- Tag results for Hanagal
![]() | ಉಪಚುನಾವಣೆಯಲ್ಲಿ 'ಕೈ' ಹಿಡಿದ ಅಹಿಂದ: ಹಾನಗಲ್ ಗೆಲುವಿನ ಕ್ರೆಡಿಟ್ ಪಡೆಯಲು 'ಟಗರು' ಮುಂದು; ಎಐಸಿಸಿಗೆ ಸಿದ್ದರಾಮಯ್ಯ ಸಂದೇಶ?ಇತ್ತೀಚೆಗೆ ನಡೆದ ಹಾನಗಲ್ ಮತ್ತು ಸಿಂದಗಿ ವಿಧಾನ ಸಭೆ ಉಪಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ ನಡೆಸಿದ್ದರು. |
![]() | ಬೊಮ್ಮಾಯಿ ಸರ್ಕಾರಕ್ಕೆ ತವರು ಜಿಲ್ಲೆಯ ಭರ್ಜರಿ ಉಡುಗೊರೆ: ಡಿಕೆಶಿ100 ದಿನಗಳ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ತವರು ಜಿಲ್ಲೆ ಹಾನಗಲ್ ಕ್ಷೇತ್ರದ ಮತದಾರರು ಭರ್ಜರಿ ಉಡುಗೊರೆ ನೀಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೂದಲಿಸಿದ್ದಾರೆ. |
![]() | ಹಾನಗಲ್ ಉಪ ಚುನಾವಣೆ: ಬಿಜೆಪಿ 'ಪವರ್' ಕಸಿಯಿತೇ 'ಅಪ್ಪು' ಸಾವು?ಸಿಎಂ ತವರು ಜಿಲ್ಲೆ ಹಾನಗಲ್ ನಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂಬ ಬಗ್ಗೆ ವಿಮರ್ಶೆ ನಡೆಯುತ್ತಿದೆ. ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾವು ಕೂಡ ಒಂದು ಕಾರಣ ಎಂದು ಹೇಳಲಾಗುತ್ತಿದೆ. |
![]() | ಹಾನಗಲ್ ದಂಗಲ್: ಶ್ರೀನಿವಾಸ ಮಾನೆ ಗೆಲುವಿಗೆ ಕಾರಣವೇನು? ಉದಾಸಿ ಕುಟುಂಬಸ್ಥರಿಗೆ ಟಿಕೆಟ್ ನೀಡದ್ದು ಬಿಜೆಪಿ ಸೋಲಿಗೆ ಕಾರಣ!ಹಾನಗಲ್ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅಭೂತ ಪೂರ್ವ ಗೆಲುವು ಸಾಧಿಸಿದ್ದಾರೆ. |
![]() | ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು: ಚರ್ಚೆಗೆ ಮುಂದಾದ ನಾಯಕರುಉಪಚುನಾವಣೆ ಫಲಿತಾಂಶವು ಭವಿಷ್ಯದ ಚುನಾವಣೆಗಳಿಗೆ ದಿಕ್ಸೂಚಿಯಾಗದಿರಬಹುದು, ಆದರೆ 2023ರ ವಿಧಾನಸಭಾ ಚುನಾವಣೆಗೆ ಕಾರಣವಾಗುವ ಸರಣಿ ಚುನಾವಣೆಗಳಿಗೆ ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ. |
![]() | ಆಂತರಿಕವಾಗಿ ಸಂಭಾಳಿಸಿ ಸಿಎಂ ಪಟ್ಟ ಗಿಟ್ಟಿಸಬಹುದು, ಹೈಕಮಾಂಡ್ ನ ಮೆಚ್ಚಿಸಬಹುದು, ಆದರೆ ಮತಗಳನ್ನು ದಕ್ಕಿಸಿಕೊಳ್ಳಲಾಗದು!ಅಂತಃಪುರದ ಸುದ್ದಿಗಳು - ಸ್ವಾತಿ ಚಂದ್ರಶೇಖರ್ ಹಾನಗಲ್ ನಲ್ಲಿ ಕುರುಬ ಮತ್ತು ಮುಸ್ಲಿಂ ಮತಗಳ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್ ಗೆ ಹಾನಗಲ್ ನಲ್ಲಿ ಪ್ರತಿ ಬೂತ್ ನಲ್ಲೂ 500-600 ಪಂಚಮಸಾಲಿ ಮತ್ತು ನಾಯಕ ಮತಗಳು ಸಿಕ್ಕಿರುವುದು ಆಶ್ಚರ್ಯವೇ ಸರಿ. |
![]() | ಹಾನಗಲ್ ಉಪಚುನಾವಣೆಯಲ್ಲಿ ಗೆಲುವು: 2023ರಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿ ಕಾಂಗ್ರೆಸ್!2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಉಪಚುನಾವಣೆ ನಡೆದ 21 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳನ್ನು ಕಳೆದುಕೊಂಡಿರುವ ಕಾಂಗ್ರೆಸ್ಗೆ ಹಾನಗಲ್ನಲ್ಲಿನ ಗೆಲುವು 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಭರವಸೆಯ ಕಿರಣವನ್ನು ಮೂಡಿಸಿದೆ. |
![]() | ಹಾನಗಲ್ ನಲ್ಲಿ ಬಿಜೆಪಿ ಸೋಲು ಸಾಮೂಹಿಕ ಸೋಲು: ಸಚಿವ ವಿ ಸೋಮಣ್ಣಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿಗಾಗಿರುವ ಸೋಲು ಅದು ಸಾಮೂಹಿಕ ಸೋಲು ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಹೇಳಿದ್ದಾರೆ. |
