- Tag results for Halal
![]() | ಹಲಾಲ್ ವಿರೋಧಿ ಮಸೂದೆ ತರಲು ರಾಜ್ಯ ಸರ್ಕಾರ ಯೋಜನೆ: ಅತ್ಯಂತ ದುರಾದೃಷ್ಟಕರ- ಬಿಕೆ ಹರಿಪ್ರಸಾದ್ರಾಜ್ಯದಲ್ಲಿ ಹಲಾಲ್ ಮಾಂಸದ ವಿರುದ್ಧ ಮಸೂದೆ ತರಲು ರಾಜ್ಯ ಸರ್ಕಾರ ಯೋಜಿಸಿರುವುದು ಅತ್ಯಂತ ದುರಾದೃಷ್ಟಕರವಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ. |
![]() | ಇಂದಿನ ಭಾರತವು ಜಮ್ಮು ಮತ್ತು ಕಾಶ್ಮೀರ ಒಪ್ಪಿಕೊಂಡ ದೇಶವಲ್ಲ: ಒಮರ್ ಅಬ್ದುಲ್ಲಾಇಂದಿನ ಭಾರತವು ಜಮ್ಮು ಮತ್ತು ಕಾಶ್ಮೀರ ಒಪ್ಪಿಕೊಂಡ ದೇಶವಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಹೇಳಿದ್ದಾರೆ. |
![]() | ಗೋಮಾಂಸ ನಿಷೇಧ ನಂತರ ಹಲಾಲ್ ಕಟ್ ಮಾಂಸ ನಿಷೇಧದಿಂದ ರೈತರಿಗೆ ಮತ್ತಷ್ಟು ಸಂಕಷ್ಟ: ತಜ್ಞರ ಅಭಿಮತಹಲಾಲ್ ಕಟ್ ಮಾಂಸವನ್ನು ಸೇವಿಸಬೇಡಿ, ನಿಷೇಧ ಮಾಡಿ ಎಂದು ಹಿಂದೂ ಸಂಘಟನೆಗಳು ಒತ್ತಾಯಿಸುತ್ತಿರುವುದು ಗೋ ಮಾಂಸ ಸೇವನೆ ನಿಷೇಧ ಮಾಡಿದ್ದಕ್ಕೆ ಉಂಟಾದ ಪರಿಸ್ಥಿತಿಯಂತೆ ಮತ್ತೊಂದು ಸನ್ನಿವೇಶ ಎದುರಾಗುತ್ತದೆ. |
![]() | 'ಹಲಾಲ್ ಕಟ್, ಹಿಜಾಬ್ ಬಗ್ಗೆ ನಿಮ್ಮ ನಿಲುವು ಸ್ಪಷ್ಟಪಡಿಸಿ': ವಿಪಕ್ಷಗಳಿಗೆ ಬಿಜೆಪಿ ಸವಾಲುಹಲಾಲ್ ಕಟ್, ಹಿಜಾಬ್, ಧ್ವನಿವರ್ಧಕ ಕುರಿತಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ನಿಲುವು ಸ್ಪಷ್ಟಪಡಿಸಬೇಕೆಂದು ಬಿಜೆಪಿ ಸವಾಲು ಹಾಕಿದೆ. |
![]() | ಹಲಾಲ್, ಜಟ್ಕಾದಿಂದ ಕಾಂಗ್ರೆಸ್ ನವರಿಗೇಕೆ ಸಮಸ್ಯೆ: ಕೆ ಎಸ್ ಈಶ್ವರಪ್ಪ, ಶೋಭಾ ಕರಂದ್ಲಾಜೆರಾಜ್ಯದಲ್ಲಿ ಯುಗಾದಿ ಸಂದರ್ಭದಲ್ಲಿ ಹಲಾಲ್ ಭಾರೀ ಸದ್ದು ಮಾಡುತ್ತಿದೆ. ರಾಜಕೀಯ ನಾಯಕರು ಒಬ್ಬೊಬ್ಬರೇ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಮುಸ್ಲಿಮರ ಹಲಾಲ್ ಕಟ್(Halal Cut) ಮಾಂಸದ ವಿರುದ್ಧ ಹಿಂದೂ ಸಂಘಟನೆಗಳು ಸಮರ ಸಾರಿವೆ. ರಾಜ್ಯದಲ್ಲಿ ಹಲಾಲ್, ಜಟ್ಕಾ ಕಟ್ ಮಾಂಸ ವಿವಾದ ನಡೆಯುತ್ತಿದೆ. |
