- Tag results for Hafiz Saeed
![]() | ಪಾಕಿಸ್ತಾನ: ಹಫೀಜ್ ಸಯೀದ್ಗೆ ಮತ್ತೊಂದು ಪ್ರಕರಣದಲ್ಲಿ 15 ವರ್ಷ ಜೈಲು ಶಿಕ್ಷೆಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್-ಉದ್-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ ಮತ್ತೊಂದು ಪ್ರಕರಣದಲ್ಲಿ 15 ವರ್ಷ ಜೈಲು ಶಿಕ್ಷೆ ವಿಧಿಸಿದೆ. |
![]() | ಪಾಕಿಸ್ತಾನ: ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್ಗೆ ಮತ್ತೆ 10 ವರ್ಷ ಜೈಲುಮುಂಬೈ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜಮಾತ್-ಉದ್-ದಾವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ಗೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟ್ ಗುರುವಾರ ಮತ್ತೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. |
![]() | ದಾವೂದ್ ಪಾಕ್ ನಲ್ಲೇ ಇದ್ದಾನೆ, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ: ಫತ್ಫ್ ಕಪ್ಪು ಪಟ್ಟಿ ಭೀತಿ ಬೆನ್ನಲ್ಲೇ ಪಾಕ್ ಹೇಳಿಕೆಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದು, ಹಫೀಜ್ ಸಯ್ಯೀದ್, ಮಸೂದ್ ಅಜರ್ ಸೇರಿದಂತೆ 88 ಉಗ್ರರ ಮೇಲಿನ ನಿರ್ಬಂಧ ಹೆಚ್ಚಳ ಮಾಡಲಾಗಿದೆ ಎಂದು ಪಾಕಿಸ್ತಾನ ಸರ್ಕಾರ ಶನಿವಾರ ಹೇಳಿದೆ. |
![]() | 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ ಮೊನ್ನೆ ಜೈಲು, ಶೀಘ್ರವೇ ಬಿಡುಗಡೆಯ ಭಾಗ್ಯ!?ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರನೆಂಬ ಹಣೆಪಟ್ಟಿ ಹೊತ್ತಿರುವ 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ ಪಾಕಿಸ್ತಾನದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು. |
![]() | ಉಗ್ರರಿಗೆ ಆರ್ಥಿಕ ನೆರವು: ಹಫೀಜ್ ಸಯೀದ್ ಗೆ 11 ವರ್ಷಗಳ ಜೈಲು ಶಿಕ್ಷೆಉಗ್ರರಿಗೆ ಆರ್ಥಿಕ ನೆರವು ನೀಡುತ್ತಿದ್ದ ಭಯೋತ್ಪಾದಕ, ಜೆಯುಡಿ ಮುಖ್ಯಸ್ಥ ಹಫೀಜ್ ಸಯೀದ್ ಗೆ ಪಾಕಿಸ್ತಾನ ಭಯೋತ್ಪಾನೆ ನಿಗ್ರಹ ನ್ಯಾಯಾಲಯ 11 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. |
![]() | ಉಗ್ರರಿಗೆ ಆರ್ಥಿಕ ನೆರವು; ಹಫೀಜ್ ಸಯ್ಯೀದ್ ವಿರುದ್ಧ ಕೋರ್ಟ್ ನಿಂದ ದೋಷಾರೋಪ, ಮತ್ತೆ ಪಾಕ್ ಗೆ ತೀವ್ರ ಮುಖಭಂಗಪಾಕಿಸ್ತಾನಕ್ಕೆ ಜಾಗತಿಕ ಮಟ್ಟದಲ್ಲಿ ಮತ್ತೆ ತೀವ್ರ ಮುಖಭಂಗವಾಗಿದ್ದು, 26/11 ಮುಂಬೈ ದಾಳಿ ರೂವಾರಿ ಉಗ್ರ ನಾಯಕ ಹಫೀಜ್ ಸಯ್ಯೀದ್ ವಿರುದ್ಧದ ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿದ್ದ ಆರೋಪ ಹೊರಿಸಲಾಗಿದೆ. |
![]() | ಹಫೀಜ್ ಸಯೀದ್ಗೆ 'ಪಾಕೆಟ್ ಮನಿ' ಕೋರಿರುವ ಪಾಕಿಸ್ತಾನ ದ್ವಿಮುಖ ನೀತಿ ತೋರಿದೆ: ವಿದೇಶಾಂಗ ಸಚಿವಾಲಯಭಯೋತ್ಪಾದನೆ ವಿಷಯದಲ್ಲಿ ನಿರಂತರ ದ್ವಿಮುಖ ನೀತಿ ತೋರುವ ಪಾಕಿಸ್ತಾನದ ವಿರುದ್ಧ ಭಾರತ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಇಸ್ಲಾಮಾಬಾದ್ 'ಭಯೋತ್ಪಾದಕ ಹಫೀಜ್ ಸಯೀದ್ ಗಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಂದೆ 'ಪಾಕೆಟ್ ಮನಿ' ಕೋರಿ ಅರ್ಜಿ ನೀಡಿರುವುದು ಹಾಸ್ಯಾಸ್ಪದವಾಗಿದೆ ಎಂದು ಟೀಕಿಸಿದೆ. |
