- Tag results for H D Deve Gowda
![]() | ಜೆಡಿಎಸ್ ಸಮಾವೇಶದಲ್ಲಿ ಮತ್ತೆ ಕಣ್ಣೀರಧಾರೆ: ಅಪ್ಪನ ಸ್ಥಿತಿ ಕಂಡು ಕಣ್ಣೀರು ಹಾಕಿದ ಅಣ್ತಮ್ಮಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ವ್ಯಾಪ್ತಿಯ ಸೋಮನಹಳ್ಳ ಅಮ್ಮನವರ ದೇಗುಲ ಆವರಣದಲ್ಲಿ ಇಂದು ಭಾನುವಾರ ಜೆಡಿಎಸ್ ಸಮಾವೇಶ ಆಯೋಜನೆಗೊಂಡಿತ್ತು. ಜ್ಯೋತಿ ಬೆಳಗುವ ಮೂಲಕ ಸಮಾವೇಶಕ್ಕೆ ಚಾಲನೆ ನೀಡಿದ ಹೆಚ್ಡಿಕೆ ಭಾಷಣ ವೇಳೆ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. |
![]() | ಮಾಜಿ-ಹಾಲಿ ಪ್ರಧಾನ ಮಂತ್ರಿಗಳು ಕೈ ಕೈ ಹಿಡಿದು ದೆಹಲಿಯಲ್ಲಿ ಮಾತನಾಡಿಕೊಂಡದ್ದೇನು, ಭೇಟಿ ಹಿಂದೆ ಇದೆಯೇ ಗೇಮ್ ಪ್ಲ್ಯಾನ್?ಈ ಹಿಂದಿನ ಕೆಲವು ಚುನಾವಣೆಗಳಲ್ಲಿ ಹಾಗೂ ಡಿಸೆಂಬರ್ 10ರ ವಿಧಾನ ಪರಿಷತ್ ಚುನಾವಣೆಯಲ್ಲಿ ಆಯ್ದ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಜೆಡಿಎಸ್ ಬಿಜೆಪಿಗೆ ಬೆಂಬಲ ನೀಡುತ್ತಿರುವುದು ನೋಡಿದರೆ 2023ರ ವಿಧಾನಸಭೆ ಚುನಾವಣೆಗೆ ಬಹುದೊಡ್ಡ ಮಟ್ಟದಲ್ಲಿ ರಾಜಕೀಯ ಲೆಕ್ಕಾಚಾರ, ಗೇಮ್ ಪ್ಲ್ಯಾನ್ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. |
![]() | 88ನೇ ವಯಸ್ಸಿನಲ್ಲೂ ಬತ್ತದ ಉತ್ಸಾಹ: ಸಿಂದಗಿಯಲ್ಲಿ ದೇವೇಗೌಡ-ಪ್ರಜ್ವಲ್ ; ಹಾನಗಲ್ ಪ್ರಚಾರದಲ್ಲಿ ಎಚ್.ಡಿಕೆ- ನಿಖಿಲ್ಸಿಂದಗಿ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಹಿಂದೆ ತಮ್ಮದೇ ಪಕ್ಷದ ಅಭ್ಯರ್ಥಿಯಿದ್ದ ಸಿಂದಗಿ ಕ್ಷೇತ್ರವನ್ನು ಗೆಲ್ಲಬೇಕೆಂದು ಜೆಡಿಎಸ್ ಪ್ರಯತ್ನಿಸುತ್ತಿದೆ. |
![]() | 'ಆರ್ ಎಸ್ ಎಸ್ ಜೊತೆ ನನಗೆ ಸಂಬಂಧವಿಲ್ಲ': ಹೆಚ್.ಡಿ. ದೇವೇಗೌಡಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿಯವರು ಪ್ರತಿಪಾದಿಸಿದಂತೆ ತಮಗೆ ಆರ್ ಎಸ್ ಎಸ್ ಜೊತೆ ಯಾವುದೇ ಸಂಬಂಧವಿಲ್ಲ. ಈ ಹಿಂದೆ ತಾವು ಆರ್ ಎಸ್ ಎಸ್ ನ್ನು ಹೊಗಳಿದ್ದು ಕೂಡ ಇಲ್ಲ ಎಂದು ಹೇಳಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ: '123 ಮಿಷನ್' ಘೋಷವಾಕ್ಯದೊಂದಿಗೆ ಜೆಡಿಎಸ್ ಸ್ಪರ್ಧೆ, ಮೂರು ಕ್ಷೇತ್ರಗಳಿಗೆ ಬದಲಿ ಅಭ್ಯರ್ಥಿಗಳ ಹುಡುಕಾಟ2023ರ ವಿಧಾನಸಭೆ ಚುನಾವಣೆಯಲ್ಲಿ 123 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಜೆಡಿಎಸ್ ಪಣತೊಟ್ಟಿದೆ. ಜೆಡಿಎಸ್ ಎಲ್ಲಾ 224 ಕ್ಷೇತ್ರಗಳ ಮೇಲೆ ಗಮನಹರಿಸುವುದಿಲ್ಲ. ಗೆಲುವಿಗೆ ಸಾಧ್ಯತೆಯಿರುವ ಕ್ಷೇತ್ರಗಳ ಮೇಲೆ ಗಮನಹರಿಸಲಿದೆ. 20-25 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸುತ್ತಿದೆ. |