![]() | ಹಲಾಲ್ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಪದ್ಧತಿ, ಅನಗತ್ಯ ವಿಚಾರಕ್ಕೆ ಸಮಾಜದಲ್ಲಿ ಅಶಾಂತಿ ಸೃಷ್ಟಿ: ಸಿದ್ದರಾಮಯ್ಯರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳು ಆರಂಭಿಸಿರುವ ಹಲಾಲ್ ಕಟ್ v/s ಜಟ್ಕಾ ಕಟ್ ವಿವಾದಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಇಷ್ಟು ದಿನಗಳ ಕಾಲ ಕಾಂಗ್ರೆಸ್ ನಾಯಕರು ಮೌನವಾಗಿದ್ದರು. |
![]() | 'ಹಲಾಲ್ ಹಾಲಾಹಲ ನಡುವೆ ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ': ಹೆಚ್ ಡಿ ಕುಮಾರಸ್ವಾಮಿಹಲಾಲ್ ಕಟ್ ಮಾಂಸವನ್ನು ಬಹಿಷ್ಕರಿಸಿ, ಜಟ್ಕಾ ಕಟ್ ಮಾಂಸವನ್ನು ಯುಗಾದಿ ಹೊಸತೊಡಕಿಗೆ ಖರೀದಿಸಿ ಎಂದು ರಾಜ್ಯಾದ್ಯಂತ ಹಿಂದೂಪರ ಬಲಪಂಥೀಯ ಸಂಘಟನೆ ಕಾರ್ಯಕರ್ತರ ಅಭಿಯಾನಕ್ಕೆ ಪರ-ವಿರೋಧ ವ್ಯಕ್ತವಾಗುತ್ತಿದೆ. |
![]() | ಮುಸ್ಲಿಂ ಮಾಂಸ ಮಾರಾಟಗಾರನ ಮೇಲೆ ಹಲ್ಲೆ: 5 ಬಜರಂಗದಳ ಕಾರ್ಯಕರ್ತರ ಬಂಧನ, ಶಾಂತಿ ಕಾಪಾಡಲು ಸಿಎಂ ಮನವಿಹಲಾಲ್ ಕಟ್ ಮಾಂಸ ಮಾರಾಟ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ದಾಳಿ ನಡೆಸಿದ ಐದು ಮಂದಿ ಬಜರಂಗದಳ ಕಾರ್ಯಕರ್ತರನ್ನು ಶಿವಮೊಗ್ಗದಲ್ಲಿ ಬಂಧಿಸಲಾಗಿದೆ. ಈ ಮಧ್ಯೆ ಇಂದು ಯುಗಾದಿ ಹೊಸತೊಡಕಿನ ದಿನ ರಾಜ್ಯಾದ್ಯಂತ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಹಲಾಲ್ ಕಟ್ ಮಾಂಸ ನಿಷೇಧಿಸಿ ಅಭಿಯಾನ ತೀವ್ರವಾಗಿದೆ. |
![]() | ಸ್ಟನ್ನಿಂಗ್ ಕಡ್ಡಾಯ ನಿಯಮ ಆದೇಶ ಹೊರಡಿಸಿಲ್ಲ, ಕೇವಲ ಪತ್ರ ಬರೆದಿದ್ದಾರಷ್ಟೆ: ಸಚಿವ ಪ್ರಭು ಚವಾಣ್ಯುಗಾದಿ ಹೊಸತೊಡಕಿನ ಸಮಯದಲ್ಲಿಯೇ ರಾಜ್ಯದಲ್ಲಿ ಹಲಾಲ್ ಕಟ್-ಜಟ್ಕಾ ಕಟ್ ವಿವಾದ ತೀವ್ರವಾಗಿದೆ. ಈ ಮಧ್ಯೆ ಸ್ಟನ್ನಿಂಗ್ ಕಡ್ಡಾಯ ನಿಯಮ ಆದೇಶವನ್ನು ಸರ್ಕಾರದ ಪಶು ಸಂಗೋಪನಾ ಇಲಾಖೆ ಹೊರಡಿಸಿದೆ ಎಂದು ಸುದ್ದಿಯಾಗಿತ್ತು. |
![]() | 'ಹಲಾಲ್ ಹಾಲಾಹಲ ಬೇಡ, ಯುಗಾದಿ ವರ್ಷ ತೊಡಕನ್ನು ಸಂಭ್ರಮದಿಂದ ಆಚರಿಸೋಣ':ಹೆಚ್ ಡಿ ಕುಮಾರಸ್ವಾಮಿಯುಗಾದಿ ಪರ್ವ ದಿನದಂದು ಎಲ್ಲರೂ ಕರ್ನಾಟಕ ಕರ್ನಾಟಕವಾಗಿಯೇ ಉಳಿಯಬೇಕೆಂಬ ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಶಿಸಿದ್ದಾರೆ. |
