• Tag results for Hajamadi Kodi Fishing Harbor Project

ಉಡುಪಿ: ಹೆಜಮಾಡಿ ಕೊಡಿ ಮೀನುಗಾರಿಕೆ ಬಂದರು ಯೋಜನೆಗೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ

ಎರಡು ದಿನಗಳ ಉಡುಪಿ ಭೇಟಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಜನವರಿ 19) ಉಡುಪಿ ಜಿಲ್ಲೆ  ಕಾಪು ತಾಲೂಕಿನ ಹೆಜಮಾಡಿ ಕೊಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

published on : 19th January 2021

ರಾಶಿ ಭವಿಷ್ಯ