- Tag results for Hanuman Chalisa
![]() | ಓವೈಸಿ.. ಕೇಳಿಸಿಕೊಳ್ಳಿ, ನಾಯಿ ಕೂಡ ಔರಂಗಜೇಬನ ಗೋರಿ ಮೇಲೆ ಮೂತ್ರ ಮಾಡಲ್ಲ: ದೇವೇಂದ್ರ ಫಡ್ನವೀಸ್ಅಸಾದುದ್ದೀನ್ ಓವೈಸಿ ಕೇಳಿಸಿಕೊಳ್ಳಿ, ನಾಯಿ ಕೂಡ ಔರಂಗಜೇಬನ ಗೋರಿ ಮೇಲೆ ಮೂತ್ರ ಮಾಡಲ್ಲ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಹಾಗೂ ಬಿಜಿಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. |
![]() | ಹನುಮಾನ್ ಚಾಲೀಸಾ ಹಾಕಿದ ಮಾತ್ರಕ್ಕೆ ಹಿಂದುತ್ವ ಉಳಿಯುವುದಿಲ್ಲ: ಪ್ರಮೋದ್ ಮುತಾಲಿಕ್ ನ ಒದ್ದು ಒಳಗೆ ಹಾಕಬೇಕು!ಸಮಾಜದಲ್ಲಿ ಬೆಂಕಿ ಇಡುವ ಕೆಲಸ ಮಾಡುತ್ತಿರುವ ಪ್ರಮೋದ್ ಮುತಾಲಿಕ್ ಅಂತವರನ್ನು ಮೊದಲು ಒದ್ದು ಒಳಗೆ ಹಾಕಬೇಕು. ಆಗ ಎಲ್ಲವೂ ಸರಿ ಹೋಗುತ್ತದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. |
![]() | ಆಜಾನ್ ವಿರುದ್ಧ ಹಿಂದೂ ಸಂಘಟನೆಗಳ ಸಮರ, ಮುಂಜಾನೆಯಿಂದ ದೇವಸ್ಥಾನಗಳಲ್ಲಿ ಸುಪ್ರಭಾತ!ಆಜಾನ್ ವಿರುದ್ಧ ಸಮರ ಸಾರಿರುವ ಹಿಂದೂ ಪರ ಸಂಘಟನೆಗಳಿಂದ ಇಂದು ಬೆಳಗ್ಗೆ ದೇವಾಲಯಗಳಲ್ಲಿ ಸುಪ್ರಭಾತ, ಭಕ್ತಿಗೀತೆ ಮೊಳಗಿತು. |
![]() | ಧರ್ಮ ದಂಗಲ್: ನಾಳೆ ಬೆಳಗ್ಗೆ 5 ಗಂಟೆಗೆ ದೇವಸ್ಥಾನಗಳಲ್ಲಿ ಮೊಳಗಲಿದೆ ಹನುಮಾನ್ ಚಾಲೀಸಾ, ಸುಪ್ರಭಾತ!ಮಹಾರಾಷ್ಟ್ರದಂತೆ ನಾಳೆಯಿಂದ ರಾಜ್ಯದ ದೇಗುಲಗಳಲ್ಲೂ ಹನುಮಾನ್ ಚಾಲೀಸ್ ಮೊಳಗಲಿದೆ. ಮಸೀದಿಗಳಲ್ಲಿ ಅಜಾನ್ ಕೂಗಲು ಧ್ವನಿವರ್ಧಕ ಬಳಸುತ್ತಿರುವವರ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿರುವ ಹಿಂದೂಪರ ಸಂಘಟನೆಗಳು.. |
![]() | ಧ್ವನಿವರ್ಧಕ ವಿವಾದ: ಬಾಳ ಠಾಕ್ರೆ ಭಾಷಣದ ಹಳೆಯ ವಿಡಿಯೋ ಟ್ವೀಟ್ ಮಾಡಿದ ರಾಜ್ ಠಾಕ್ರೆಮಹಾರಾಷ್ಟ್ರದಲ್ಲಿ ಆಜಾನ್-ಹನುಮಾನ್ ಚಾಲೀಸಾ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ನಡುವಲ್ಲೇ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಬುಧವಾರ ಶಿವಸೇನೆ ಸಂಸ್ಥಾಪಕ ದಿವಂಗತ ಬಾಳ ಠಾಕ್ರೆ ಅವರ ಹಳೆಯ ಭಾಷಣವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ. |
