• Tag results for Hanuman Chalisa Row

ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿಗೆ ಮುಂಬೈ ನ್ಯಾಯಾಲಯ ಷರತ್ತುಬದ್ಧ ಜಾಮೀನು

ಹನುಮಾನ್ ಚಾಲೀಸಾ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷೇತರ ಸಂಸದೆ ನವನೀತ್ ರಾಣಾ ಹಾಗೂ  ಅವರ ಪತಿ ಹಾಗೂ ಪಕ್ಷೇತರ ಶಾಸಕ ರವಿ ರಾಣಾ ಅವರಿಗೆ ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

published on : 4th May 2022

ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿ ಮೇಲೆ ದೇಶದ್ರೋಹ ಪ್ರಕರಣ ದಾಖಲು

ಹನುಮಾನ್ ಚಾಲೀಸಾ ವಿವಾದದಲ್ಲಿ ಪಕ್ಷೇತರ ಸಂಸದೆ ನವನೀತ್ ರಾಣಾ ಮತ್ತು ಆಕೆಯ ಪತಿ ಶಾಸಕ ರವಿ ರಾಣಾ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ ಕಳುಹಿಸಿದ್ದರೂ ಮುಂಬೈ ಪೊಲೀಸರು ಭಾನುವಾರ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಇದರಿಂದಾಗಿ ರಾಣಾ ದಂಪತಿಗೆ ತೀವ್ರ ಹಿನ್ನೆಡೆಯಾಗಿದೆ.

published on : 24th April 2022

ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿಗೆ 14 ದಿನ ನ್ಯಾಯಾಂಗ ಬಂಧನ

ಹನುಮಾನ್ ಚಾಲೀಸಾ ವಿವಾದಕ್ಕೆ ಸಂಬಂಧಿಸಿದಂತೆ ಅಮರಾವತಿ ಸಂಸದ ನವನೀತ್ ರಾಣಾ ಮತ್ತು ಅವರ ಪತಿ ಶಾಸಕ ರವಿ ರಾಣಾ ಅವರನ್ನು 14 ದಿನಗಳ ಕಾಲ  ನ್ಯಾಯಾಂಗ ಬಂಧನಕ್ಕೆ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ ಕಳುಹಿಸಿದೆ.

published on : 24th April 2022

ಹನುಮಾನ್ ಚಾಲೀಸಾ ಪ್ರಕರಣ: ಸಂಸದೆ ನವನೀತ್ ರಾಣಾ ವಿರುದ್ಧ ಶಿವಸೇನೆ ಪ್ರತಿಭಟನೆ

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನಿವಾಸದ ಎದುರು ಹನುಮಾನ್ ಚಾಲೀಸಾ ಪಠಣ ಮಾಡಲು ನಿರ್ಧರಿಸಿದ್ದ ಮಹಾರಾಷ್ಟ್ರ ಶಾಸಕ ರವಿ ರಾಣ ಹಾಗೂ ಆತನ ಪತ್ನಿ, ಸಂಸದೆ ನವನೀತ್ ರಾಣ ವಿರುದ್ಧ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

published on : 23rd April 2022

ರಾಶಿ ಭವಿಷ್ಯ