social_icon
  • Tag results for Halal cut meat

ಹಲಾಲ್ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಪದ್ಧತಿ, ಅನಗತ್ಯ ವಿಚಾರಕ್ಕೆ ಸಮಾಜದಲ್ಲಿ ಅಶಾಂತಿ ಸೃಷ್ಟಿ: ಸಿದ್ದರಾಮಯ್ಯ

ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳು ಆರಂಭಿಸಿರುವ ಹಲಾಲ್ ಕಟ್ v/s ಜಟ್ಕಾ ಕಟ್ ವಿವಾದಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಇಷ್ಟು ದಿನಗಳ ಕಾಲ ಕಾಂಗ್ರೆಸ್ ನಾಯಕರು ಮೌನವಾಗಿದ್ದರು.

published on : 3rd April 2022

'ಹಲಾಲ್ ಹಾಲಾಹಲ ನಡುವೆ ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ': ಹೆಚ್ ಡಿ ಕುಮಾರಸ್ವಾಮಿ

ಹಲಾಲ್ ಕಟ್ ಮಾಂಸವನ್ನು ಬಹಿಷ್ಕರಿಸಿ, ಜಟ್ಕಾ ಕಟ್ ಮಾಂಸವನ್ನು ಯುಗಾದಿ ಹೊಸತೊಡಕಿಗೆ ಖರೀದಿಸಿ ಎಂದು ರಾಜ್ಯಾದ್ಯಂತ ಹಿಂದೂಪರ ಬಲಪಂಥೀಯ ಸಂಘಟನೆ ಕಾರ್ಯಕರ್ತರ ಅಭಿಯಾನಕ್ಕೆ ಪರ-ವಿರೋಧ ವ್ಯಕ್ತವಾಗುತ್ತಿದೆ.

published on : 3rd April 2022

ಮುಸ್ಲಿಂ ಮಾಂಸ ಮಾರಾಟಗಾರನ ಮೇಲೆ ಹಲ್ಲೆ: 5 ಬಜರಂಗದಳ ಕಾರ್ಯಕರ್ತರ ಬಂಧನ, ಶಾಂತಿ ಕಾಪಾಡಲು ಸಿಎಂ ಮನವಿ

ಹಲಾಲ್ ಕಟ್ ಮಾಂಸ ಮಾರಾಟ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ದಾಳಿ ನಡೆಸಿದ ಐದು ಮಂದಿ ಬಜರಂಗದಳ ಕಾರ್ಯಕರ್ತರನ್ನು ಶಿವಮೊಗ್ಗದಲ್ಲಿ ಬಂಧಿಸಲಾಗಿದೆ. ಈ ಮಧ್ಯೆ ಇಂದು ಯುಗಾದಿ ಹೊಸತೊಡಕಿನ ದಿನ ರಾಜ್ಯಾದ್ಯಂತ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಹಲಾಲ್ ಕಟ್ ಮಾಂಸ ನಿಷೇಧಿಸಿ ಅಭಿಯಾನ ತೀವ್ರವಾಗಿದೆ.

published on : 3rd April 2022

ಸ್ಟನ್ನಿಂಗ್ ಕಡ್ಡಾಯ ನಿಯಮ ಆದೇಶ ಹೊರಡಿಸಿಲ್ಲ, ಕೇವಲ ಪತ್ರ ಬರೆದಿದ್ದಾರಷ್ಟೆ: ಸಚಿವ ಪ್ರಭು ಚವಾಣ್

ಯುಗಾದಿ ಹೊಸತೊಡಕಿನ ಸಮಯದಲ್ಲಿಯೇ ರಾಜ್ಯದಲ್ಲಿ ಹಲಾಲ್ ಕಟ್-ಜಟ್ಕಾ ಕಟ್ ವಿವಾದ ತೀವ್ರವಾಗಿದೆ. ಈ ಮಧ್ಯೆ ಸ್ಟನ್ನಿಂಗ್ ಕಡ್ಡಾಯ ನಿಯಮ ಆದೇಶವನ್ನು ಸರ್ಕಾರದ ಪಶು ಸಂಗೋಪನಾ ಇಲಾಖೆ ಹೊರಡಿಸಿದೆ ಎಂದು ಸುದ್ದಿಯಾಗಿತ್ತು.

published on : 2nd April 2022

ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಗಂಡಸ್ತನ ಇದ್ದರೆ ಹಲಾಲ್ ವಿವಾದ ತಡೆಯಲಿ: ಹೆಚ್ ಡಿ ಕುಮಾರಸ್ವಾಮಿ

ಹಲಾಲ್ ಕಟ್ ಮಾಂಸ ಖರೀದಿಸುವ ವಿಚಾರ ರಾಯಕೀಯ ನಾಯಕರಿಗೆ ಈಗ ಚರ್ಚೆ, ಸವಾಲಿನ ವಿಷಯವಾಗಿದೆ. ಹಲಾಲ್ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗಂಡಸ್ತನದ ಸವಾಲು ಹಾಕಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ.

published on : 31st March 2022

ಹಲಾಲ್ ಕಟ್ ಮಾಂಸ ಬಳಕೆಗೆ ತೀವ್ರ ಆಕ್ಷೇಪ: ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ- ಸಿಎಂ ಬಸವರಾಜ ಬೊಮ್ಮಾಯಿ

ಹಲಾಲ್ ಮಾಂಸ ಬಳಕೆಯನ್ನು ನಿಷೇಧಿಸಬೇಕೆಂದು ರಾಜ್ಯಾದ್ಯಂತ ಆರಂಭಗೊಂಡಿರುವ ಅಭಿಯಾನದ ಬಗ್ಗೆ ಸರ್ಕಾರ ಗಮನ ಹರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

published on : 30th March 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9