- Tag results for HYDERABAD
![]() | ಹೈದರಾಬಾದ್- ಬೆಂಗಳೂರು ಸೇರಿ 9 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ11 ರಾಜ್ಯಗಳ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಸಂಪಕಿಸುವ 9 ವಂದೇ ಭಾರತ್ ರೈಲುಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಚಾಲನೆ ನೀಡಿದರು. |
![]() | ಹೈದರಾಬಾದ್-ಬೆಂಗಳೂರು ನಡುವೆ ಸೇರಿ 9 ವಂದೇ ಭಾರತ್ ರೈಲುಗಳಿಗೆ ಭಾನುವಾರ ಪ್ರಧಾನಿ ಮೋದಿ ಚಾಲನೆ!11 ರಾಜ್ಯಗಳ ಧಾರ್ಮಿಕ ಮತ್ತು ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ಒಂಬತ್ತು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಲಿದ್ದಾರೆ. ಈ ಒಂಬತ್ತು ರೈಲುಗಳು ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಬಿಹಾರ, ಪಶ್ಚಿಮ ಬಂಗಾಳ, ಕೇರಳ, ಒಡಿಶಾ, ಜಾರ್ಖಂಡ್ ಮತ್ತು ಗುಜರಾತ್ ರಾಜ್ಯಗಳಲ್ಲಿ ಸಂಚರಿಸಲಿವೆ. |
![]() | ಬಿಆರ್‌ಎಸ್, ಬಿಜೆಪಿ,ಎಐಎಂಐಎಂ ಒಟ್ಟಿಗೆ ಕೆಲಸ: ರಾಹುಲ್ ಗಾಂಧಿ ಆರೋಪಬಿಆರ್ಎಸ್, ಬಿಜೆಪಿ ಮತ್ತು ಎಐಎಂಐಎಂ ಒಟ್ಟಿಗೆ ಕೆಲಸ ಮಾಡುತ್ತಿವೆ ಎಂದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ. |
![]() | ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಭಾರತಕ್ಕೆ ಸ್ವಾತಂತ್ರ್ಯ ಸಿಗುವ ಸಮಯದಲ್ಲಿ ಭಾರತ ದೇಶ ಸಣ್ಣ ಸಣ್ಣದಾದ ಸುಮಾರು 565 ರಾಜ್ಯಗಳು/ಸಂಸ್ಥಾನಗಳಾಗಿ ವಿವಿಧ ರಾಜ ಮಹಾರಾಜರುಗಳ ಆಳ್ವಡಿಗೆ ಒಳಪಟ್ಟಿತ್ತು. |
![]() | ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದಲ್ಲಿ ಸನ್ಮಾನಕ್ಕೆ ಪಾತ್ರರಾದ 97 ವರ್ಷದ ಸಂಗಪ್ಪ ಮಂಟೆ ಕೈಮಗ್ಗದ ಹೀರೋ!ಇವರ ವಯಸ್ಸು ಬರೋಬ್ಬರಿ 97. ಈ ಇಳಿವಯಸ್ಸಿನಲ್ಲಿಯೂ ಅವರ ಗುರಿ ತಮ್ಮ ಕೈಮಗ್ಗ ಉದ್ಯಮವನ್ನು ಉಳಿಸುವುದು. ಇವರ ಹೆಸರು ಸಂಗಪ್ಪ ಮಂಟೆ. |
![]() | ಪ್ರಜಾಪ್ರಭುತ್ವ ಉಳಿಸಲು ಒಗ್ಗೂಡಿ, 'ಸರ್ವಾಧಿಕಾರಿ' ಸರ್ಕಾರವನ್ನು ಕಿತ್ತೊಗೆಯಿರಿ: ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆಮುಂಬರುವ ರಾಜ್ಯ ಮತ್ತು ಲೋಕಸಭೆ ಚುನಾವಣೆಗಳಲ್ಲಿ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಪಕ್ಷದ ಯಶಸ್ಸಿಗೆ ಆದ್ಯತೆ ನೀಡಬೇಕು ಮತ್ತು ಎದುರಾಳಿಗಳನ್ನು ಪೂರ್ಣ ಶಕ್ತಿಯಿಂದ ಎದುರಿಸಬೇಕೆಂದು ಪಕ್ಷದ ನಾಯಕರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ. |
![]() | ಹೈದರಾಬಾದ್ ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ: ಸಿದ್ದರಾಮಯ್ಯ- ಹರಿಪ್ರಸಾದ್ ನಡುವಿನ ಭಿನ್ನಮತ ಶಮನ ಸಾಧ್ಯತೆ!ಪುನರ್ ರಚನೆಗೊಂಡ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಮೊದಲ ಸಭೆ ಇಂದು (ಶನಿವಾರ) ನಡೆಯಲಿದೆ. ಐದು ರಾಜ್ಯಗಳ ಮುಂಬರುವ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. |
