿಎಂ ಬಸವರಾಜ ಬೊಮ್ಮಾಯಿ ಚಾಮರಾಜಪೇಟೆಯ ಕೇಶವ ಕೃಪದ ಕೃಪಾಕಟಾಕ್ಷ, ನಿರ್ದೇಶನ, ಸೂಚನೆ ಮೇರೆಗೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ.

published on : 5th October 2021

ನಿರಂತರ ಬೆಲೆ ಏರಿಕೆಯಿಂದ ಬಡವರ ಮನೆಯಲ್ಲಿ ಬೆಂಕಿ ಬಿದ್ದಿದೆ; ವಿಶೇಷ ಪ್ಯಾಕೇಜ್ ಘೋಷಿಸಿ: ಮಾಜಿ ಸಿಎಂ ಕುಮಾರಸ್ವಾಮಿ

ರಾಜ್ಯದಲ್ಲಿ ತಲೆ ದೋರಿದ ನೆರೆ ಪರಿಸ್ಥಿತಿ, ಕೋವಿಡ್ ನಿಂದಾಗಿ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯಿಂದಾಗಿ ರೈತರು, ಶ್ರಮಿಕರು ಮತ್ತು ಬಡವರ ಮನೆಯಲ್ಲಿ ಬೆಂಕಿ ಬಿದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

published on : 16th September 2021

ಸಿಎಂ ಬೊಮ್ಮಾಯಿ ಸದಾಶಯದಿಂದ ಹೊಣೆಗಾರಿಕೆ ನೀಡಿದರೆ, ಜವಾಬ್ದಾರಿ ಮರೆತ ಸಚಿವರಿಂದ ವಿಜಯೋತ್ಸವ: ಎಚ್ ಡಿಕೆ ತೀವ್ರ ಕಿಡಿ

ಕೋವಿಡ್ ನಿರ್ವಹಣೆ ದೃಷ್ಟಿಕೋನದಿಂದ ಸಿಎಂ ಬಸವರಾಜ ಬೊಮ್ಮಾಯಿ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡಿದರೆ ಬೇಜವಾಬ್ದಾರಿ ಸಚಿವರು ವಿಜಯೋಯತ್ಸವ ಆಚರಿಸಿದ್ದಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

published on : 9th August 2021

ಸಿಡಿ ಹಗರಣ 'ಹನಿಟ್ರ್ಯಾಪ್'ನಂತೆ ಕಾಣುತ್ತಿದೆ, ನಾಚಿಕೆ ಪಡುವಂತಾ ಸ್ಥಿತಿಯಲ್ಲಿ ರಾಜ್ಯ ನಿಂತಿದೆ: 'ಕೈ' ಕುಟುಕಿದ ಜೆಡಿಎಸ್

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ ಎಂದು ಜೆಡಿಎಸ್ ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಅನ್ನು ಪ್ರಶ್ನಿಸಿದೆ.

published on : 27th March 2021

ರಾಸಲೀಲೆ ಸಿಡಿ ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹಿಸುವುದಿಲ್ಲ: ಎಚ್ ಡಿ ಕುಮಾರಸ್ವಾಮಿ

ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಕಳೆದುಕೊಳ್ಳಲು ಕಾರಣವಾದ ರಾಸಲೀಲೆ ಸಿಡಿ ಕುರಿತಂತೆ ನ್ಯಾಯಾಂಗ ತನಿಖೆಗೆ ಆಗ್ರಹಿಸುವುದಿಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

published on : 25th March 2021

ರಾಶಿ ಭವಿಷ್ಯ