![]() | ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿಗೆ ಮುಂಬೈ ನ್ಯಾಯಾಲಯ ಷರತ್ತುಬದ್ಧ ಜಾಮೀನುಹನುಮಾನ್ ಚಾಲೀಸಾ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷೇತರ ಸಂಸದೆ ನವನೀತ್ ರಾಣಾ ಹಾಗೂ ಅವರ ಪತಿ ಹಾಗೂ ಪಕ್ಷೇತರ ಶಾಸಕ ರವಿ ರಾಣಾ ಅವರಿಗೆ ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. |
![]() | ಧ್ವನಿವರ್ಧಕ ವಿವಾದ: ಮುಂಬೈ ಮಸೀದಿ ಬಳಿ ಹನುಮಾನ್ ಚಾಲೀಸಾ ನುಡಿಸಿದ ಎಂಎನ್ಎಸ್ ಕಾರ್ಯಕರ್ತರು; ಭದ್ರತೆ ಹೆಚ್ಚಳಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್ಎಸ್) ಕಾರ್ಯಕರ್ತರು ಬುಧವಾರ ಬೆಳಗ್ಗೆ ಮುಂಬೈನ ಚಾರ್ಕೋಪ್ ಪ್ರದೇಶದ ಮಸೀದಿಯೊಂದರ ಬಳಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ಮೊಳಗಿಸಿದ್ದು, ಸ್ಥಳದಲ್ಲಿ ಇದೀಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. |
![]() | ಹನುಮಾನ್ ಚಾಲೀಸಾ ವಿವಾದ: ಸಿಎಂ ಉದ್ದವ್ ಹಿಂದೂ ವಿರೋಧಿಯಾಗಿ ಬಿಂಬಿಸುವ ದೊಡ್ಡ ಪಿತೂರಿ- ಕೋರ್ಟ್ ಗೆ ಪೊಲೀಸರುಮುಖ್ಯಮಂತ್ರಿ ಉದ್ದವ್ ಠಾಕ್ರೆ ನಿವಾಸದ ಹೊರಗಡೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿ ನಂತರ ಅದನ್ನು ಕೈಬಿಟ್ಟಿದ್ದ ಸಂಸದೆ ನವನೀತ್ ರಾಣಾ ಮತ್ತು ಆಕೆಯ ಪತಿ ಶಾಸಕ ರವಿ ರಾಣಾ ನೋಡಲು ಅಮಾಯಕರಂತೆ ಕಾಣಬಹುದು ಆದರೆ, ಇದೊಂದು ದೊಡ್ಡ ಪಿತೂರಿ ಆಗಿದೆ ಎಂದು ಮುಂಬೈ ಪೊಲೀಸರು ಶುಕ್ರವಾರ ವಿಶೇಷ ನ್ಯಾಯಾಲಯವೊಂದಕ್ಕೆ ಹೇಳಿದ್ದಾರೆ. |
![]() | ರಾಣಾ ದಂಪತಿ ಬಂಧನ ಪ್ರಕರಣ: ಮಹಾರಾಷ್ಟ್ರ ಸರ್ಕಾರಕ್ಕೆ ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ!ಸಂಸದೆ ನವನೀತ್ ರಾಣಾ ದಂಪತಿ ಬಂಧನ ಮತ್ತು ಅವರ ಮೇಲೆ ಪೊಲೀಸರಿಂದ ಅಮಾನವೀಯ ವರ್ತನೆ ಆರೋಪದ ಕುರಿತು ಕೇಂದ್ರ ಗೃಹ ಸಚಿವಾಲಯವು ಮಹಾರಾಷ್ಟ್ರ ಸರ್ಕಾರದಿಂದ ವರದಿಯನ್ನು ಕೇಳಿದೆ. |
![]() | ಹನುಮಾನ್ ಚಾಲೀಸ ವಿವಾದ: ರಾಣಾ ದಂಪತಿ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪಕ್ಷೇತರ ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ, ಶಾಸಕ ರವಿ ರಾಣಾ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ... |
