- Tag results for HIV
![]() | ಶಾಸಕ ಅಖಂಡ ಶ್ರೀನಿವಾಸಮೂರ್ತಿ ವಿರುದ್ಧ ಶಿಸ್ತು ಕ್ರಮ: ಡಿಕೆ ಶಿವಕುಮಾರ್ಡಿಜೆ ಹಳ್ಳಿ ಕೆಜೆಹಳ್ಳಿ ಪ್ರಕರಣ ಕುರಿತು ತಮ್ಮ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಗೆ ಎಚ್ಚರಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಿಸ್ತುಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. |
![]() | ಶಿವರಾಮ ಕಾರಂತ ಬಡಾವಣೆ: ಸಹಾಯ ಕೇಂದ್ರ ಆರಂಭಡಾ.ಶಿವರಾಮ ಕಾರಂತ ಲೇಔಟ್ ನಲ್ಲಿ ನಿರ್ಮಿಸಲಾಗಿರುವ ಮನೆಗಳ ಸಮೀಕ್ಷೆ ನಡೆಸಲು ವಡೇರಹಳ್ಳಿ ಸೇರಿದಂತೆ 5 ಗ್ರಾಮಗಳಲ್ಲಿ ಮಂಗಳವಾರದಿಂದ ಸಹಾಯ ಕೇಂದ್ರ ಆರಂಭವಾಗಿದೆ. |
![]() | ಶಿವಮೊಗ್ಗದಲ್ಲಿ ಸಿಎಂ ಯಡಿಯೂರಪ್ಪ ಟೆಂಪಲ್ ರನ್: ಬೆಂಗಳೂರು ಪ್ರವಾಸ ಮೊಟಕುಭಾನುವಾರ ನಾಗರೀಕ ಸನ್ಮಾನ ಭಾವಾಭಿನಂದನೆ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿಗದಿತ ಕಾರ್ಯಕ್ರಮದಂತೆ ಸೋಮವಾರ ಬೆಂಗಳೂರಿಗೆ ತೆರಳಬೇಕಿತ್ತು. |
![]() | ಮೈಸೂರು ಮೇಯರ್ ಚುನಾವಣೆ: ಧ್ರುವನಾರಾಯಣ, ತನ್ವೀರ್ ಸೇಠ್ ಪ್ರತ್ಯೇಕ ವರದಿ ಸಲ್ಲಿಕೆಮೈಸೂರು ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಜಾತ್ಯಾತೀತ ದಳದೊಂದಿಗೆ ಮೈತ್ರಿ ಮಾಡಿಕೊಂಡು ಪರಿಸ್ಥಿತಿ ಬೆಳವಣಿಗೆಗಳ ಕುರಿತಾದ ವಾಸ್ತವ ವರದಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹಾಗೂ ಶಾಸಕ ತನ್ವೀರ್ ಸೇಠ್ ಪ್ರತ್ಯೇಕವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಿದ್ದಾರೆ. |
![]() | ಮಾರ್ಚ್ 3ರಿಂದ ಕಾಂಗ್ರೆಸ್'ನಿಂದ ಜನಧ್ವನಿ ಯಾತ್ರೆಮುಂದಿನ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಗೆಲುವು ಸಾಧಿಸಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾರ್ಚ್ 3ರಿಂದ ಜನಧ್ವನಿ ಯಾತ್ರೆ ಆರಂಭಿಸಲು ಸಕಲ ಸಿದ್ಧತೆಗಳನ್ನು ನಡೆಸಿದ್ದಾರೆ. |
![]() | ಡಿಕೆಶಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ, ಸಿದ್ದರಾಮಯ್ಯ ರಕ್ಷಿಸಬೇಕು: ಶಾಸಕ ಅಖಂಡ ಶ್ರೀನಿವಾಸಮೂರ್ತಿಕೆಪಿಸಿಸಿ ಅಧ್ಯಕ್ಷ ಡಿ .ಕೆ ಶಿವಕುಮಾರ್ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದು, ನನಗೆ ಪಕ್ಷದಿಂದ ಬೆಂಬಲ ನೀಡುತ್ತಿಲ್ಲ. ಜೆಡಿಎಸ್ ಪಕ್ಷದಲ್ಲಿದ್ದ ನನ್ನನ್ನು ಕಾಂಗ್ರೆಸ್ಗೆ ಕರೆದುಕೊಂಡು ಬಂದಿರುವ ಸಿದ್ದರಾಮಯ್ಯ ಅವರೇ... |
![]() | ಮಂಗಳೂರು: ಸೂರತ್ಕಲ್ ಬೀಚ್ ನಲ್ಲಿ ಮುಳುಗಿ ಶಿವಮೊಗ್ಗ ಬಾಲಕ ಸಾವುಕುಟುಂಬದವರೊಂದಿಗೆ ಸೂರತ್ಕಲ್ ನ ಗುಡ್ಡೆಕೋಪ್ಲಾ ಬೀಚ್ಗೆ ಬಂದಿದ್ದ ಶಿವಮೊಗ್ಗದ 15 ವರ್ಷದ ಬಾಲಕ ಮರಳಿನಲ್ಲಿ ಆಟವಾಡುತ್ತಿದ್ದಾಗ ಭಾರೀ ಅಲೆಗಳ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಪಾಂಚಜನ್ಯ ಮೊಳಗಿಸಿ ಮರಳಿ ಅಧಿಕಾರ: ಡಿಕೆ ಶಿವಕುಮಾರ್ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪಕ್ಷ ಸಂಘಟನೆ ಮತ್ತ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸೋಮವಾರ ಕುರುಡುಮಲೆಗೆ ಭೇಟಿ ನೀಡಿ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದರು. |