![]() | ಹೈದರಾಬಾದ್: ಮೋಸ್ಟ್ ವಾಂಟೆಡ್ ಮಾವೋವಾದಿ ಸಂಜಯ್ ದೀಪಕ್ ಬಂಧನಕುಖ್ಯಾತ ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಸಂಜಯ್ ದೀಪಕ್ ನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. |
![]() | ಹೈದರಾಬಾದ್: ಅಪಾರ್ಟ್ ಮೆಂಟ್ ನಲ್ಲಿ ರೇವ್ ಪಾರ್ಟಿ; ಟಾಲಿವುಡ್ ನಿರ್ಮಾಪಕ ಸೇರಿ ಹಲವರ ಬಂಧನಮಾದಕ ದ್ರವ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಹೈದರಾಬಾದ್ ನಲ್ಲಿ ಭರ್ಜರಿ ಬೇಟೆ ಆಡಿದ್ದಾರೆ. ಸಿನಿಮಾ ನಿರ್ಮಾಪಕ ವೆಂಕಟ್ ಸೇರಿದಂತೆ ಐವರು ಸೆಲೆಬ್ರಿಟಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ. |
![]() | ಹೈದರಾಬಾದ್ ನಲ್ಲಿ ಎ 320 ಪೈಲಟ್‌ಗಳಿಗೆ ಸಿಮ್ಯುಲೇಟರ್ ತರಬೇತಿ ಸ್ಥಗಿತಗೊಳಿಸಿದ DGCAಹೈದರಾಬಾದ್‌ನಲ್ಲಿರುವ ಏರ್ ಇಂಡಿಯಾದ ತರಬೇತಿ ಕೇಂದ್ರದಲ್ಲಿ ಎ 320 ಪೈಲಟ್‌ಗಳಿಗೆ ಸಿಮ್ಯುಲೇಟರ್ ತರಬೇತಿ ಚಟುವಟಿಕೆಗಳನ್ನು ಡಿಜಿಸಿಎ ಸ್ಥಗಿತಗೊಳಿಸಿದ್ದು, ಮುಂಬೈನಲ್ಲಿರುವ ಟಾಟಾ ಗ್ರೂಪ್ ಒಡೆತನದ ವಿಮಾನಯಾನ ಸಂಸ್ಥೆಯಲ್ಲಿ... |
![]() | ಮಣಿಪುರ ಕುರಿತು ಟೀಕೆ: ಹೈದರಾಬಾದ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಖಾಮ್ ಖಾನ್ ಮಧ್ಯಂತರ ರಿಲೀಫ್!ಹೈದರಾಬಾದ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಖಾಮ್ ಖಾನ್ ಸುವಾನ್ ಹೌಸಿಂಗ್‌ಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ರಿಲೀಫ್ ಸಿಕ್ಕಿದೆ. |
![]() | ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಕರ್ನಾಟಕ ಮೂಲದ ವ್ಯಕ್ತಿ!ಹೈದರಾಬಾದ್‌ನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ 27 ವರ್ಷದ ವ್ಯಕ್ತಿ ಭಾನುವಾರ ಮಧ್ಯಾಹ್ನ ತನ್ನ ರೂಮ್‌ಮೇಟ್‌ಗಳು ಇಲ್ಲದಿದ್ದಾಗ ಸುರರಾಮ್‌ನಲ್ಲಿ ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ನ್ಯೂಯಾರ್ಕ್ ನಲ್ಲಿ ಹಸಿವಿನಿಂದ ಬಳಲುತ್ತಿರುವ ಮಹಿಳೆ ಹೈದರಾಬಾದ್ ಗೆ ಮರಳಲು ರೆಡಿ: ಭಾರತೀಯ ರಾಯಭಾರಿ ಕಚೇರಿಕಳೆದ ವಾರ ಅಮೆರಿಕದ ಬೀದಿಗಳಲ್ಲಿ ಹಸಿವಿನಿಂದ ಬಳಲುತ್ತಿದ್ದ ಹೈದರಾಬಾದ್ ಮಹಿಳೆಯನ್ನು ಸಂಪರ್ಕಿಸಿರುವುದಾಗಿ ಚಿಕಾಗೋದಲ್ಲಿರುವ ಭಾರತದ ರಾಯಭಾರಿ ಕಚೇರಿ ತಿಳಿಸಿದೆ. |
![]() | ವೇಗವಾಗಿ ಬರುತ್ತಿದ್ದ ಬಸ್ ಚಕ್ರದಡಿ ಸಿಲುಕಿ ವ್ಯಕ್ತಿ ಆತ್ಮಹತ್ಯೆ! ಭಯಾನಕ ವಿಡಿಯೋವೇಗವಾಗಿ ಬರುತ್ತಿದ್ದ ಬಸ್ ಚಕ್ರದಡಿ ತಾನಾಗಿಯೇ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹೈದ್ರಾಬಾದ್ ನ ಗಚ್ಚಿಬೌಲಿಯಲ್ಲಿ ನಡೆದಿದೆ. |
![]() | ಹೈದ್ರಾಬಾದ್: ಇದಕ್ಕಿದ್ದಂತೆ ಧಗಧಗನೆ ಹೊತ್ತಿ ಉರಿದ ಬಸ್! ವಿಡಿಯೋಮುತ್ತಿನ ನಗರಿ ಹೈದರಾಬಾದ್ ನಲ್ಲಿ ನಿನ್ನೆ ರಾತ್ರಿ ಬಸ್ ವೊಂದಕ್ಕೆ ಇದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಹೊತ್ತಿ ಉರಿದಿದೆ. ಟಿಎಸ್ ಆರ್ ಟಿಸಿ ಬಸ್ ನಲ್ಲಿ ಈ ಅವಘಡ ಸಂಭವಿಸಿದ್ದು, ಬಸ್ ನಲ್ಲಿ ಸುಮಾರು 11 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. |