- Tag results for Hall ticket
![]() | ಎಸ್ಎಸ್ಎಲ್ಸಿ ಪರೀಕ್ಷಾ ಹಾಲ್ ಟಿಕೆಟ್ ಪಡೆಯಲಾಗದ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶಎಸ್ಎಸ್ಎಲ್ಸಿ ಪರೀಕ್ಷಾ ಹಾಲ್ ಟಿಕೆಟ್ ಪಡೆಯಲಾಗದ ವಿದ್ಯಾರ್ಥಿಗಳಿಗೆ ಆಗಸ್ಟ್ ತಿಂಗಳಿನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. |
![]() | ಶಾಲಾ ಶುಲ್ಕ ಪಾವತಿಸಿಲ್ಲವೆಂದು 10ನೇ ತರಗತಿ ಪರೀಕ್ಷೆ ಪ್ರವೇಶ ಪತ್ರ ನಿರಾಕರಣೆ: ಮೂಡಬಿದ್ರೆಯಲ್ಲಿ ವಿದ್ಯಾರ್ಥಿನಿ ಪೋಷಕರ ಆರೋಪಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭವಾಗಲು ಉಳಿದಿರುವುದು ಇನ್ನು ಮೂರೇ ದಿನ. ಇಂತಹ ಸಂದರ್ಭದಲ್ಲಿ ಶಾಲೆಯ ಶುಲ್ಕ ಕಟ್ಟಲಿಲ್ಲವೆಂದು ವಿದ್ಯಾರ್ಥಿಯೊಬ್ಬಳಿಗೆ ಪರೀಕ್ಷೆಗೆ ಪ್ರವೇಶ ಪತ್ರ ನೀಡದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ನಡೆದಿದೆ. |
![]() | ಹೊಸ ಹಾಲ್ ಟಿಕೆಟ್ ಇದ್ದವರಿಗಷ್ಟೇ ಪರೀಕ್ಷೆ ಬರೆಯಲು ಅವಕಾಶ: ಕೆಪಿಎಸ್ಸಿನಿಂದ ದಿಢೀರ್ ಆದೇಶ!ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ರದ್ದಾಗಿದ್ದ ಪ್ರಥಮ ದರ್ಜೆ ಸಹಾಯಕ (ಎಫ್.ಡಿ.ಎ.) ಪರೀಕ್ಷೆಗಳನ್ನು ನಡೆಸುವ ಸಂಬಂಧ ಕೆಪಿಎಸ್ಸಿ ದಿಢೀರನೆ ಆದೇಶವೊಂದನ್ನು ಹೊರಡಿಸಿದೆ. |