![]() | ಶಿವರಾಮ ಕಾರಂತ ಲೇಔಟ್'ನಲ್ಲಿ ಮನೆ ಸಮೀಕ್ಷೆಗೆ ಸಹಾಯ ಕೇಂದ್ರ ತೆರೆಯಲು ನಿರ್ಧಾರಡಾ.ಶಿವರಾಮ ಕಾರಂತ ಲೇಔಟ್ ನಲ್ಲಿ ನಿರ್ಮಿಸಲಾಗಿರುವ ಮನೆಗಳ ಸಮೀಕ್ಷೆ ನಡೆಸಲು ಮಾರ್ಚ್.1ರಿಂದ ವಡೇರಹಳ್ಳಿ ಸೇರಿದಂತೆ 5 ಗ್ರಾಮಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ನಿವೃತ್ತ ನ್ಯಾ.ಎ.ವಿ.ಚಂದ್ರಶೇಖರ್ ಅವರು ಹೇಳಿದ್ದಾರೆ. |
![]() | ಕಾರ್ಮಿಕರಿಗೆ ಸ್ಫೋಟಕ ನಿರ್ವಹಣೆ ತರಬೇತಿ ನೀಡದಿರುವುದು ದುರಂತಗಳಿಗೆ ಕಾರಣವಾಗುತ್ತಿದೆ...!ರಾಜ್ಯದ ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸಂಭವಿಸಿದ ಸ್ಫೋಟ ದುರಂತದಲ್ಲಿ ಒಂದು ತಿಂಗಳಿನಲ್ಲಿ ಸಂಭವಿಸಿದ 2 ಸ್ಫೋಟಗಳಲ್ಲಿ 14 ಮಂದಿ ಸಾವನ್ನಪ್ಪಿದ್ದು, ಕಾರ್ಮಿಕರಿಗೆ ಸ್ಫೋಟಕ ನಿರ್ವಹಣೆಯ ತರಬೇತಿ ನೀಡದಿರುವುದು ದುರಂತ ಸಂಭವಿಸಲು ಕಾರಣವಾಗುತ್ತಿದೆ ಎಂದು ಹೇಳಲಾಗುತ್ತಿದೆ. |
![]() | ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದರು: ಮೈಸೂರು ಮೃತ ಪೌರಕಾರ್ಮಿಕನ ಕುಟುಂಬ ಆರೋಪಕಳೆದ 5 ತಿಂಗಳುಗಳಿಂದ ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದರು. ಜ್ವರ ಇದ್ದರೂ ಕೆಲಸಕ್ಕೆ ಬರುವಂತೆ ಸೂಚಿಸುತ್ತಿದ್ದರು ಎಂದು ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದ ಮೈಸೂರು ಪೌರಕಾರ್ಮಿಕನ ಕುಟುಂಬ ಸದಸ್ಯರು ಅಧಿಕಾರಿಗಳ ಮುಂದೆ ಅಳಲು ತೋಡಿಕೊಂಡಿದ್ದಾರೆ. |
![]() | ಸೋತ 100 ಕ್ಷೇತ್ರಗಳನ್ನು ವಾಪಸ್ ಪಡೆಯಲು ಕಾಂಗ್ರೆಸ್ ಪಾದಯಾತ್ರೆ: ಡಿ.ಕೆ. ಶಿವಕುಮಾರ್ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪಕ್ಷದ ಅಭ್ಯರ್ಥಿಗಳು ಪರಾಭವಗೊಂಡಿರುವ 100 ಕ್ಷೇತ್ರಗಳಲ್ಲಿ ಹಮ್ಮಿಕೊಂಡಿರುವ ಪ್ರಚಾರಾಂದೋಲನ ಪ್ರವಾಸಕ್ಕೆ ಮಾ.3 ರಿಂದ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | ಅಂತಿಮ ಹಂತದ ಮಾತುಕತೆ ಮುಕ್ತಾಯ: ಶರತ್ ಬಚ್ಚೇಗೌಡ ಇಂದು ಕಾಂಗ್ರೆಸ್ ಸೇರ್ಪಡೆಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಂತಿಮ ಚರ್ಚೆ ನಡೆಸಿದ್ದಾರೆ. |
![]() | ಮೈಸೂರು ಮೇಯರ್ ವಿಚಾರವಾಗಿ ಕಾಂಗ್ರೆಸ್ - ಜೆಡಿಎಸ್ ನಡುವೆ ಒಪ್ಪಂದವಾಗಿದೆ: ಡಿ.ಕೆ. ಶಿವಕುಮಾರ್ಈಗಾಗಲೇ ಮೈಸೂರು ಮೇಯರ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಒಪ್ಪಂದ ಆಗಿದೆ. ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್ ಗೆ 3 ವರ್ಷ ಮೇಯರ್ ಸ್ಥಾನ ಎಂದು ನಿರ್ಧರಿಸಲಾಗಿತ್ತು. |
![]() | ಶಿವಮೊಗ್ಗ ಸ್ಫೋಟ: ಒಂಬತ್ತು ಮಂದಿಯ ಸೆರೆಜನವರಿ 21 ರಂದು ಶಿವಮೊಗ್ಗ ಬಳಿಯ ಹುಣಸೋಡು ಎಂಬಲ್ಲಿ ಆರು ಮಂದಿ ಸಾವನ್ನಪ್ಪಿದ ಕಲ್ಲುಕ್ವಾರಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಂಬತ್ತು ಜನರನ್ನು ಬಂಧಿಸಲಾಗಿದೆ. |