• Tag results for Hanagal Bypoll

ಹಾನಗಲ್ ಉಪ ಚುನಾವಣೆ: ಬಿಜೆಪಿ 'ಪವರ್' ಕಸಿಯಿತೇ 'ಅಪ್ಪು' ಸಾವು?

ಸಿಎಂ ತವರು ಜಿಲ್ಲೆ ಹಾನಗಲ್ ನಲ್ಲಿ ಬಿಜೆಪಿ ಸೋಲಿಗೆ ಕಾರಣ ಎಂಬ ಬಗ್ಗೆ ವಿಮರ್ಶೆ ನಡೆಯುತ್ತಿದೆ.   ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲಲು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾವು ಕೂಡ ಒಂದು ಕಾರಣ ಎಂದು ಹೇಳಲಾಗುತ್ತಿದೆ.

published on : 3rd November 2021

ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು: ಚರ್ಚೆಗೆ ಮುಂದಾದ ನಾಯಕರು

ಉಪಚುನಾವಣೆ ಫಲಿತಾಂಶವು ಭವಿಷ್ಯದ ಚುನಾವಣೆಗಳಿಗೆ ದಿಕ್ಸೂಚಿಯಾಗದಿರಬಹುದು, ಆದರೆ 2023ರ ವಿಧಾನಸಭಾ ಚುನಾವಣೆಗೆ ಕಾರಣವಾಗುವ ಸರಣಿ ಚುನಾವಣೆಗಳಿಗೆ ಬಿಜೆಪಿಗೆ ಎಚ್ಚರಿಕೆಯ ಗಂಟೆಯಾಗಿದೆ.

published on : 3rd November 2021

ಹಾನಗಲ್ ನಲ್ಲಿ ಬಿಜೆಪಿ ಸೋಲು ಸಾಮೂಹಿಕ ಸೋಲು: ಸಚಿವ ವಿ ಸೋಮಣ್ಣ

ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿಗಾಗಿರುವ ಸೋಲು ಅದು ಸಾಮೂಹಿಕ ಸೋಲು ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ಹೇಳಿದ್ದಾರೆ.

published on : 2nd November 2021

ಉಪ ಚುನಾವಣೆ: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು, ಸಿಂದಗಿಯಲ್ಲಿ ಬಿಜೆಪಿಯ ರಮೇಶ ಭೂಸನೂರಗೆ ಜಯ

ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ  ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

published on : 2nd November 2021

ಸಿಂದಗಿ-ಹಾನ್ ಗಲ್ ಉಪಚುನಾವಣೆ: ಬಿಜೆಪಿ-ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ಸಾಧ್ಯತೆ

 ಸಿಂದಗಿ ಹಾಗೂ ಹಾನ್ ಗಲ್ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ವಾರಕ್ಕಿಂತಲೂ ಕಡಿಮೆ ಅವಧಿಯಿದ್ದು, ರಾಜಕೀಯ ಪಂಡಿತರು ಬಿಜೆಪಿ-ಕಾಂಗ್ರೆಸ್ ನಡುವೆ ತುರುಸಿನ ಸ್ಪರ್ಧೆ ಇರುವ ಸಾಧ್ಯತೆಯನ್ನು ನೋಡುತ್ತಿದ್ದಾರೆ. 

published on : 24th October 2021

ಹಾನಗಲ್ ಉಪ ಚುನಾವಣೆಗೆ ಇನ್ನು 6 ದಿನ ಬಾಕಿ: ಘಟನಾನುಘಟಿ ನಾಯಕರ ತೀವ್ರ ಪ್ರಚಾರ, ಪರಸ್ಪರ ಟೀಕೆ

ಹಾನಗಲ್ ಕ್ಷೇತ್ರದ ಉಪ ಚುನಾವಣೆಗೆ ಇನ್ನು ಕೇವಲ ಒಂದು ವಾರ ಬಾಕಿಯಷ್ಟೆ. ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿಯ ಘಟಾನುಘಟಿ ನಾಯಕರು ಕೊನೆಯ ಸುತ್ತುಗಳ ತೀವ್ರ ಪ್ರಚಾರ ನಡೆಸಲು ಕ್ಷೇತ್ರದಲ್ಲಿಯೇ ಠಿಕಾಣಿ ಹೂಡಿದ್ದಾರೆ.

published on : 24th October 2021

ಹಾನಗಲ್ ಉಪಚುನಾವಣೆ: 13 ಅಭ್ಯರ್ಥಿಗಳು ಕಣದಲ್ಲಿ

ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು ಉಳಿದಿದ್ದಾರೆ. ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಬುಧವಾರ ನಾಲ್ಕು ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ. 

published on : 14th October 2021

ರಣೋತ್ಸಾಹದಲ್ಲಿ ರಾಜ್ಯ ರಾಜಕಾರಣ! (ನೇರ ನೋಟ)

ಕೂಡ್ಲಿ ಗುರುರಾಜ ಬೊಮ್ಮಾಯಿ ಅವರಿಗೆ ವೋಟು ಟ್ರಾನ್ಸ್‌ಫರ್ ಮಾಡುವ ಇಂತಹ ರಾಜಕೀಯ ಶಕ್ತಿ ಇನ್ನೂ ದಕ್ಕಿಲ್ಲ. ಆದರೆ, ಸಮೂಹ ನಾಯಕರಾಗಿ ಹೊರಹೊಮ್ಮುವ ಗುಣಲಕ್ಷಣಗಳು ಅವರಲ್ಲಿವೆ. ಆ ಅವಕಾಶವೂ ಅವರಿಗೆ ಇದೆ.

published on : 3rd October 2021

ರಾಶಿ ಭವಿಷ್ಯ