- Tag results for HD devegowda
![]() | ಎಚ್.ಡಿ. ದೇವೇಗೌಡ ಮನೆಗೆ ಸಿಎಂ ಇಬ್ರಾಹಿಂ ಭೇಟಿ: ಮರಳಿ ಗೂಡಿಗೆ ಸೇರಲಿದ್ದಾರಾ ಸಿದ್ದು ರೈಟ್ ಹ್ಯಾಂಡ್?ಕಾಂಗ್ರೆಸ್ ಎಂಎಲ್ ಸಿ ಸಿ.ಎಂ.ಇಬ್ರಾಹಿಂ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. |
![]() | ರಾಜ್ಯ, ದೇಶದಲ್ಲಿ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವುದು ಅಸಾಧ್ಯ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡಜೆಡಿಎಸ್ ಪಕ್ಷಕ್ಕೆ ರಾಜ್ಯದಲ್ಲಿ ಅಸ್ತಿತ್ವವೇ ಇರುವುದಿಲ್ಲವೆಂದು ಕೆಲವರು (ಸಿದ್ದರಾಮಯ್ಯ) ಹೇಳುತ್ತಿದ್ದಾರೆ. ಇಂಥ ಹೇಳಿಕೆ ನೀಡುವವರು ಪಕ್ಷದಲ್ಲಿದ್ದು ಅಧಿಕಾರ ಅನುಭವಿಸಿ ಹೋಗಿದ್ದಾರೆ. ಅಂತವರ ಹೇಳಿಕೆ ಕೇಳಿ ಸ್ವಲ್ಪ ಬೇಸರ ಆಯ್ತು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತಿಳಿಸಿದ್ದಾರೆ. |
![]() | ಅಕ್ಟೋಬರ್ 8 ರಂದು ಆರ್.ಆರ್.ನಗರ ಜೆಡಿಎಸ್ ಅಭ್ಯರ್ಥಿ ಘೋಷಣೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡಇದೇ ಆಕ್ಟೋಬರ್ 8ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ. |
![]() | ಕರ್ನಾಟಕ ಬಂದ್ ಗೆ ಜೆಡಿಎಸ್ ಬೆಂಬಲ: ಎಚ್.ಡಿ ದೇವೇಗೌಡರಾಜ್ಯ ಸರ್ಕಾರ ಜಾರಿ ಮಾಡಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೋಮವಾರದ ಕರ್ನಾಟಕ ಬಂದ್ ಗೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹೇಳಿದ್ದಾರೆ. |
![]() | ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ!ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. |
![]() | ಶಿಕ್ಷಕರ ದಿನಾಚರಣೆ: ಗುರುಗಳ ನೆನೆದ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡಶಿಕ್ಷಕರ ದಿನಾಚರಣೆ ನಿಮಿತ್ತ ಶಿಕ್ಷಕರ ಸೇವೆಯನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ತಮಗೆ ವಿದ್ಯೆ ಕಲಿಸಿದ ಗುರುಗಳನ್ನು ನೆನೆಯುತ್ತ ಶಿಕ್ಷಕ ವೃಂದಕ್ಕೆ ಶುಭಾಶಯ ತಿಳಿಸಿದ್ದಾರೆ. |
![]() | ಬಿಜೆಪಿಗೆ ಅನುಕೂಲವಾಗುವಂತೆ ಸರ್ಕಾರ ಗ್ರಾಮಪಂಚಾಯತ್ ಮೀಸಲಾತಿ ಸಿದ್ದಪಡಿಸಿದೆ: ದೇವೇಗೌಡಗ್ರಾಮ ಪಂಚಾಯತ್ ಚುನಾವಣೆಗಾಗಿ ಸರ್ಕಾರ ಸಿದ್ದಪಡಿಸಿರುವ ಮೀಸಲಾತಿ ಸಂಪೂರ್ಣ ರಾಜಕೀಯವಾಗಿದ್ದು ಮುಂದಿನ ದಿನಗಳಲ್ಲಿ ಜೆಡಿಎಸ್ ಇದರ ವಿರುದ್ಧ ಹೋರಾಟ ನಡೆಸುವುದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಸಿದ್ದಾರೆ. |