![]() | ಹಲಾಲ್ v/s ಜಟ್ಕಾ ಕಟ್ ವಿವಾದ ಮಧ್ಯೆ ಪಶು ಸಂಗೋಪನಾ ಇಲಾಖೆಯಿಂದ ಮಹತ್ವದ ಆದೇಶರಾಜ್ಯದಲ್ಲಿ ಹಲಾಲ್ ಕಟ್ ಜಟ್ಕಾ ಕಟ್ ವಿವಾದ ಮಧ್ಯೆ ಪಶು ಸಂಗೋಪನಾ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಪಶುಸಂಗೋಪನೆ ಇಲಾಖೆ ಖಡಕ್ ಆದೇಶ ಹೊರಡಿಸಿದ್ದು, ಮೊದಲಿಗೆ ಪ್ರಾಣಿ ಹಿಂಸೆ ತಡೆಗಟ್ಟಿ ಎಂದು ಆದೇಶ ಹೊರಡಿಸಲಾಗಿದೆ. |
![]() | ಹಲಾಲ್ ವಿರುದ್ಧ ಹೋರಾಟ; ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲುರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಲಾಲ್ ವರ್ಸಸ್ ಜಟ್ಕಾ ಕಟ್ ವಿರುದ್ಧದ ಹೋರಾಟ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸ್ತೀವೆಂದು ಸಿಎಂ ಬಸವರಾಜ ಎಸ್ ಬೊಮ್ಮಾಯಿ ಹೇಳಿದ ಬೆನ್ನಲ್ಲೇ ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲಾಗಿದೆ. |
![]() | ಸಂವಿಧಾನ ಗೌರವಿಸದವರಿಗೆ ತಕ್ಕ ಪಾಠ ಕಲಿಸಬೇಕು: ಆರಗ ಜ್ಞಾನೇಂದ್ರಹಲಾಲ್ ಮತ್ತು ಹಿಜಾಬ್ ವಿವಾದಗಳ ನಡುವೆಯೇ ಸಂವಿಧಾನವನ್ನು ಗೌರವಿಸದ ಮತ್ತು ನ್ಯಾಯಾಲಯದ ತೀರ್ಪುಗಳನ್ನು ಗೌರವಿಸದವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ. |
![]() | ಕರ್ನಾಟಕ ಶಾಂತಿ-ಪ್ರಗತಿಗೆ ಹೆಸರುವಾಸಿ, ಸಮಸ್ಯೆಗಳನ್ನು ಚರ್ಚಿಸಿ ಬಗೆಹರಿಸಬೇಕು: ಸಿಎಂ ಬಸವರಾಜ ಬೊಮ್ಮಾಯಿನಮ್ಮ ಕರ್ನಾಟಕ ಶಾಂತಿ-ಸೌಹಾರ್ದತೆ, ಪ್ರಗತಿಗೆ ಹೆಸರುವಾಸಿ, ಸಮಸ್ಯೆಗಳು ಬಂದಾಗ ಕೂತು ಮಾತುಕತೆಯಾಡಿ ಬಗೆಹರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಗಂಡಸ್ತನ ಇದ್ದರೆ ಹಲಾಲ್ ವಿವಾದ ತಡೆಯಲಿ: ಹೆಚ್ ಡಿ ಕುಮಾರಸ್ವಾಮಿಹಲಾಲ್ ಕಟ್ ಮಾಂಸ ಖರೀದಿಸುವ ವಿಚಾರ ರಾಯಕೀಯ ನಾಯಕರಿಗೆ ಈಗ ಚರ್ಚೆ, ಸವಾಲಿನ ವಿಷಯವಾಗಿದೆ. ಹಲಾಲ್ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗಂಡಸ್ತನದ ಸವಾಲು ಹಾಕಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ. |