- Tag results for HELPLINE
![]() | DCWನ 181 ಸಹಾಯವಾಣಿಗೆ ಒಂದು ವರ್ಷದಲ್ಲಿ 6.3 ಲಕ್ಷಕ್ಕೂ ಹೆಚ್ಚು ಕರೆಗಳು ಬಂದಿವೆ: ಸ್ವಾತಿ ಮಲಿವಾಲ್ದೆಹಲಿ ಮಹಿಳಾ ಆಯೋಗ(DCW)ದ 181 ಸಹಾಯವಾಣಿಗೆ ಜುಲೈ 2022 ರಿಂದ ಜೂನ್ 2023 ರ ವರೆಗೆ 6.30 ಲಕ್ಷಕ್ಕೂ ಹೆಚ್ಚು ಕರೆಗಳು ಬಂದಿವೆ ಎಂದು ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಶನಿವಾರ ಹೇಳಿದ್ದಾರೆ. |
![]() | ಮಕ್ಕಳ ಸಹಾಯವಾಣಿ 1098 ವಿಲೀನ: ಸೂಕ್ಷ್ಮ ಕೇಸುಗಳು ವರದಿಯಾಗದಿರುವ ಸಾಧ್ಯತೆ, ಎನ್ ಜಿಒಗಳಿಗೆ ಆತಂಕಮಕ್ಕಳ ಸಹಾಯವಾಣಿ ಸಂಖ್ಯೆ 1098ನ್ನು ಇನ್ನೊಂದು ವಾರದೊಳಗೆ ಸ್ಥಗಿತಗೊಳಿಸಲಾಗುತ್ತದೆ. 1098 ಮಕ್ಕಳಿಗೆ ನೆನಪಿಟ್ಟುಕೊಳ್ಳಲು ಸುಲಭವಾಗಿದೆ. ಇದು ಹಿಮ್ಮುಖ ಸಂಖ್ಯಾತ್ಮಕ ಕ್ರಮದಲ್ಲಿದೆ, ತೊಂದರೆಯ ಸಮಯದಲ್ಲಿ ಕರೆ ಮಾಡಲು ಸಾಕಷ್ಟು ಅನುಕೂಲಕರವಾಗಿದೆ. |
![]() | ಹೆಲ್ಪ್ ಲೈನ್ ಹೆಸರಲ್ಲಿ ಒಬ್ಬರಿಗೆ ತಿಂಗಳಿಗೆ 4 ಲಕ್ಷ ರೂ. ವೇತನ: ತನಿಖೆಗೆ ಸಚಿವ ಜಮೀರ್ ಅಹ್ಮದ್ ಆದೇಶಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಲ್ಪ್‌ಲೈನ್ ಹೆಸರಿನಲ್ಲಿ ಒಬ್ಬರಿಗೆ ತಿಂಗಳಿಗೆ ಬರೋಬ್ಬರಿ 4 ಲಕ್ಷ ರೂ. ವೇತನ ಪಾವತಿ ಮಾಡಿದ ಸಂಬಂಧ ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಮಗ್ರ ತನಿಖೆಗೆ... |
![]() | ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಕಾನೂನು ಸಹಾಯವಾಣಿ ಪ್ರಾರಂಭ: ಸಂಸದ ತೇಜಸ್ವಿ ಸೂರ್ಯರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 'ಸುಳ್ಳು ಪ್ರಕರಣ'ಗಳನ್ನು ದಾಖಲಿಸಿರುವ ಪಕ್ಷದ ಕಾರ್ಯಕರ್ತರಿಗೆ ಕಾನೂನು ನೆರವು ನೀಡಲು ರಾಜ್ಯ ಬಿಜೆಪಿ ಘಟಕವು ಶನಿವಾರ ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸಿದೆ. |
![]() | ಗ್ರಾಹಕರಿಗೆ ಒಪ್ಪಿಗೆ ಇಲ್ಲದೆ ಮೊಬೈಲ್ ಸಂಖ್ಯೆ ಪಡೆಯುವಂತಿಲ್ಲ: ವರ್ತಕರಿಗೆ ಕೇಂದ್ರ ಸರ್ಕಾರ ಸೂಚನೆಗ್ರಾಹಕರಿಗೆ ಒಪ್ಪಿಗೆ ಇಲ್ಲದೆ ಮೊಬೈಲ್ ಸಂಖ್ಯೆ ಪಡೆಯುವಂತಿಲ್ಲ ಎಂದು ವರ್ತಕರಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. |
![]() | ಟರ್ಕಿ, ಸಿರಿಯಾದಲ್ಲಿ ಭೂಕಂಪ: ಕನ್ನಡಿಗರ ಮಾಹಿತಿಗಾಗಿ ಶೀಘ್ರದಲ್ಲೇ ಸಹಾಯವಾಣಿ ಸ್ಥಾಪನೆ- ಸಿಎಂ ಬೊಮ್ಮಾಯಿಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಅಲ್ಲಿರುವ ಭಾರತೀಯರು ಹಾಗೂ ಕನ್ನಡಿಗರ ಮಾಹಿತಿಗಾಗಿ ವಿಶೇಷ ಸಹಾಯವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯ ಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಉಡುಪಿ: ಹೆಲ್ಪ್ ಲೈನ್ ನಂಬರ್ ಮೂಲಕ ಫಾಸ್ಟ್ ಟ್ಯಾಗ್ ರೀಚಾರ್ಜ್ ಮಾಡಿದ ವ್ಯಕ್ತಿಗೆ 99,997 ರೂಪಾಯಿ ವಂಚನೆ!ಇಂಟರ್ ನೆಟ್ ನಲ್ಲಿ ಲಭ್ಯವಿದ್ದ ಹೆಲ್ಪ್ ಲೈನ್ ಮುಖಾಂತರ ಫಾಸ್ಟ್ ಟ್ಯಾಗ್ ರೀಚಾರ್ಜ್ ಮಾಡಿದ ವ್ಯಕ್ತಿಗೆ 99,997 ರೂಪಾಯಿ ವಂಚನೆಯಾಗಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ವರದಿಯಾಗಿದೆ. |