![]() | ಉಪ ಚುನಾವಣೆ: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು, ಸಿಂದಗಿಯಲ್ಲಿ ಬಿಜೆಪಿಯ ರಮೇಶ ಭೂಸನೂರಗೆ ಜಯಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ. |
![]() | ಹಾನಗಲ್ ಕ್ಷೇತ್ರದಲ್ಲಿನ ಸೋಲು ಬಿಜೆಪಿಗೆ ಮುಖಭಂಗ: ಡಿ ಕೆ ಶಿವಕುಮಾರ್ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಸೋಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರಿಗೆ ತೀವ್ರ ಮುಖಭಂಗವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ. |
![]() | ಪಕ್ಷ ಸಂಘಟನೆಯ ಕೊರತೆಯೇ ಜೆಡಿಎಸ್ ಸೋಲಿಗೆ ಕಾರಣ: ಹೆಚ್ ಡಿ ಕುಮಾರಸ್ವಾಮಿಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಹೀನಾಯ ಸೋಲು ಕಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ನಾಯಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಕಾರ್ಯಕರ್ತರ ಒತ್ತಾಸೆ ಮೇರೆಗೆ ಅಭ್ಯರ್ಥಿಗಳನ್ನು ಸ್ಪರ್ಧೆಗೆ ನಿಲ್ಲಿಸಿದ್ದೆವು ಹೊರತು ನಮಗೆ ಈ ಫಲಿತಾಂಶದ ಬಗ್ಗೆ ತಿಳಿದಿತ್ತು ಎಂದು ಹೇಳಿದ್ದಾರೆ. |
![]() | ಹಾನಗಲ್ ಕ್ಷೇತ್ರದಲ್ಲಿ ಹಿಂದಿನಿಂದಲೂ ಸ್ಪರ್ಧೆಯ ತೀವ್ರತೆ ಹೆಚ್ಚು, ಅಂತಿಮವಾಗಿ ಬಿಜೆಪಿಯೇ ಗೆಲ್ಲುತ್ತದೆ: ಸಿಎಂ ಬೊಮ್ಮಾಯಿಹಾನಗಲ್ ನಲ್ಲಿ ಇನ್ನೂ ಅರ್ಧಕ್ಕಿಂತ ಹೆಚ್ಚು ಮತಗಳ ಎಣಿಕೆ ಬಾಕಿಯಿದೆ, ಆರಂಭದಲ್ಲಿ ನಾವು ಹಿನ್ನೆಡೆಯಲ್ಲಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಅಲ್ಪಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ, ಹೀಗಾಗಿ ನಾವು ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಹಾನಗಲ್-ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ: ಸಿಎಂ ಬಸವರಾಜ ಬೊಮ್ಮಾಯಿಹಾನಗಲ್ ಮತ್ತು ಸಿಂದಗಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ನಮಗಿನ್ನೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಮಿನಿ ಸಮರ: ಸಿಂದಗಿಯಲ್ಲಿ 4ನೇ ಸುತ್ತಿನಲ್ಲಿ ಬಿಜೆಪಿಯ ರಮೇಶ್ ಭೂಸನೂರ ಮುನ್ನಡೆ, ಹಾನಗಲ್ ನಲ್ಲಿ ಕಾಂಗ್ರೆಸ್-ಬಿಜೆಪಿ ಮಧ್ಯೆ ಹಣಾಹಣಿಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಕ್ಷಣಕ್ಷಣಕ್ಕೂ ರೋಚಕವಾಗಿದೆ. ಸಿಂದಗಿ ಕ್ಷೇತ್ರದಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಮುನ್ನಡೆ ಕಾಯ್ದುಕೊಳ್ಳುತ್ತಾ ಬಂದಿದ್ದಾರೆ. |
![]() | ಹಾನಗಲ್-ಸಿಂದಗಿ ಉಪ ಚುನಾವಣೆ: ಮತ ಎಣಿಕೆ ಆರಂಭ, ಮಧ್ಯಾಹ್ನ ವೇಳೆಗೆ ಫಲಿತಾಂಶ ಪ್ರಕಟರಾಜ್ಯದ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪ್ರತಿಷ್ಠೆಯ ಕಣವಾಗಿರುವ ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಮಂಗಳವಾರ ಮಧ್ಯಾಹ್ನ ಹೊತ್ತಿಗೆ ಹೊರಬೀಳಲಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದೆ. |