![]() | ಉಗ್ರ ಹಫೀಜ್ ಸಯೀದ್ ಕುರಿತ ಪಾಕಿಸ್ತಾನದ ಮನವಿಗೆ ವಿಶ್ವಸಂಸ್ಥೆ ಅನುಮೋದನೆಜಾಗತಿಕ ಮಟ್ಟದ ಭಯೋತ್ಪಾದಕ ಹಫೀಜ್ ಸಯೀದ್ ಪರವಾಗಿ ಪಾಕಿಸ್ತಾನ ಸಲ್ಲಿಸಿದ್ದ ಮನವಿಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಅನುಮೋದನೆ ನೀಡಿದೆ. |
![]() | ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ವೈಯಕ್ತಿಕ ನಿಷೇಧಿತ ಉಗ್ರರು; ಕೇಂದ್ರ ಘೋಷಣೆತಿದ್ದುಪಡಿಯಾದ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆಯಡಿ ಉಗ್ರ ಮೌಲಾನ ಮಸೂದ್ ಅಜರ್, ದಾವೂದ್ ಇಬ್ರಾಹಿಂ, ಝಾಕಿ ಉರ್ ರೆಹಮಾನ್ ಲಖ್ವಿ ಹಾಗೂ ಹಫೀಜ್ ಸಯೀದ್ ಅವರನ್ನು ನಿಷೇಧಿತ ಉಗ್ರರು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. |
![]() | ಭಾರತಕ್ಕೆ ಸಿಹಿ ಸುದ್ದಿ: ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ತಪ್ಪಿತಸ್ಥ, ಪಾಕ್ ಕೋರ್ಟ್ಭಯೋತ್ಪಾದನಾ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಿದ ಆರೋಪದಲ್ಲಿ ಬಂಧಿತನಾಗಿರುವ ಉಗ್ರ, ಮುಂಬೈ ಸ್ಫೋಟ ಪ್ರಕರಣದ ರೂವಾರಿ ಹಫೀಜ್ ಸಯೀದ್... |
![]() | ಕಣ್ಣೊರೆಸುವ ತಂತ್ರಗಾರಿಕೆ ಬೇಡ.. ಉಗ್ರರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಮತ್ತೆ ಪಾಕ್ ಗೆ ತಿವಿದ ಅಮೆರಿಕಉಗ್ರ ಹಫೀಜ್ ಸಯ್ಯೀದ್ ನನ್ನು ಬಂಧಿಸಿದ ಪಾಕಿಸ್ತಾನ ಸರ್ಕಾರದ ಕ್ರಮಕ್ಕೆ ಅಮೆರಿಕ ಸರ್ಕಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಉಗ್ರನ ಬಂಧನವನ್ನು ಕಣ್ಣೊರೆಸುವ ತಂತ್ರಗಾರಿಕೆ ಎಂದು ಕಿಡಿಕಾರಿದೆ. |
![]() | ಉಗ್ರ ಹಫೀಜ್ ಸಯ್ಯೀದ್ ಬಂಧನ: 2 ವರ್ಷದಿಂದ ಪಾಕ್ ಮೇಲೆ ಒತ್ತಡ ಹೇರಲಾಗಿತ್ತು ಎಂದ ಡೊನಾಲ್ಡ್ ಟ್ರಂಪ್ಪಾಕಿಸ್ತಾನದಲ್ಲಿ ಜುಮಾತ್ ಉದ್ ದವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಾಗೂ ಮುಂಬೈ ಉಗ್ರ ದಾಳಿ ರೂವಾರಿ ಹಫೀಜ್ ಸಯ್ಯೀದ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಉಗ್ರ ಹಫೀಜ್ ಸಯ್ಯೀದ್ ಬಂಧನ, ನ್ಯಾಯಾಂಗ ವಶಕ್ಕೆ: ಪಾಕ್ ಮಾಧ್ಯಮಗಳ ವರದಿಪ್ರಮುಖ ಬೆಳವಣಿಗೆಯಲ್ಲಿ ಮುಂಬೈ ಉಗ್ರ ದಾಳಿ ರೂವಾರಿ ಮತ್ತು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯ್ಯೀದ್ ನನ್ನು ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ. ಅಲ್ಲದೆ ಆತನನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ ಎಂದು ತಿಳಿದುಬಂದಿದೆ. |
![]() | ಹಫೀಜ್ ಬಂಧನ: ಪಾಕಿಸ್ತಾನ ಜಗತ್ತನ್ನು ಮೂರ್ಖನನ್ನಾಗಿಸುತ್ತಿದೆ ಎಂದ ಉಜ್ವಲ್ ನಿಕಮ್ಮುಂಬೈ ಉಗ್ರ ದಾಳಿಯ ರೂವಾರಿ ಹಾಗೂ ನಿಷೇಧಿತ ಜಾಮತ್ ಉದ್ ದಾವಾ ಉಗ್ರ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ನನ್ನು ಬಂಧಿಸುವ ಮೂಲಕ ಪಾಕಿಸ್ತಾನ... |
![]() | ಪಾಕ್ ಉಗ್ರ ನಿಗ್ರಹ ಕೋರ್ಟ್ ನಿಂದ ಉಗ್ರ ಹಫೀಜ್ಗೆ ಜಾಮೀನುಮುಂಬೈ ದಾಳಿ ರೂವಾರಿ ಮತ್ತು ಜಮಾತ್-ಉದ್-ದವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಹಾಗೂ ಆತನ ಸಹಚರರಿಗೆ ಪಾಕಿಸ್ತಾನದ ಭಯೋತ್ಪಾದಕ ನಿಗ್ರಹ ನ್ಯಾಯಾಲಯ ಸೋಮವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. |