- Tag results for Hacker Shriki
![]() | ಹ್ಯಾಕರ್ ಶ್ರೀಕಿ ಬಳಿಯಿಂದ 12 ಸಾವಿರದ 900 ಬಿಟ್ ಕಾಯಿನ್ ಗಳನ್ನು ಪೊಲೀಸ್ ಅಧಿಕಾರಿಗಳು, ರಾಜಕೀಯ ನಾಯಕರು ಪಡೆದುಕೊಂಡಿದ್ದಾರೆ: ಆರ್ ಟಿಐ ಕಾರ್ಯಕರ್ತ ಆರೋಪರಾಜ್ಯದಲ್ಲಿ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದ ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿ ಬಗ್ಗೆ ಹೊಸ ಹೊಸ ವಿಷಯಗಳು ಹೊರಬರುತ್ತಿವೆ. |
![]() | 'ನನಗೆ ಶ್ರೀಕಿ ಪರಿಚಯ ಇದ್ದಿದ್ದು ನಿಜ, ಆದರೆ ಸಂಪರ್ಕವಿಲ್ಲ, ಆತ ಬಿಟ್ ಕಾಯಿನ್ ಹ್ಯಾಕಿಂಗ್ ಮಾಡುತ್ತಿದ್ದುದು ಗೊತ್ತಿಲ್ಲ': ಮೊಹಮ್ಮದ್ ನಲಪಾಡ್ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಬಿಟ್ ಕಾಯಿನ್ ಹಗರಣದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಗೆ ಸಂಬಂಧವಿದೆ ಎಂಬ ಸುದ್ದಿ ಕೇಳಿಬರುತ್ತಿದೆ. |