![]() | ಪ್ರಧಾನಿ ನಿವಾಸದ ಎದುರು ನಮಾಜ್, ಹನುಮಾನ್ ಚಾಲಿಸ ಪಠಿಸಲು ಅನುಮತಿ ಕೇಳಿದ ಎನ್ ಸಿಪಿ ಕಾರ್ಯಾಧ್ಯಕ್ಷೆಮಹಾರಾಷ್ಟ್ರದಲ್ಲಿ ಹನುಮಾನ್ ಚಾಲಿಸ ಪ್ರಹಸನ ನಡೆಯುತ್ತಿದ್ದು, ಎನ್ ಸಿಪಿಯ ಕಾರ್ಯಾಧ್ಯಕ್ಷೆ ಫಮಿದಾ ಹಸನ್ ಖಾನ್ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದು... |
![]() | ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿ ಮೇಲೆ ದೇಶದ್ರೋಹ ಪ್ರಕರಣ ದಾಖಲುಹನುಮಾನ್ ಚಾಲೀಸಾ ವಿವಾದದಲ್ಲಿ ಪಕ್ಷೇತರ ಸಂಸದೆ ನವನೀತ್ ರಾಣಾ ಮತ್ತು ಆಕೆಯ ಪತಿ ಶಾಸಕ ರವಿ ರಾಣಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ ಕಳುಹಿಸಿದ್ದರೂ ಮುಂಬೈ ಪೊಲೀಸರು ಭಾನುವಾರ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಇದರಿಂದಾಗಿ ರಾಣಾ ದಂಪತಿಗೆ ತೀವ್ರ ಹಿನ್ನೆಡೆಯಾಗಿದೆ. |
![]() | ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿಗೆ 14 ದಿನ ನ್ಯಾಯಾಂಗ ಬಂಧನಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಅಮರಾವತಿ ಸಂಸದ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ ಕಳುಹಿಸಿದೆ. |
![]() | ಹನುಮಾನ್ ಚಾಲೀಸಾ ಪ್ರಕರಣ: ಸಂಸದೆ ನವನೀತ್ ರಾಣಾ ವಿರುದ್ಧ ಶಿವಸೇನೆ ಪ್ರತಿಭಟನೆಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಣ ಮಾಡಲು ನಿರ್ಧರಿಸಿದ್ದ ಮಹಾರಾಷ್ಟ್ರ ಶಾಸಕ ರವಿ ರಾಣ ಹಾಗೂ ಆತನ ಪತ್ನಿ, ಸಂಸದೆ ನವನೀತ್ ರಾಣ ವಿರುದ್ಧ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. |
![]() | ಶಿವಸೇನಾ ಭವನದ ಹೊರಗೆ ಧ್ವನಿ ವರ್ಧಕದಲ್ಲಿ ಹನುಮಾನ್ ಚಾಲಿಸಾ: ನಾಲ್ವರು ಎಂಎನ್ಎಸ್ ಕಾರ್ಯಕರ್ತರ ಬಂಧನಸೇನಾ ಭವನದ ಹೊರಗೆ ಧ್ವನಿ ವರ್ಧಕದಲ್ಲಿ ಹನುಮಾನ್ ಚಾಲಿಸಾ ಹಾಕಿದ್ದ ನಾಲ್ವರು ಎಂಎನ್ಎಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. |