- Tag results for Hampi
![]() | ಹೊಸಪೇಟೆ: ಹಂಪಿಯಲ್ಲಿ ಜಿ-20 ಶೃಂಗಸಭೆಗೆ ಸಿದ್ಧತೆ ಆರಂಭವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜುಲೈ 10-12ರವರೆಗೆ ನಡೆಯಲಿರುವ ಜಿ.20 ಶೃಂಗಸಭೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಸಿದ್ಧತೆ ಆರಂಭಗೊಂಡಿದೆ. |
![]() | ಸ್ಥಳೀಯರ ವಿರೋಧ: ಹಂಪಿಯಲ್ಲಿ ಕಾಂಪೌಂಡ್ ಗೋಡೆ ನಿರ್ಮಾಣ ಸ್ಥಗಿತಗೊಳಿಸಿದ ಎಎಸ್ಐಹಂಪಿಯ ಬಡವಿಲಿಂಗ ದೇವಸ್ಥಾನದ ಸುತ್ತ 10 ದಿನಗಳ ಹಿಂದೆ ಕೈಗೆತ್ತಿಕೊಂಡಿದ್ದ ಕಾಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಗೆ ಎಎಸ್ಐ ತಡೆ ನೀಡಿದೆ. |
![]() | ಡಬ್ಲ್ಯೂಪಿಎಲ್ 2023: ಏಳು ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ ಚೊಚ್ಚಲ ಪ್ರಶಸ್ತಿ ಗೆದ್ದ ಮುಂಬೈ ಇಂಡಿಯನ್ಸ್!ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್ ) ಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಏಳು ವಿಕೆಟ್ ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. |
![]() | Boxing: ಬಾಕ್ಸಿಂಗ್ ವಿಶ್ವ ಚಾಂಪಿಯನ್‌ಶಿಪ್ ಫೈನಲ್ ಗೆದ್ದ ಭಾರತದ ನಿಖತ್ ಜರೀನ್, ಎರಡನೇ ಬಾರಿಗೆ ಪ್ರಶಸ್ತಿಬಾಕ್ಸಿಂಗ್ ವಿಶ್ವ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತದ ಸ್ಟಾರ್ ಬಾಕ್ಸರ್ ನಿಖತ್ ಜರೀನ್ ಭರ್ಜರಿ ಜಯ ಸಾಧಿಸಿದ್ದು, 2ನೇ ಬಾರಿಗೆ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ. |
![]() | 2023 ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್: ಭಾರತಕ್ಕೆ ಮೊದಲ ಚಿನ್ನ ಗೆದ್ದ ನೀತು ಘಂಘಾಸ್!2023 ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತದ ಕುಸ್ತಿಪಟು ನೀತು ಘಂಘಾಸ್ ಚಿನ್ನ ಗೆದಿದ್ದಾರೆ. ಶನಿವಾರ ನಡೆದ ಟೂರ್ನಮೆಂಟ್ ನಲ್ಲಿ 48 ಕೆಜಿ ವಿಭಾಗದಲ್ಲಿ ಮಂಗೋಲಿಯಾದ ಲುತ್ಸೈಖಾನ್ ಅಲ್ಟಾನ್ಸೆಟ್ಸೆಗ್ ಅವರನ್ನು ಮಣಿಸುವ ಮೂಲಕ ನೀತು ಘಂಘಾಸ್ ಚಿನ್ನದ ಪದಕವನ್ನು ತಮ್ಮ ಕೊರಳಿಗೇರಿಸಿಕೊಂಡರು. |
![]() | ಏಷ್ಯನ್ ಖೋ ಖೋ ಚಾಂಪಿಯನ್‌ಶಿಪ್: ಭಾರತೀಯ ಪುರುಷ ಮತ್ತು ಮಹಿಳೆಯರ ತಂಡಕ್ಕೆ ಚಾಂಪಿಯನ್ ಪಟ್ಟಅಸ್ಸಾಂನ ಬೋಡೋಲ್ಯಾಂಡ್ ಪ್ರಾದೇಶಿಕ ಪ್ರದೇಶದ(ಬಿಟಿಆರ್) ಬಕ್ಸಾ ಜಿಲ್ಲೆಯ ತಮುಲ್ಪುರದಲ್ಲಿ ಮುಕ್ತಾಯಗೊಂಡ 4 ನೇ ಏಷ್ಯನ್ ಖೋ ಖೋ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಪುರುಷ ಮತ್ತು ಮಹಿಳಾ ತಂಡಗಳು ಪ್ರಶಸ್ತಿ ಗೆದ್ದಿವೆ. |
![]() | ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಡಿ.ವಿ.ಪರಶಿವಮೂರ್ತಿ ನೇಮಕಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ ಡಿ ವಿ ಪರಶಿವಮೂರ್ತಿ ನೇಮಕಗೊಂಡಿದ್ದಾರೆ. |
![]() | ಇಳಿವಯಸ್ಸಿನಲ್ಲಿ ಚಿನ್ನ: ಚಾಂಪಿಯನ್ ಆಗಿ ಕೊಡಗಿಗೆ ಮರಳಿದ ಪಾಲೇಕಂಡ ಸಹೋದರರು!ಆಸ್ಟ್ರೇಲಿಯನ್ ಮಾಸ್ಟರ್ ಗೇಮ್ಸ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದು, ಪಾಲೇಕಂಡ ಸಹೋದರರು ಕೊಡಗಿನ ಕಾಡನೂರಿಗೆ ಮರಳಿದರು. ಚಿನ್ನದ ಪದಕವನ್ನು ಕೊರಳಿಗೆ ಧರಸಿದ್ದ ಅವರನ್ನು ಜೀಪ್ ನಲ್ಲಿ ಮೆರವಣಿಗೆ ಮಾಡಲಾಯಿತು. 95 ವರ್ಷದ ಪಾಳೇಕಂಡ ಬೋಪಯ್ಯ ಮತ್ತು 86 ವರ್ಷದ ಬೆಳ್ಳಿಯಪ್ಪ ತಲಾ ಎರಡು ಪದಕ ಗೆದಿದ್ದಾರೆ. |
