- Tag results for Harare
![]() | ಮೂರನೇ ಏಕದಿನ ಪಂದ್ಯ: ಗಿಲ್ ಚೊಚ್ಚಲ ಶತಕ, ಜಿಂಬಾಬ್ವೆ ಗೆಲ್ಲಲು 290 ರನ್ ಗಳ ಗುರಿ ನೀಡಿದ ಟೀಂ ಇಂಡಿಯಾಹರಾರೆ ಸ್ಫೋರ್ಟ್ಸ್ ಕ್ಲಬ್ ನಲ್ಲಿ ನಡೆಯುತ್ತಿರುವ ಜಿಂಬಾಬ್ವೆ ವಿರುದ್ಧದ ಮೂರನೇ ಏಕದಿನ ಪಂದದಲ್ಲಿ ಭಾರತ ತಂಡದ ಬ್ಯಾಟ್ಸ್ ಮನ್ ಶುಭ್ ಮನ್ ಗಿಲ್ ಅಬ್ಬರದ ಬ್ಯಾಟಿಂಗ್ ನಡೆಸಿದ್ದಾರೆ. |
![]() | ಜಿಂಬಾಬ್ವೆ ವಿರುದ್ಧ ಮೂರನೇ ಏಕದಿನ ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾಕಳೆದ ಒಂಬತ್ತು ವರ್ಷಗಳಲ್ಲಿ ಜಿಂಬಾಬ್ವೆಯಲ್ಲಿ ಒಂದು ಏಕದಿನ ಪಂದ್ಯದಲ್ಲೂ ಸೋಲು ಕಾಣದ ಟೀಂ ಇಂಡಿಯಾ, ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಶನಿವಾರ ನಡೆದ ಪಂದ್ಯದಲ್ಲೂ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಈಗಾಗಲೇ ಸರಣಿಯನ್ನು ಕೈ ವಶ ಮಾಡಿಕೊಂಡಿದೆ. |
![]() | 2ನೇ ಏಕದಿನ: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಜಯ, ಸರಣಿ ಕೈವಶಜಿಂಬಾಬ್ವೆ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಭರ್ಜರಿ ಜಯ ಸಾಧಿಸಿರುವ ಟೀಂ ಇಂಡಿಯಾ 3 ಪಂದ್ಯಗಳ ಏಕದಿನ ಸರಣಿಯನ್ನು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಕೈವಶ ಮಾಡಿಕೊಂಡಿದೆ. |
![]() | ಜಿಂಬಾಬ್ವೆ ವಿರುದ್ಧ 2ನೇ ಏಕದಿನ ಪಂದ್ಯ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಟೀಂ ಇಂಡಿಯಾಜಿಂಬಾಬ್ವೆ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಕೆಎಲ್ ರಾಹುಲ್ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. |
![]() | ಪ್ರಥಮ ಏಕದಿನ ಪಂದ್ಯ: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 10 ವಿಕೆಟ್ ಗಳ ಭರ್ಜರಿ ಗೆಲುವುಜಿಂಬಾಬ್ವೆ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೆ.ಎಲ್. ರಾಹುಲ್ ನಾಯಕತ್ವದ ಟೀಂ ಇಂಡಿಯಾದ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. |
![]() | ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯ: 189 ರನ್ ಗಳಿಗೆ ಜಿಂಬಾಬ್ವೆ ಆಲೌಟ್ಇಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ 40.3 ಓವರ್ ಗಳಲ್ಲಿ ತನೆಲ್ಲಾ ವಿಕೆಟ್ ಕಳೆದುಕೊಂಡು 189 ರನ್ ಗಳಿಸಿದೆ. |