![]() | ಮ್ಯಾಜಿಸ್ಟ್ರೇಟ್ ತನಿಖೆಯಿಂದ ಸತ್ಯಾಂಶ ಹೊರಬರಲು ಸಾಧ್ಯವಿಲ್ಲ: ಹೆಚ್.ಡಿ.ದೇವೇಗೌಡಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಗಲಭೆಯನ್ನು ಸರ್ಕಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಿರುವುದು ಸರಿಯಲ್ಲ. ಮ್ಯಾಜಿಸ್ಟ್ರೇಟ್ ತನಿಖೆಯಿಂದ ಸತ್ಯಾಂಶ ಹೊರಬರಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ. |
![]() | ಕಾಯ್ದೆ ತಿದ್ದುಪಡಿಗಳ ವಿರುದ್ಧ ನಾಳೆ ರಾಜ್ಯಾದ್ಯಂತ ಜೆಡಿಎಸ್ ಪ್ರತಿಭಟನೆ: ಎಚ್.ಡಿ. ದೇವೇಗೌಡರಾಜ್ಯ ಸರ್ಕಾರದ ಭೂ ಸುಧಾರಣಾ ಕಾಯಿದೆ, ಎಪಿಎಂಸಿ ಹಾಗೂ ಕೈಗಾರಿಕಾ ಕಾಯಿದೆ ತಿದ್ದುಪಡಿ ವಿರೋಧಿಸಿ ಜೆಡಿಎಸ್ ಬೀದಿಗಿಳಿಯಲಿದೆ. ಆ.14 ಹಾಸನದಿಂದ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವಿರುದ್ಧದ ಹೋರಾಟಕ್ಕೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಚಾಲನೆ ನೀಡಲಿದ್ದಾರೆ. |
![]() | ಜನವಿರೋಧಿ ತಿದ್ದುಪಡಿ ತರುತ್ತಿರುವ ಸರ್ಕಾರದ ವಿರುದ್ಧ ಹೋರಾಟ: ಎಚ್.ಡಿ. ದೇವೇಗೌಡ ಎಚ್ಚರಿಕೆಭೂ ಸುಧಾರಣಾ ಕಾಯಿದೆ ರದ್ದು, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮತ್ತು ಕೈಗಾರಿಕಾ ನಿಯಮ ತಿದ್ದುಪಡಿ ಮತ್ತಿತರ ತಿದ್ದುಪಡಿಗಳಿಗೆ ವಿರೋಧ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಜೆಡಿಎಸ್ ಸದಸ್ಯ ಎಚ್.ಡಿ.ದೇವೇಗೌಡ ಸರ್ಕಾರ ಸುಗ್ರೀವಾಜ್ಞೆಗಳನ್ನು ಹಿಂಪಡೆಯದಿದ್ದರೆ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ. |
![]() | ಅಸ್ಸಾಂ ಪ್ರವಾಹಕ್ಕೆ ಎಚ್.ಡಿ. ದೇವೇಗೌಡ ಕಳವಳ; ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಮನವಿಅಸ್ಸಾಂನಲ್ಲಿ ಪ್ರವಾಹದಿಂದಾಗಿರುವ ಅನಾಹುತಗಳಿಂದ ತೀವ್ರವಾಗಿ ನೊಂದಿರುವುದಾಗಿ ಮಾಜಿ ಪ್ರಧಾನಿ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಕಳವಳ ವ್ಯಕ್ತಪಡಿಸಿದ್ದು, ಅಸ್ಸಾಂನಲ್ಲಿ ಪರಿಸ್ಥಿತಿಯ ಬಗ್ಗೆ ತುರ್ತು ಗಮನ ಹರಿಸಿ ರಾಜ್ಯ ಸರ್ಕಾರಕ್ಕೆ ಗರಿಷ್ಠ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. |
![]() | 'ಜೆಡಿಎಸ್ ಸ್ಟಾರ್ ಪ್ರಚಾರಕರಲ್ಲಿ 8 ಜನ ಗೌಡರ ಕುಟುಂಬದವರು'ಡಿಸೆಂಬರ್ 5 ರಂದು ನಡೆಯುವ ಉಪ ಚುನಾವಣೆಗಾಗಿ ಜೆಡಿಎಸ್ ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು. 12 ಜನ ಸ್ಟಾರ್ ಪ್ರಚಾರಕರಲ್ಲಿ 8 ಮಂದಿ ದೇವೇಗೌಡರ ಕುಟುಂಬದವರೇ ಆಗಿದ್ದಾರೆ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಲೇವಡಿ ಮಾಡಿದ್ದಾರೆ. |