![]() | ಎಎಸ್ಐ ನಿಯಮ ಉಲ್ಲಂಘಿಸುತ್ತಿರುವ ಪ್ರವಾಸಿಗರು: ಹಂಪಿಯಲ್ಲಿ 50 ಹೆಚ್ಚುವರಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಸಲು ಅಧಿಕಾರಿಗಳು ಮುಂದು!ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡುತ್ತಿರುವ ಪ್ರವಾಸಿಗರು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲು ವಿಜಯನಗರ ಜಿಲ್ಲಾಡಳಿತ ಮತ್ತು ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ಮುಂದಾಗಿದೆ. |
![]() | ಕಳಪೆ ಪ್ರದರ್ಶನ: ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲೇ ಪಿವಿ ಸಿಂಧು ಹೊರಕ್ಕೆಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ತಾರೆ ಪಿವಿ ಸಿಂಧು ಅವರ ಕಳಪೆ ಪ್ರದರ್ಶನ ಮುಂದುವರೆದಿದ್ದು ಇಂದು ನಡೆದ ಪಂದ್ಯದಲ್ಲಿ ಚೀನಾದ ಜಾಂಗ್ ಯಿ ಮಾನ್ ವಿರುದ್ಧ ನೇರ ಸೆಟ್ ಗಳಿಂದ ಸೋತಿದ್ದಾರೆ. |
![]() | ಹಂಪಿಯಲ್ಲಿ ಮಾರ್ಗಸೂಚಿಗಳ ಉಲ್ಲಂಘನೆ: ವರದಿ ಸಲ್ಲಿಸುವಂತೆ ಪುರಾತತ್ವ ಇಲಾಖೆಗೆ ಯುನೆಸ್ಕೋ ಸೂಚನೆಹಂಪಿಯಲ್ಲಿ ಮಾರ್ಗಸೂಚಿಗಳು ಉಲ್ಲಂಘನೆಯಾಗುತ್ತಿರುವ ಕುರಿತು ಬೇಸರ ವ್ಯಕ್ತಪಡಿಸಿರುವ ಯುನೆಸ್ಕೋ, ಈ ಕುರಿತು ವರದಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. |
![]() | ಹಂಪಿ ಸ್ಮಾರಕದ ಮೇಲೆ ನೃತ್ಯದ ರೀಲ್ಸ್ ಮಾಡಿ ಬಂಧನಕ್ಕೊಳಗಾಗಿದ್ದ ದೀಪಕ್ ಗೌಡಗೆ ಜಾಮೀನುರೀಲ್ಸ್ಗಾಗಿ ಹಂಪಿಯ 14ನೇ ಶತಮಾನದ ಸ್ಮಾರಕವನ್ನೇರಿ ನೃತ್ಯ ಮಾಡಿ ಬಂಧನಕ್ಕೊಳಗಾಗಿದ್ದ ಇನ್ ಸ್ಟಾಗ್ರಾಂ ಖ್ಯಾತಿಯ ದೀಪಕ್ ಗೌಡಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. |
![]() | ಐಪಿಎಲ್ ನಂತರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಡುವುದು ಸವಾಲು: ರಾಹುಲ್ ದ್ರಾವಿಡ್ಐಪಿಎಲ್ ಮುಗಿದ ಒಂದು ವಾರದೊಳಗೆ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಆಡುವುದು ದೊಡ್ಡ ಸವಾಲಾಗಿದೆ ಎಂದು ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸೋಮವಾರ ಹೇಳಿದ್ದಾರೆ. |
![]() | ಭಾರತ-ಆಸ್ಟ್ರೇಲಿಯಾ 4ನೇ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯ; ಟೀಂ ಇಂಡಿಯಾ ವಶಕ್ಕೆ ಟೆಸ್ಟ್ ಸರಣಿ!ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯವಾಗಿದ್ದು, 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ. |
![]() | ಥ್ರಿಲ್ಲರ್ ಟೆಸ್ಟ್ ನಲ್ಲಿ ಶ್ರೀಲಂಕಾ ವಿರುದ್ದ ನ್ಯೂಜಿಲೆಂಡ್ ಗೆ ಜಯ: WTC ಫೈನಲ್ ಗೆ ಭಾರತ ಲಗ್ಗೆ!ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್ ನಲ್ಲಿ ಭಾರತಕ್ಕೆ ತೀವ್ರ ಪೈಪೋಟಿ ನೀಡಿದ್ದ ಶ್ರೀಲಂಕಾ ತಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲುವ ಮೂಲಕ ರೇಸ್ ನಿಂದ ಹೊರ ಬಿದ್ದಿದ್ದು, ಭಾರತ WTC ಫೈನಲ್ ಗೆ ಲಗ್ಗೆ ಇಟ್ಟಿದೆ. |