![]() | ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಪ್ರಧಾನಿ ದೇವೇಗೌಡ ಗುಡುಗುರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು... |
![]() | ಕೇಂದ್ರದ ರಾಜಕೀಯ ಭವಿಷ್ಯ ಬಿಜೆಪಿ, ಕಾಂಗ್ರೆಸ್ ಕೈಯಲ್ಲಿದೆ: ಹೆಚ್ ಡಿ ದೇವೇಗೌಡಕರ್ನಾಟಕದ 'ಮಣ್ಣಿನ ಮಗ' ಎಂದು ಹೆಸರು ಪಡೆದ ಹೆಚ್ ಡಿ ದೇವೇಗೌಡರು ದೇಶದ ಅತ್ಯುನ್ನತ ಹುದ್ದೆ ಪ್ರಧಾನ ಮಂತ್ರಿಯಾಗಿ 25 ವರ್ಷ ಕಳೆದಿದೆ. |
![]() | ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಮತ್ತೆ ಕೊರೋನಾ ಪಾಸಿಟಿವ್!ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. |
![]() | 'ಹಿಂಸಾಚಾರವು ಪ್ರಜಾಪ್ರಭುತ್ವವನ್ನು ಹದಗೆಡಿಸುತ್ತದೆ, ಮಮತಾ ಶೀಘ್ರ ಗುಣಮುಖರಾಗಲಿ': ದೇವೇಗೌಡ ಹಾರೈಕೆಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ನಡೆದ ಹಲ್ಲೆಯನ್ನು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಖಂಡಿಸಿದ್ದಾರೆ. |
![]() | ಕಾವೇರಿ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರಧಾನಿ ಮೋದಿಗೆ ಮನವರಿಕೆ ಮಾಡಿ: ಸರ್ಕಾರಕ್ಕೆ ಹೆಚ್ ಡಿ ದೇವೇಗೌಡ ಸಲಹೆಅಂತರರಾಜ್ಯ ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮಾಡಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಬೇಕು ಎಂದು ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಒತ್ತಾಯಿಸಿದ್ದಾರೆ. |
![]() | 2023ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣು, ಪಕ್ಷ ಪುನಶ್ಚೇತನಗೊಳಿಸಲು, ಯುವ ನಾಯಕರನ್ನು ಬೆಳೆಸಲು ಜೆಡಿಎಸ್ ಪಣ2023ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರಲ್ಲಿ ಶತಾಯಗತಾಯ ಸ್ವಂತ ಬಲದಿಂದ ಅಧಿಕಾರಕ್ಕೆ ಬರಬೇಕು ಎಂಬ ಛಲದಲ್ಲಿ ಜೆಡಿಎಸ್ ಇದೆ. |
![]() | ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 'ಮಿಷನ್ 120' ನಮ್ಮ ಗುರಿ: ಜೆಡಿಎಸ್ಜೆಡಿಎಸ್ ಪಕ್ಷದ ಸಮಾವೇಶ ಬೆಂಗಳೂರಿನಲ್ಲಿ ನಿನ್ನೆ ಭಾನುವಾರ ನಡೆದಿತ್ತು. ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅದರ ಮುಂದಾಳತ್ವ ವಹಿಸಿದ್ದರು. |
![]() | ಮೂರು ದಶಕಗಳ ನಂತರ ಗರಿಗೆದರಿದ ಹಾಸನ ವಿಮಾನ ನಿಲ್ದಾಣ ಯೋಜನೆ: ಸಿಎಂ ಯಡಿಯೂರಪ್ಪ ಆದೇಶಮೂಲಭೂತ ಸೌಕರ್ಯಗಳ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ 175 ಕೋಟಿ ರೂಪಾಯಿ ವೆಚ್ಚದಡಿ ಯೋಜನೆ ಕೈಗೆತ್ತಿಕೊಳ್ಳುವಂತೆ ಸಿಎಂ ಬಿ ಎಸ್ ಯಡಿಯೂರಪ್ಪನವರು ಆದೇಶ ನೀಡುವ ಮೂಲಕ ಹಾಸನ ವಿಮಾನ ನಿಲ್ದಾಣ ಯೋಜನೆ ಗರಿಗೆದರಿದೆ. |