- Tag results for HD Revanna
![]() | ರಾಜ್ಯಸಭೆ ಚುನಾವಣೆ: ಸಿದ್ದರಾಮಯ್ಯ ಭೇಟಿ ಮಾಡಿ ಬೆಂಬಲ ಕೋರಲಿರುವ ಎಚ್ ಡಿ ರೇವಣ್ಣತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭೆ ಚುನಾವಣೆಯಲ್ಲಿ ಬೆಂಬಲ ಪಡೆಯುವ ನಿಟ್ಟಿನಲ್ಲಿ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಅವರು ಶೀಘ್ರದಲ್ಲಿಯೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ. |
![]() | ಹಾಸನ: ಟ್ರಕ್ ಟರ್ಮಿನಲ್ ವಿಷಯವಾಗಿ ಹೆಚ್ ಡಿ ರೇವಣ್ಣ ವಿರುದ್ಧ ಶಾಸಕ ಪ್ರೀತಮ್ ಗೌಡ ವಾಗ್ದಾಳಿ, ಗಂಭೀರ ಆರೋಪಹಾಸನದಲ್ಲಿ ಪ್ರಸ್ತಾವಿತ ಟ್ರಕ್ ಟರ್ಮಿನಲ್ ನಿರ್ಮಾಣ ಯೋಜನೆಯನ್ನು ವಿರೋಧಿಸುತ್ತಿರುವ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಶಾಸಕ ಪ್ರೀತಮ್ ಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಮಾಜಿ ಪ್ರಧಾನಿ ದೇವೇಗೌಡರ ಪತ್ನಿಗೆ ಐಟಿ ನೋಟಿಸ್; ಎಚ್ ಡಿ ರೇವಣ್ಣ ಗರಂಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ ಆದಾಯ ತೆರಿಗೆ ಇಲಾಖೆ ನೋಟೀಸ್ ನೀಡಿದ್ದು, ನಮ್ಮ ತಾಯಿಗೆ ಐಟಿ ನೋಟಿಸ್ ನೀಡಿದ್ದಾರೆ. ಒಬ್ಬ ಮಾಜಿ ಪ್ರಧಾನಿ ಪತ್ನಿಗೆ ಐಟಿ ನೋಟಿಸ್ ನೀಡಿದ್ದಾರೆ... |
![]() | ನನಗೆ ರಾಹುಕಾಲ, ಗುಳಿಕಕಾಲ ಇಲ್ಲ, ಯಾವ್ ಕಾಲದಲ್ಲಿ ಮಾತನಾಡಿದರೂ ತೊಂದರೆಯಿಲ್ಲ: ಅಶೋಕ್ ಗೆ ಎಚ್.ಡಿ ರೇವಣ್ಣ ಟಾಂಗ್!ನನಗೆ ಯಾವುದೇ ರಾಹುಕಾಲ ಗುಳಿಕಕಾಲವಿಲ್ಲ. ನಾನು ಯಾವ ಸಮಯದಲ್ಲಿ ಮಾತನಾಡಿದರೂ ಒಳ್ಳೆಯದೇ ಆಗುತ್ತದೆ ಎಂದು ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹೇಳಿದ್ದಾರೆ. |
![]() | ಜೆಡಿಎಸ್ ಪುನಶ್ಚೇತನಕ್ಕೆ ಯತ್ನ: ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಅಖಾಡಕ್ಕೆಬಿಬಿಎಂಪಿ ಹಾಗೂ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು ಈ ನಡುವಲ್ಲೇ ಕಾಂಗ್ರೆಸ್ ತನ್ನ ಪಾದಯಾತ್ರೆಯನ್ನು ಆರಂಭಿಸಿದ್ದು, ಇದರ ಜೊತೆಗೆ ಜೆಡಿಎಸ್ ಪುನಶ್ಚೇತನಕ್ಕೆ ಅಖಾಡಕ್ಕಿಳಿದಿರುವ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಅವರು ಕೂಡ ತಮ್ಮ ಪಾದಯಾತ್ರೆಯನ್ನು ಆರಂಭಿಸಿದ್ದಾರೆ. |
![]() | ಸಿಎಂ ಕಚೇರಿ ಎದುರು ಧರಣಿ ನಡೆಸುವುದಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಎಚ್ಚರಿಕೆ..ಬೇಡಿಕೆ ನಿರಾಕರಣೆ ಮಾಡಿರುವುದನ್ನು ಖಂಡಿಸಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಧರಣಿ ನಡೆಸುವುದಾಗಿ ತಿಳಿಸಿದ್ದಾರೆ. |
![]() | ಮುಳುಗಿ ಹೋಗುವ ಹಡಗಿನ ಸಹವಾಸ ಏಕೆ? ಹಡಗು ಮುಳುಗಿದರೆ ನಮ್ಮ ಬಳಿ ಸಬ್ ಮೆರಿನ್ ಇದೆ, ಪಕ್ಷ ಉಳಿಸಿಕೊಳ್ಳುವುದು ಗೊತ್ತು!ಜೆಡಿಎಸ್ ಮುಳುಗುವ ಹಡಗು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿರುವಾಗ ನಮ್ಮ ಜತೆ ಹೊಂದಾಣಿಕೆ ಮಾಡಿಕೊಂಡರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರ್ಚಿಗೆ ಧಕ್ಕೆ ಬರಲಿದೆ. |
