• Tag results for Halappa

ದಶಕದ ನಂತರ ರಾಜ್ಯದ ಮತ್ತಿಬ್ಬರು ರಾಜಕಾರಣಿಗಳು ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ!

ಸಾಗರದ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಮಾಜಿ ಶಾಸಕ, ಕೆಪಿಸಿಸಿ ವಕ್ತಾರ ಬೇಲೂರು ಗೋಪಾಲಕೃಷ್ಣ ಅವರು ಫೆಬ್ರವರಿ 12 ರಂದು ರಂದು ಧರ್ಮಸ್ಥಳ ದೇವಾಲಯದ ದೇವರ ಮುಂದೆ ಆಣೆ- ಪ್ರಮಾಣ ಮಾಡುವ ಸಾಧ್ಯತೆಯಿದೆ.

published on : 5th February 2022

ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಕೊಡಗಿನಲ್ಲಿ ಬಿಜೆಪಿ, ಹಾಸನದಲ್ಲಿ ಸೂರಜ್ ರೇವಣ್ಣ, ಬೀದರ್ ನಲ್ಲಿ ಕಾಂಗ್ರೆಸ್ ಗೆಲುವು

ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಕೊಡಗು ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ 105 ಮತಗಳ ಮುನ್ನೆಡೆಯಿಂದ ಗೆಲುವು ಸಾಧಿಸಿದ್ದಾರೆ. 

published on : 14th December 2021

ಸಂಬಂಧಿಕರಿಗೆ ನಿಮ್ಹಾನ್ಸ್‌ ನಲ್ಲಿ ವೆಂಟಿಲೇಟರ್ ಬೆಡ್ ಕೊಡಿಸಲು ಆಗುತ್ತಿಲ್ಲ: ಬಿಜೆಪಿ ಶಾಸಕ ಹರತಾಳು ಹಾಲಪ್ಪ ಅಳಲು

ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಪಕ್ಷಾತೀತವಾಗಿ ಶಾಸಕರು ಆಕ್ರೋಶ ತೋಡಿಕೊಂಡ ಘಟನೆಗೆ ಬುಧವಾರ ವಿಧಾನಸಭೆ ಸಾಕ್ಷಿಯಾಯಿತು. 

published on : 16th September 2021

'ನನ್ನಂತ ಅರೆ ಹುಚ್ಚನ ತ್ಯಾಗದಿಂದಲೇ ಬಿಡಿಎ ಅಧ್ಯಕ್ಷನಾಗಿ ವಿಶ್ವನಾಥ್ ನಿಂದ ಕೋಟಿ ಕೋಟಿ ಲೂಟಿ'

ಯಡಿಯೂರಪ್ಪ ಆಪ್ತರ ವಿರುದ್ಧ ಬಿಜೆಪಿ ಎಂಎಲ್ ಸಿ ಎಚ್.ವಿಶ್ವನಾಥ್ ವಾಗ್ದಾಳಿ ಮುಂದುವರಿಸಿದ್ದಾರೆ. ರೇಣುಕಾಚಾರ್ಯ, ಎಸ್ ಆರ್ ವಿಶ್ವನಾಥ್ ಮತ್ತು ಹರತಾಳು ಹಾಲಪ್ಪ ವಿರುದ್ಧ ಕಿಡಿಕಾರಿದ್ದಾರೆ.

published on : 19th June 2021

ರಾಶಿ ಭವಿಷ್ಯ