![]() | ವಿವಾದ ತಪ್ಪಿಸಲು ಆಡಳಿತ ಪಕ್ಷದ ಸಚಿವರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸದಿರಲು ರೇವಣ್ಣ ನಿರ್ಧಾರಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಅವರ ಇತ್ತೀಚಿನ ಭೇಟಿ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಭವಿಷ್ಯದಲ್ಲಿ ಭೋಜನ ಅಥವಾ ಉಪಹಾರಕ್ಕಾಗಿ ಬಿಜೆಪಿ ಸರ್ಕಾರದ ಯಾವುದೇ... |
![]() | ಜಲಸಂಪನ್ಮೂಲ ಇಲಾಖೆಯಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ: ಎಚ್.ಡಿ. ರೇವಣ್ಣ ಆರೋಪವಿಶ್ವೇಶ್ವರಯ್ಯ ಜಲ ನಿಗಮ, ಭದ್ರಾ ಮೇಲ್ದಂಡೆ ಮತ್ತು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಕೋಟ್ಯಂತರ ರೂಪಾಯಿ ವಂಚಿಸಲಾಗಿದೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆರೋಪಿಸಿದರು. |
![]() | ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಿಂದ ಅರಸೀಕೆರೆ ಜೆಡಿಎಸ್ ಕಾನ್ಸಿಲರ್ ಗೆ 10 ಲಕ್ಷ ರೂ. ಆಮಿಷ: ಹೆಚ್.ಡಿ. ರೇವಣ್ಣಅರಸೀಕೆರೆ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಬಿಜೆಪಿ ಸೇರಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ 10 ಲಕ್ಷ ರೂ. ಆಮಿಷವೊಡ್ಡಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಗುರುವಾರ ಆರೋಪಿಸಿದ್ದಾರೆ. |
![]() | ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್ ನ ಮುಖ್ಯಮಂತ್ರಿ ಅಭ್ಯರ್ಥಿ: ಹೆಚ್ ಡಿ ರೇವಣ್ಣಹೆಚ್. ಡಿ. ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮಾಜಿ ಸಚಿವ ಹೆಚ್. ಡಿ. ರೇವಣ್ಣ ಹೇಳಿದ್ದಾರೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹೆಚ್ ಡಿ ರೇವಣ್ಣ, ಜೆಡಿಎಸ್ ನಲ್ಲಿ ಹೆಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಯಾವುದೇ ಭಿನ್ನಾಭಿಪ್ರಾಯ ಅಥವಾ ಬಿರುಕು ಇಲ್ಲ ಎಂದರು. |
![]() | ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಶಾಪ ತಟ್ಟಿದೆ; ಸಿದ್ದರಾಮಯ್ಯ ಕೈ ಬಿಟ್ಟರೆ ಕಾಂಗ್ರೆಸ್ ನಿರ್ನಾಮ!ಎಚ್.ಡಿ. ದೇವೇಗೌಡ ಅವರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಶಾಪ ಕಾಂಗ್ರೆಸ್ಗೆ ತಟ್ಟಿದೆ. ಹಾಗಾಗಿಯೇ ಪಕ್ಷಕ್ಕೆ ಈ ಸ್ಥಿತಿ ಬಂದಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದ್ದಾರೆ. |
![]() | ಸಹೋದರ ಎಚ್ಡಿಕೆ ಪ್ರತಿಸ್ಪರ್ಧಿ ಸಿದ್ದರಾಮಯ್ಯ ಪರ ರೇವಣ್ಣ ಬ್ಯಾಟಿಂಗ್!ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅನೇಕ ವಿಚಾರಗಳಲ್ಲಿ ಪರಸ್ಪರ ಕೆಸರೆರಾಚಟದಲ್ಲಿ ತೊಡಗಿರುವಂತೆಯೇ, ಕುಮಾರಸ್ವಾಮಿ ಸಹೋದರ ಹೆಚ್. ಡಿ. ರೇವಣ್ಣ ಬಹಿರಂಗವಾಗಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. |